ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ RMS Bengaluru(Rashtriya Military School Bengaluru) – 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– RMS ನೇಮಕಾತಿ(Recruitment) 2023 ರ ಅವಲೋಕನ –
ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಂಗಳೂರು (KA) ಭಾರತ ಸರ್ಕಾರ, ರಕ್ಷಣಾ ಸಚಿವಾಲಯದ ಅಡಿಯಲ್ಲಿ ಪ್ರತಿಷ್ಠಿತ ವಸತಿ ಸಾರ್ವಜನಿಕ ಶಾಲೆಯಾಗಿದೆ. ಒಟ್ಟು 5 ಅಸಿಸ್ಟೆಂಟ್ ಮಾಸ್ಟರ್ (Assistant Master) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿಯನ್ನು ಆಫ್ ಲೈನ್(offline) ಮೂಲಕ ಸಲ್ಲಿಸಬಹುದು.ಇನ್ಸ್ಟಿಟ್ಯೂಟ್ ಸಹಾಯಕ ಮಾಸ್ಟರ್ಸ್ನ ಕೆಳಗಿನ ಬೋಧನಾ ಪೋಸ್ಟ್ಗಳಲ್ಲಿ ಸೂಕ್ತವಾದ ಭಾರತೀಯ ಪ್ರಜೆಗಳ ಹುಡುಕಾಟದಲ್ಲಿದೆ. ವಿವರಗಳನ್ನು ಕೆಳಗೆ ನೀಡಲಾಗಿದೆ:-
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ರಕ್ಷಣಾ ಇಲಾಖೆ, ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಂಗಳೂರು |
ಹುದ್ದೆಗಳ ಹೆಸರು | ಸಹಾಯಕ ಮಾಸ್ಟರ್ಸ್ನ |
ವರ್ಷ | 2023 |
ಒಟ್ಟು ಹುದ್ದೆಗಳು | 5 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
RMS ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :
ಒಟ್ಟು 05 ಖಾಲಿ ಹುದ್ದೆಗಳಿವೆ
ಗಣಿತ(Maths) ವಿಷಯ ಶಿಕ್ಷಕರು – 02
ಕೆಮಿಸ್ಟ್ರಿ(chemistry) ವಿಷಯ ಶಿಕ್ಷಕರು – 01
ಕಂಪ್ಯೂಟರ್ ಸೈನ್ಸ್(computer science) ವಿಷಯ ಶಿಕ್ಷಕರು – 01
ಹಿಂದಿ(Hindi) ವಿಷಯ ಶಿಕ್ಷಕರು – 01
ಉದ್ಯೋಗ ಸ್ಥಳ : ಬೆಂಗಳೂರು
RMS ನೇಮಕಾತಿ – 2023 ಬೇಕಾಗಿರುವ ಶೈಕ್ಷಣಿಕ ಅರ್ಹತೆ :
(i) ಸಂಬಂಧಪಟ್ಟ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ.
(ii) ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯ ಶಿಕ್ಷಣದಲ್ಲಿ ಬ್ಯಾಚುಲರ್ ಪದವಿ. OR ನ ರೀಜನಲ್ ಕಾಲೇಜ್ ಆಫ್ ಎಜುಕೇಶನ್‌ನ ನಾಲ್ಕು ವರ್ಷಗಳ ಸಮಗ್ರ ಪದವಿ ಕೋರ್ಸ್
ವಯೋಮಿತಿ :
ಅರ್ಜಿದಾರರ ವಯಸ್ಸಿನ ಮಿತಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಟ 30 ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PH ಅಭ್ಯರ್ಥಿಗಳು- 10 ವರ್ಷ
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. ₹ 44,900-1,42,400 ಗಳನ್ನು ನೀಡಲಾಗುತ್ತದೆ.
RMS ನೇಮಕಾತಿಗೆ ಅರ್ಜಿ ಶುಲ್ಕ :
SC/ST ಅಭ್ಯರ್ಥಿಗಳು- 50 ರೂ.
ಸಾಮಾನ್ಯ/ ಒಬಿಸಿ/ESM ಅಭ್ಯರ್ಥಿಗಳು- 100 ರೂ.
ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
RMS ಆಯ್ಕೆ ಪ್ರಕ್ರಿಯೆ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಗಳಿಗೆ ಟೀಚಿಂಗ್ ಪ್ರಾವಿಣ್ಯತೆ, ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಮೊದಲಿಗೆ ಅರ್ಜಿಯನ್ನು ಆಫ್ಲೈನ್ ಮುಖಾಂತರ ಸಲ್ಲಿಸಲು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು, ಅರ್ಜಿ ನಮೂನೆಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು:
ಪ್ರಾಂಶುಪಾಲರು
ರಾಷ್ಟ್ರೀಯ ಮಿಲಿಟರಿ ಶಾಲೆ
ರಿಚ್ಮಂಡ್ ಟೌನ್
ಹೊಸೂರು ರಸ್ತೆ
ಜಾನ್ಸನ್ ಮಾರುಕಟ್ಟೆ ಎದುರು
ಬೆಂಗಳೂರು (ಕೆಎ)-560025
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 10-05-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22-06-2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ