ವಿದ್ಯುತ್ ನಿಗಮ ನೇಮಕಾತಿ ಅಧಿಸೂಚನೆ 2023 | NTPC Assistant Manager Recruitment 2023

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ NTPC (ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್) 2023 ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– NTPC ನೇಮಕಾತಿ (Recruitment) 2023: ಕಂಪನಿಯ ವಿವರ ಮತ್ತು ಅವಲೋಕನ –

72.304 MW ಸ್ಥಾಪಿತ ಸಾಮರ್ಥ್ಯ ಮತ್ತು ವಿದ್ಯುತ್ ಉತ್ಪಾದನಾ ಹಾನಿಯಸ್‌ನ ಸಂಪೂರ್ಣ ಮೌಲ್ಯ ಸರಪಳಿಯಲ್ಲಿ NTPO Limbdis ಭಾರತದ ಗೆಸ್ಟ್ ಇಂಟಿಗ್ರೇಟೆಡ್ ಎನರ್ಜಿ ಕಂಪನಿಯಾಗಿದೆ. ನಮ್ಮ ದೇಶದ ಬೆಳವಣಿಗೆಯ ಸವಾಲುಗಳೊಂದಿಗೆ ಕಾಮೆಂಟೇಜ್ ಮಾಡಿ, NTPC 2002 ರ ವೇಳೆಗೆ 1300 ರ ಒಟ್ಟು 1300 ಅನ್ನು ಗುರುತಿಸಿದೆ.

ಕಾರ್ಯಾಚರಣೆ/ನಿರ್ವಹಣೆ E3 ಮಟ್ಟದ ಪ್ರದೇಶದಲ್ಲಿ ಅನುಭವಿ ವೃತ್ತಿಪರರು ನಮಗೆ ಸಹಾಯಕ ವ್ಯವಸ್ಥಾಪಕರಿಗಾಗಿ NTPC ಬಯಸುತ್ತದೆ. ಈ ಕಂಪನಿಯಲ್ಲಿ ಒಟ್ಟು 300  ಹುದ್ದೆಗಳ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್  ಲಿಮಿಟೆಡ್(NTPC)
ಹುದ್ದೆಗಳ ಹೆಸರು ಅಸಿಸ್ಟೆಂಟ್ ಮ್ಯಾನೇಜರ್
ವರ್ಷ 2023
ಒಟ್ಟು ಹುದ್ದೆಗಳು  300 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್

NTPC – 2023 ರ ಹುದ್ದೆಯ ವಿವರ :

Electrical Engineering : 120 ಹುದ್ದೆಗಳು
Mechanical Engineering  : 120 ಹುದ್ದೆಗಳು
Electronics / Instrumentation Engineering : 60 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: 300 ಹುದ್ದೆಗಳು

NTPC ನೇಮಕಾತಿ 2023 ಗೆ ಬೇಕಾಗಿರುವ ಅರ್ಹತೆಯ ವಿವರಗಳು:

ಶೈಕ್ಷಣಿಕ ಅರ್ಹತೆ :
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ಪವರ್ ಸಿಸ್ಟಮ್ಸ್ ಮತ್ತು ಹೈವೋಲ್ಟೇಜ್/ಪವರ್ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಶನ್ ಸ್ಪೆಷಲೈಸೇಶನ್‌ನಲ್ಲಿ ಕನಿಷ್ಠ 60 % ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ BE, B.Tech ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ : 

ವಿದ್ಯಾರ್ಥಿಗಳಿಗೆ ಕನಿಷ್ಠ 21 ವರ್ಷಗಳಿಂದ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು. ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯು ಕೂಡ ಇರುತ್ತದೆ.

ಎಷ್ಟು ಸಂಬಳ ಸಿಗುತ್ತದೆ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 60000-182000/- ರೂಗಳನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 300/-
SC/ST/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ವಿವಿಧ  ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ನೇರ ನೇಮಕಾತಿ ಮಾಡಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ಲಿಂಕ್ ಅನ್ನು ಕ್ಲಿಕ್ ಮಾಡಿ “E3 ಹಂತದಲ್ಲಿ ಸಹಾಯಕ ವ್ಯವಸ್ಥಾಪಕ (ಕಾರ್ಯಾಚರಣೆ/ನಿರ್ವಹಣೆ) ಹುದ್ದೆಗೆ ಅನುಭವಿ ವೃತ್ತಿಪರರ ನೇಮಕಾತಿ, Advt. ಸಂ. 10/23” ಮೇಲೆ ಕ್ಲಿಕ್ ಮಾಡಿ.

ಹಂತ 3: ಪೋರ್ಟಲ್‌ನಲ್ಲಿ ನೋಂದಾಯಿಸಿ

ಹಂತ 4: ನಂತರ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಹಾಗೂ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.

ಹಂತ 5: ಅರ್ಜೆ ಶುಲ್ಕವನ್ನು ಸಲ್ಲಿಸಿ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.

ಹಂತ 6: ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  19 ಮೇ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  02 ಜೂನ್ 2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

lingarajramapur
Author

lingarajramapur

Leave a Reply

Your email address will not be published. Required fields are marked *