ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ KPSC (ಕರ್ನಾಟಕ ಲೋಕಸೇವಾ ಆಯೋಗ) 2023 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
-KPSC ನೇಮಕಾತಿ 2023ರ ಅವಲೋಕನ –
ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ 70 + 06 (ಹೈ.ಕ.) ಮೋಟಾರು ವಾಹನ ನಿರೀಕ್ಷಕರು
ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ಕರ್ನಾಟಕ ಲೋಕಸಭಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ.
ಸದರಿ ಮಾಹಿತಿಯೊಂದಿಗೆ ಉಲ್ಲೇಖ(04)ರ ಆದೇಶದಲ್ಲಿ ಸರ್ಕಾರವು ರಾಜ್ಯದ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕಲ್ಪಿಸಿರುವ ಮೀಸಲಾತಿಯನ್ನು ಪುನರ್ ವರ್ಗೀಕರಿಸಿ ಮೀಸಲಾತಿ ಪಟ್ಟಿಯನ್ನು ಜಾರಿಗೊಳಿಸಲಾಗಿರುವುದರಿಂದ ಸರ್ಕಾರವು ಜಾರಿಗೊಳಿಸಿರುವ ಉಲ್ಲೇಖ (02) ಮತ್ತು (04) ರಲ್ಲಿನ ಆದೇಶ್ವರನ್ವಯ ಪರಿಶೀಲಿಸಿ ದೃಢೀಕೃತ ನಮೂನೆ-06 ರೊಂದಿಗೆ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಕೋರಿದೆ.
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಕರ್ನಾಟಕ ಲೋಕಸಭಾ ಆಯೋಗ(KPSC) |
ಹುದ್ದೆಗಳ ಹೆಸರು | ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ |
ವರ್ಷ | 2023 |
ಒಟ್ಟು ಹುದ್ದೆಗಳು | 76 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
ಹುದ್ದೆಗಳ ವಿವರ ಕೆಳಗಿನಂತಿದೆ.
ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗೆ
ಒಟ್ಟು 76 ಖಾಲಿ ಹುದ್ದೆಗಳಿವೆ
ಉದ್ಯೋಗ ಸ್ಥಳ: ಕರ್ನಾಟಕ
KPSC ನೇಮಕಾತಿ – 2023 ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತಿಯುಳ್ಳ ಆಕಾಂಕ್ಷಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪ್ರಮಾಣಪತ್ರ / ಪದವಿಯನ್ನು ಹೊಂದಿರಬೇಕು ಅಥವಾ ಸಮಾನ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ :
ಅರ್ಜಿದಾರರ ವಯಸ್ಸಿನ ಮಿತಿಯು ಅಧಿಸೂಚನೆಯ ಪ್ರಕಾರ ಇರುತ್ತದೆ.
ವೇತನ ಶ್ರೇಣಿ:
ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮವಾದ ಸಂಬಳವನ್ನು ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.
KPSC ನೇಮಕಾತಿಗೆ ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
KPSC ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಸಂಪೂರ್ಣ KPSC ಅಧಿಸೂಚನೆಯನ್ನು ಓದಿಕೊಂಡು, ನಂತರ ಅದರ ಅಧಿಕೃತ ಜಾಲತಾಣಕ್ಕೆ ತೆರಳಿ ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2 : ವೃತ್ತಿ/ನೇಮಕಾತಿ ಬಟನ್ ಮೇಲೆ ಕ್ಲಿಕ್ ಮಾಡಿ
ಹಂತ 3: ಲಾಗ್-ಇನ್/ಹೊಸ ನೋಂದಣಿ ಆಯ್ಕೆಮಾಡಿ (ಇದು BMRCL ಖಾಲಿ ಹುದ್ದೆಗೆ ನಿಮ್ಮ ಮೊದಲ ಪ್ರಯತ್ನವಾಗಿದ್ದರೆ)
ಹಂತ 4: ಉದ್ಯೋಗ ನಮೂನೆಯಲ್ಲಿ ಆಕಾಂಕ್ಷಿಗಳು ತಮ್ಮ ಮೂಲ ದಾಖಲೆಗಳಿಗೆ ಹೊಂದಿಕೆಯಾಗುವ ವಿವರಗಳನ್ನು ಭರ್ತಿ ಮಾಡಬೇಕು
ಹಂತ 5: ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಸಹಿಯನ್ನು ಹಾಗೂ ಕೇಳಲಾದ ದಾಖಲೆಗಳನ್ನು ಅಪ್‌ಲೋಡ್ ಮಾಡಿ
ಹಂತ 6: ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19 ಮೇ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18 ಜೂನ್ 2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ