7625 ಹುದ್ದೆಗಳ ಬೃಹತ್ ನೇಮಕಾತಿ, ಪಿಯುಸಿ ಮತ್ತು ಪದವಿ ಆದವರು ಅರ್ಜಿ ಸಲ್ಲಿಸಿ

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ ವಿಪ್ರೊ(wipro)2023ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಭರ್ಜರಿ ನೇಮಕಾತಿ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– Wipro ನೇಮಕಾತಿ(Recruitment) 2023ರ ಅವಲೋಕನ –

ವಿಪ್ರೊ ಟೆಕ್ನಾಲಜೀಸ್ 198೦ ರಲ್ಲಿ ಸ್ಥಾಪಿತವಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ. ಇದು 1945 ರಿಂದ ಅಸ್ತಿತ್ವದಲ್ಲಿರುವ ವಿಪ್ರೊ ಸಂಸ್ಥೆಯ ಮಾಹಿತಿ ತಂತ್ರಜ್ಞಾನ ವಿಭಾಗ. ಇದರ ಮುಖ್ಯ ಕಛೇರಿ ಬೆಂಗಳೂರು ನಗರದಲ್ಲಿದೆ. ಈ ಸಂಸ್ಥೆ ಒಟ್ಟು 79, ೦೦೦ ಕ್ಕೂ ಹೆಚ್ಚು ಕೆಲಸಗಾರರನ್ನು ಹೊಂದಿದೆ. ಇಂತಹ ಒಂದು ಉನ್ನತ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸುವ ಅವಕಾಶವಿದೆ. ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ವಿಪ್ರೋ ಲಿಮಿಟೆಡ್
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ವರ್ಷ 2023
ಒಟ್ಟು ಹುದ್ದೆಗಳು  7625
ಅಪ್ಲಿಕೇಶನ್ ವಿಧಾನ ಆನ್ಲೈನ್

ವಿಪ್ರೊ ಹುದ್ದೆಗಳ ಮಾಹಿತಿ 2023  :

ಉದ್ಯೋಗ ಸ್ಥಳಗಳೊಂದಿಗೆ ಪ್ರಸ್ತುತ ಖಾಲಿ ಹುದ್ದೆಗಳು:

ವಿಶ್ಲೇಷಕ(Analyst)
ಸ್ಥಳ – ಹಲವಾರು ಸ್ಥಳಗಳಲ್ಲಿ ಖಾಲಿ ಇವೆ

ತಾಂತ್ರಿಕ ಲೀಡ್(Technical Lead)
ಸ್ಥಳ- ಕಿಯೋನಿಕ್ಸ್ ಎಲೆಕ್ಟ್ರಾನಿಕ್ಸ್ ಸಿಟಿ
ಬೆಂಗಳೂರು, ಕರ್ನಾಟಕ

ಮ್ಯಾನೇಜ್ಮೆಂಟ್ ಟ್ರೈನಿ
ಸ್ಥಳ- ಗುರುಗ್ರಾಮ್, ಹರಿಯಾಣ

ನಿರ್ವಾಹಕ(Administrator)
ಸ್ಥಳ- ಪುಣೆ, ಮಹಾರಾಷ್ಟ್ರ

ಪ್ರೊಸೆಸರ್
ಸ್ಥಳ- ನೋಯ್ಡಾ, ಉತ್ತರ ಪ್ರದೇಶ

ಉತ್ಪಾದನಾ ತಜ್ಞ(Production Specialist)
ಸ್ಥಳ- ಗುರುಗ್ರಾಮ್, ಹರಿಯಾಣ

ಗ್ರಾಹಕ ಸೇವೆ ಪ್ರತಿನಿಧಿ(Customer Service Representative)
ಸ್ಥಳ- ಗುರುಗ್ರಾಮ್, ಹರಿಯಾಣ

ಅಸೋಸಿಯೇಟ್-ಆರ್ಡರ್ ಮ್ಯಾನೇಜ್ಮೆಂಟ್
ಸ್ಥಳ- ಚೆನ್ನೈ, ತಮಿಳುನಾಡು

ಹಿರಿಯ ಕಾರ್ಯನಿರ್ವಾಹಕ
ಸ್ಥಳ- ಚೆನ್ನೈ, ತಮಿಳುನಾಡು

ಗುಣಮಟ್ಟದ ಭರವಸೆ(Quality Assurance)
ಸ್ಥಳ- ಹೈದರಾಬಾದ್, ತೆಲಂಗಾಣ

ಒಟ್ಟು 7625 ಖಾಲಿ ಹುದ್ದೆಗಳು

ವಿಪ್ರೊ ಹುದ್ದೆಗೆ ಬೇಕಾದ ಅರ್ಹತೆಗಳು :

  1. ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ  ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ/ ಡಿಪ್ಲೋಮಾ/ BE/B.Tech /ಸ್ನಾತಕೋತ್ತರ ಪದವಿ ಗಳಿಸಿರಬೇಕು.
  2.  ವಯೋಮಿತಿ(Age limit): ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು.
    ವಿವಿಧ ಹುದ್ದೆಗಳಿಗೆ ಗರಿಷ್ಠ ವಯೋಮಿತಿ ವಿಭಿನ್ನವಾಗಿರುತ್ತದೆ.

ಸಂಬಳದ ವಿವರ :

ವಿಪ್ರೋ ಕಂಪನಿ ಉದ್ಯೋಗಿಗಳಿಗೆ ಉತ್ತಮ ಸಂಬಳ ದೊರೆಯಲಿದೆ. ವಿವಿಧ ಹುದ್ದೆಗಳು ಮತ್ತು ವಿದ್ಯಾರ್ಹತೆಗಳಿಗೆ ವೇತನವು ವಿಭಿನ್ನವಾಗಿರುತ್ತದೆ (ಅಂದಾಜು 15,000/- ರಿಂದ 60,000/- pm).
ಹೆಚ್ಚಿನ ಪೋಸ್ಟ್ ವೈಸ್ ಸಂಬಳದ ವಿವರಗಳಿಗಾಗಿ ಅಧಿಕೃತ ವೃತ್ತಿ ವೆಬ್‌ಸೈಟ್ ಅನ್ನು ಸಹ ಪರಿಶೀಲಿಸಿ.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:

ಅಭ್ಯರ್ಥಿಗಳ ಅಪ್ಲಿಕೇಶನ್ಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು ನಂತರ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ. ಕೊನೆಯದಾಗಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಾರೆ ಮತ್ತು ವೈದ್ಯಕೀಯ ಪರೀಕ್ಷೆ ಇರುತ್ತದೆ .

ಅರ್ಜಿ ಶುಲ್ಕ ಎಷ್ಟಿರುತ್ತದೆ?:

ಆನ್ಲೈನ್ ಮುಖಾಂತರ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ, ಇದು ಸಂಪೂರ್ಣ ಉಚಿತವಾಗಿದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಸೂಚನೆಯನ್ನು ಪೂರ್ಣವಾಗಿ ಓದಿಕೊಳ್ಳಬೇಕು.

ಹಂತ 2: ನಂತರ ವಿಪ್ರೋ ಕಂಪನಿಯ ಅಧಿಕೃತ ಜಾಲತಾಣಕ್ಕೆ ತೆರಳಿ. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 3: ನಂತರ ರಿಜಿಸ್ಟರ್ ಅನ್ನು ಮಾಡಿಕೊಳ್ಳಿ. ಅಪ್ಲೈ ಎಂಬ ಲಿಂಕಿನ ಮೇಲೆ ಕ್ಲಿಕ್ ಮಾಡಿ

ಹಂತ 4: ಕೇಳಲಾದ ಮಾಹಿತಿಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ. ನಂತರ ದಾಖಲೆಗಳನ್ನು ಅಪ್ಲೋಡ್ ಮಾಡಿ

ಹಂತ 5: ಕೊನೆಯದಾಗಿ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  17 – 05 – 2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

lingarajramapur
Author

lingarajramapur

Leave a Reply

Your email address will not be published. Required fields are marked *