10ನೇ ತರಗತಿ ಪಾಸಾದವರಿಗೆ ವಿವಿಧ ಹುದ್ದೆಗಳ ನೇಮಕಾತಿ | Survey of India Notification 2023 | Kannada Job News | Udyoga Siri

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ ಸರ್ವೆ ಆಫ್ ಇಂಡಿಯಾ ನೇಮಕಾತಿ 2023ರ(Survey of India requirements) ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಭರ್ಜರಿ ನೇಮಕಾತಿ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಸರ್ವೆ ಆಫ್ ಇಂಡಿಯಾ ನೇಮಕಾತಿ 2023 ರ (Survey of India requirements) ಅವಲೋಕನ –

Survey of India ದ  ಉದ್ಯೋಗ ಅಧಿಸೂಚನೆಯನ್ನೂ ನೀಡಿದೆ. ನಿಮ್ಮ ವಿದ್ಯಾರ್ಹತೆಯ ಆಧಾರದ ಮೇಲೆ ಇತ್ತೀಚಿನ ಸರ್ವೆ ಆಫ್ ಇಂಡಿಯಾ(survey of India) ಖಾಲಿ ಹುದ್ದೆಗಳನ್ನು ಅಸಕ್ತಗೊಂಡ ಅಭ್ಯರ್ಥಿಗಳು ನಿಗದಿತ ವೆಬ್‌ಸೈಟ್‌ನ ಸಹಾಯದಿಂದ ಪರಿಶೀಲಿಸಿ ನೇಮಕಾತಿಗೆ  ಕೊನೆಯ ದಿನಾಂಕದೊಳಗಾಗಿ ಅಥವಾ ಅದರ ಮೊದಲು ಅರ್ಜಿಯನ್ನ  ಸಲ್ಲಿಸಬಹುದು.

ಈ ಲೇಖನದಲ್ಲಿ, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ, ಅಪ್ಲಿಕೇಶನ್ ಪ್ರಕ್ರಿಯೆ, ಪ್ರಮುಖ ದಿನಾಂಕಗಳು , ಸರ್ವೆ ಆಫ್ ಇಂಡಿಯಾ ನೇಮಕಾತಿ 2023 ಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಈ ನಮ್ಮ ಲೇಖನದಲ್ಲಿ ನಿಮಗೆ  ನೀಡುತ್ತೇವೆ ಆದ್ದರಿಂದ, ಸರ್ವೆ ಆಫ್ ಇಂಡಿಯಾದ (survey of India) ಹುದ್ದೆಗೆ ಅರ್ಜಿ ನೀಡಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ.

ಸರ್ವೇ ಆಫ್ ಇಂಡಿಯಾ(survey of India), ವಿಜ್ಞಾನ ಮತ್ತು ತಂತ್ರಜ್ಞಾನ (science and technology department) ಇಲಾಖೆಯ ಅಡಿಯಲ್ಲಿ ದೇಶದ ರಾಷ್ಟ್ರೀಯ ಸಮೀಕ್ಷೆ ಮತ್ತು ಮ್ಯಾಪಿಂಗ್ ಸಂಸ್ಥೆ(National survey and maping associsation) ಸರ್ಕಾರದ ಅತ್ಯಂತ ಹಳೆಯ ವೈಜ್ಞಾನಿಕ ಇಲಾಖೆಯಾಗಿದೆ. ಭಾರತದಲ್ಲಿ ಇದನ್ನು 1767 ರಲ್ಲಿ ಸ್ಥಾಪಿಸಲಾಯಿತು ಮತ್ತು ವರ್ಷಗಳಲ್ಲಿ ಶ್ರೀಮಂತ ಸಂಪ್ರದಾಯಗಳನ್ನು ವಿಕಸನಗೊಳಿಸಿದೆ. ರಾಷ್ಟ್ರದ ಪ್ರಧಾನ ಮ್ಯಾಪಿಂಗ್ ಏಜೆನ್ಸಿಯಾಗಿ ಅದರ ನಿಯೋಜಿತ ಪಾತ್ರದಲ್ಲಿ, ಸಮೀಕ್ಷೆ ಆಫ್ ಇಂಡಿಯಾ(survey of India) ಹೊಂದಿದೆ.

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಸರ್ವೇ ಆಫ್ ಇಂಡಿಯಾ(survey of India)
ಹುದ್ದೆಗಳ ಹೆಸರು ಮೋಟಾರ್ ಡ್ರೈವರ್ – ಮೆಕ್ಯಾನಿಕ್
ವರ್ಷ 2023
ಒಟ್ಟು ಹುದ್ದೆಗಳು  21
ಅಪ್ಲಿಕೇಶನ್ ವಿಧಾನ ಆನ್ಲೈನ್

Survey of India ಹುದ್ದೆಗಳ ಮಾಹಿತಿ 2023:

  1. ಸರ್ವೇ ಆಫ್ ಇಂಡಿಯಾ (survey of India) ನೇಮಕಾತಿಯಲ್ಲಿ ಮೋಟಾರ್ ಡ್ರೈವರ್ – ಮೆಕ್ಯಾನಿಕ್ ಹುದ್ದೆಗಳಿಗೆ ಒಟ್ಟು 21 ಪೋಸ್ಟ್ ಗಳು ಖಾಲಿ ಇವೆ.
  2.  ಸರ್ವೆ ಆಫ್ ಇಂಡಿಯಾ (Survey of India) ನಿಯಮದ ಪ್ರಕಾರ ಮಾನ್ಯತೆ ಪಡೆದ ಮಂಡಳಿಯಿಂದ 10th ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  3. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು 18 ರಿಂದ ಗರಿಷ್ಠ 27 ವರ್ಷಗಳನ್ನು ಮೀರಿರಬಾರದು. ಅದಿ ಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯು ಇರುತ್ತದೆ.

ಸಂಬಳದ ವಿವರ :

ನೇಮಕಾತಿ ಹುದ್ದೆಯ ನಿಯಮದ ಅನುಸಾರ Motor Driver-Mechanic ಹುದ್ದೆಗಳಿಗೆ– 19,900 ರಿಂದ 63,200 ರೂ. ವರೆಗೆ ಸಂಬಳ ನೀಡಲಾಗುತ್ತದೆ.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:

ಪ್ರಾಕ್ಟಿಕಲ್ /ಸ್ಕಿಲ್ ಟೆಸ್ಟ್ ಅನ್ನು ಮಾಡಲಾಗುತ್ತದೆ

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ  ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು.
ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  24-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-05-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

lingarajramapur
Author

lingarajramapur

Leave a Reply

Your email address will not be published. Required fields are marked *