ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು (RIE Mysore) 2023 ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– RIE ಮೈಸೂರು ನೇಮಕಾತಿ(Recruitment) 2023 ರ ಅವಲೋಕನ –
ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು ವಾಕ್-ಇನ್-ಇಂಟರ್ವ್ಯೂ(walk-in) ಅನ್ನು ನಡೆಸುತ್ತದೆ. ಪ್ರಾಂಶುಪಾಲರ ಚೇಂಬರ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ನಲ್ಲಿ ಕೆಳಗಿನ ಹುದ್ದೆಗಳನ್ನು ಸಂಪೂರ್ಣವಾಗಿ ಒಪ್ಪಂದದ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನಿಯಮಿತ ಹುದ್ದೆಗೆ ಸೇರುವವರೆಗೆ ಯಾವುದು ಮೊದಲೋ ಅದನ್ನು ನಿಗದಿಪಡಿಸಲಾಗುತ್ತದೆ. ಈ ಸಂಬಂಧದಲ್ಲಿ, ಅಭ್ಯರ್ಥಿಗಳು ಹುದ್ದೆಯ ಅಧಿಸೂಚನೆಯ ವಿವರಗಳನ್ನು ಪರಿಶೀಲಿಸಲು ತಿಳಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗುವ ಮೊದಲು ನಿರ್ದಿಷ್ಟಪಡಿಸಿದ ಮಾರ್ಗಸೂಚಿಗಳೊಂದಿಗೆ ಸಂಪೂರ್ಣ ವಿವರಗಳಿಗಾಗಿ ಲೇಖನವನ್ನು ಕೊನೆವರೆಗೂ ಓದಿ. ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ವರ್ಷ | 2023 |
ಒಟ್ಟು ಹುದ್ದೆಗಳು | 34 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | Walk-in |
RIE ಮೈಸೂರು 2023 ರ ಹುದ್ದೆಯ ವಿವರ :
ಒಟ್ಟು 34 ಖಾಲಿ ಹುದ್ದೆಗಳಿವೆ
ಪೋಸ್ಟ್ ಗ್ರಾಜುಯೇಟ್ ಟೀಚರ್(PGT) : 6
ಕಂಪ್ಯೂಟರ್ ಅಸಿಸ್ಟಂಟ್ : 1
ಟ್ರೈನ್ಡ್ ಗ್ರಾಜುಯೇಟ್ ಟೀಚರ್(TGT) : 8
ವರ್ಕ್ ಎಕ್ಸ್‌ಪೀರಿಯನ್ಸ್ ಟೀಚರ್ (WET) : 6
ಸೆಮಿ – ಪ್ರೊಫೇಶನಲ್ ಅಸಿಸ್ಟಂಟ್ (ಲೈಬ್ರರಿ) : 2
ಪ್ರೈಮರಿ ಟೀಚರ್ : 2
ಪ್ರೀ-ಪ್ರೈಮರಿ ಟೀಚರ್ : 3
ವೊಕೇಷನಲ್ ಟೀಚರ್ : 2
ಲ್ಯಾಬೋರೇಟರಿ ಅಸಿಸ್ಟಂಟ್ : 3
ಆಫೀಸ್ ಅಸಿಸ್ಟಂಟ್ : 1
RIE ಮೈಸೂರು ನೇಮಕಾತಿ – 2023 ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತಿಯುಳ್ಳ ಆಕಾಂಕ್ಷಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ/ ಎಂಬಿಎ/ ಬಿ.ಟೆಕ್ / ಬಿಇ / ಸ್ನಾತಕೋತ್ತರ ಪದವಿ/ ಪದವಿ /ಎಂ.ಇಡಿ / ಬಿಎ, B. Ed, B. ಇ. Ed, ನಲ್ಲಿ ಉತ್ತೀರ್ಣರಾಗಿರಬೇಕು. ಯಾವ ಹುದ್ದೆಗೆ ಯಾವ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು ಎಂಬುವ ಮಾಹಿತಿಯನ್ನು ಈ ಲೇಖನದ ಕೊನೆಯಲ್ಲಿ ನೀಡಿರುವ ಅಧಿಸೂಚನೆಯ ಲಿಂಕ್ ಮೂಲಕ ತಿಳಿದುಕೊಳ್ಳಬಹುದಾಗಿದೆ.
ವಯೋಮಿತಿ :
ಪೋಸ್ಟ್ ಗ್ರಾಜುಯೇಟ್ ಟೀಚರ್(PGT) : 40 ವರ್ಷಗಳನ್ನು ಮೀರಿರಬಾರದು.
ಕಂಪ್ಯೂಟರ್ ಅಸಿಸ್ಟಂಟ್ : 27 ವರ್ಷಗಳನ್ನು ಮೀರಿರಬಾರದು.
ಟ್ರೈನ್ಡ್ ಗ್ರಾಜುಯೇಟ್ ಟೀಚರ್(TGT) : 35 ವರ್ಷಗಳನ್ನು ಮೀರಿರಬಾರದು.
ವರ್ಕ್ ಎಕ್ಸ್‌ಪೀರಿಯನ್ಸ್ ಟೀಚರ್ (WET) : 35 ವರ್ಷಗಳನ್ನು ಮೀರಿರಬಾರದು.
ಸೆಮಿ – ಪ್ರೊಫೇಶನಲ್ ಅಸಿಸ್ಟಂಟ್ (ಲೈಬ್ರರಿ) : 27 ವರ್ಷಗಳನ್ನು ಮೀರಿರಬಾರದು.
ಪ್ರೈಮರಿ ಟೀಚರ್ : 30 ವರ್ಷಗಳನ್ನು ಮೀರಿರಬಾರದು.
ಪ್ರೀ-ಪ್ರೈಮರಿ ಟೀಚರ್ : 30 ವರ್ಷಗಳನ್ನು ಮೀರಿರಬಾರದು.
ವೊಕೇಷನಲ್ ಟೀಚರ್ : 37 ವರ್ಷಗಳನ್ನು ಮೀರಿರಬಾರದು.
ಲ್ಯಾಬೋರೇಟರಿ ಅಸಿಸ್ಟಂಟ್ : 27 ವರ್ಷಗಳನ್ನು ಮೀರಿರಬಾರದು.
ಆಫೀಸ್ ಅಸಿಸ್ಟಂಟ್ : 65 ವರ್ಷಗಳನ್ನು ಮೀರಿರಬಾರದು.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 17,000 ದಿಂದ 27,500/- ಗಳನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಗಳಿಗೆ ಸಂದರ್ಶನ ( Interview) ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನಕ್ಕೆ ತೆರಳುವ ವಿಧಾನ :
ನೇರ ಸಂದರ್ಶನಕ್ಕೆ ಹಾಜರಾಗುವವರು ಎಸ್‌ಎಸ್ಎಲ್‌ಸಿ ಅಂಕಪಟ್ಟಿ, ಹುದ್ದೆಗೆ ನಿಗಧಿತ ವಿದ್ಯಾರ್ಹತೆ ಹಾಗೂ ಕಾರ್ಯಾನುಭವ ದಾಖಲೆ, ಅಪ್‌ಡೇಟೆಡ್ ಬಯೋಡಾಟಾ, ಆಧಾರ್ ಕಾರ್ಡ್ ಅನ್ನು ತಪ್ಪದೇ ಹಾಜರುಪಡಿಸಬೇಕು.
ಈ ಕೆಳಗಿನ ವಿಳಾಸಕ್ಕೆ ಸಂದರ್ಶನಕ್ಕೆ ತೆರಳಬೇಕು :
ರೀಜನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನ್,
ಮೈಸೂರು- 570006.
ಸಂದರ್ಶನಕ್ಕೆ ತೆರಳುವ ದಿನಾಂಕ :
ಪಿಜಿಟಿ, ಕಂಪ್ಯೂಟರ್ ಅಸಿಸ್ಟಂಟ್: 1/6/2023
TGT, ವರ್ಕ್ ಎಕ್ಸ್‌ಪೀರಿಯನ್ಸ್ ಟೀಚರ್ (WET) : 2/6/2023
ಸೆಮಿ – ಪ್ರೊಫೇಶನಲ್ ಅಸಿಸ್ಟಂಟ್ (ಲೈಬ್ರರಿ) : 3/6/2023
ಪ್ರೈಮರಿ ಟೀಚರ್, ಪ್ರೀ-ಪ್ರೈಮರಿ ಟೀಚರ್,
ವೊಕೇಷನಲ್ ಟೀಚರ್, ಲ್ಯಾಬೋರೇಟರಿ ಅಸಿಸ್ಟಂಟ್, ಆಫೀಸ್ ಅಸಿಸ್ಟಂಟ್ : 5/6/2023
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ