NCERT ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ | NCERT Recruitment 2023, Apply Online, Kannada Job News, Udyogasiri

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ NCERT(National council of educational Research and training requirements) 2023 ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಭರ್ಜರಿ ನೇಮಕಾತಿ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– NCERT ನೇಮಕಾತಿ(Recruitment) 2023 ರ ಅವಲೋಕನ –

ನ್ಯಾಶನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ & ಟ್ರೈನಿಂಗ್(NCERT) ಬೋಧಕೇತರ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿಲಾಗಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ಆದ www.ncert.nic.in ನಲ್ಲಿ ಸಲ್ಲಿಸಬಹುದಾಗಿದೆ.

NCERT ನೇಮಕಾತಿ 2023 ಅಧಿಸೂಚನೆಯ ಮೂಲಕ ಒಟ್ಟು 347 ಖಾಲಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಸಕ್ರಿಯಗೊಳಿಸಲಾಗಿದೆ ಮತ್ತು ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಇದೆ 19 ಮೇ 2023 ರವರೆಗೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಪರೀಕ್ಷೆಗೆ ದಾಖಲಾಗಲು ಕೊನೆಯ ದಿನಾಂಕದ ಮೊದಲು ಸರಿಯಾಗಿ ಭರ್ತಿ ಮಾಡಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ – NCERT
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ವರ್ಷ 2023
ಒಟ್ಟು ಹುದ್ದೆಗಳು  347
ಅಪ್ಲಿಕೇಶನ್ ವಿಧಾನ ಆನ್ಲೈನ್

NCERT ಹುದ್ದೆಗಳ ಮಾಹಿತಿ 2023:

ಲೆವೆಲ್ 10-12 ರ ಹುದ್ದೆಗಳು: 33
ಲೆವೆಲ್ 6-8 ರ ಹುದ್ದೆಗಳು: 99
ಲೆವೆಲ್ 2-5 ರ ಹುದ್ದೆಗಳು: 215
ಒಟ್ಟು ಹುದ್ದೆಗಳ ಸಂಖ್ಯೆ : 347

NCERT ಹುದ್ದೆಯ ಅರ್ಹತೆಗಳು :

1. NCERT ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ಎಸ್ಎಲ್‌ಸಿ / ಪಿಯುಸಿ / ಡಿಗ್ರಿ / ಸ್ನಾತಕೋತ್ತರ ಪದವಿ/ ಡಿಪ್ಲೊಮಾ/ BE/ ಬಿ. Techಯನ್ನು ಪೂರ್ಣಗೊಳಿಸ್ಬೇಕು. ವಿದ್ಯಾರ್ತೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ತಿಳಿದುಕೊಳ್ಳಬಹುದಾಗಿದೆ.

2. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳನ್ನು ಮೀರಿರಬಾರದು. ಅದಿ ಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯು ಕೆಳಗಿನಂತಿದೆ :

OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD [OBC (NCL)] ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

ಸಂಬಳದ ವಿವರ :

ರೂ.5200-39100/- ಗಳನ್ನು ಪ್ರತಿ ತಿಂಗಳು ನೀಡಲಾಗುತ್ತದೆ.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:

NCERT ನೇಮಕಾತಿ 2023 ಆಯ್ಕೆ ಪ್ರಕ್ರಿಯೆಯು ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ:

  1. ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ
  2. ಕೌಶಲ್ಯ ಪರೀಕ್ಷೆ
  3. ಸಂದರ್ಶನ

ಅರ್ಜಿ ಶುಲ್ಕ ಎಷ್ಟಿರುತ್ತದೆ ?:

SC/ST/PwBD/Ex-Service Men ಅಭ್ಯರ್ಥಿಗಳು: Nil
ಹಂತ 6-7 ಪೋಸ್ಟ್‌ಗಳಿಗೆ:
UR/OBC/EWS ಅಭ್ಯರ್ಥಿಗಳು: ರೂ.1200/-

ಹಂತ 2-5 ಪೋಸ್ಟ್‌ಗಳಿಗಾಗಿ:
UR/OBC/EWS ಅಭ್ಯರ್ಥಿಗಳು: ರೂ.1000/-

ಹಂತ 10-12 ಪೋಸ್ಟ್‌ಗಳಿಗೆ:
UR/OBC/EWS ಅಭ್ಯರ್ಥಿಗಳು: ರೂ.1500/-

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು.
ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  29-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  19-05-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

lingarajramapur
Author

lingarajramapur

Leave a Reply

Your email address will not be published. Required fields are marked *