ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ EMRS( ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆ) 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣ ಸೊಸೈಟಿ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– EMRS ನೇಮಕಾತಿ(Recruitment) 2023 ರ ಅವಲೋಕನ –
ಬುಡಕಟ್ಟು ವಿದ್ಯಾರ್ಥಿಗಳ ರಾಷ್ಟ್ರೀಯ ಶಿಕ್ಷಣ ಸೊಸೈಟಿ (NESTS), ಆಡಳಿತ ಮಂಡಳಿ ಕೆಳಗಿನ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ವಿಧಾನವನ್ನು ನಿಯಂತ್ರಿಸಲು NESTS ಈ ಕೆಳಗಿನ ನಿಯಮಗಳನ್ನು ಮಾಡುತ್ತದೆ. ಹುದ್ದೆಗಳ ಸಂಪೂರ್ಣ ವಿವರವನ್ನು ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದುವುದರ ಮೂಲಕ ತಿಳಿದುಕೊಳ್ಳಬಹುದಾಗಿದೆ. ಕೇಂದ್ರ ಬಜೆಟ್ ಮಂಡಿಸುವಾಗ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಮಾಡಿದ ಘೋಷಣೆಯಂತೆ 38800 ಶಿಕ್ಷಕರನ್ನು ಇಎಂಆರ್‌ಎಸ್‌ನಲ್ಲಿ ನೇಮಕ ಮಾಡಿಕೊಳ್ಳಲಾಗುವುದು.
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | EMRS(ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆ) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ವರ್ಷ | 2023 |
ಒಟ್ಟು ಹುದ್ದೆಗಳು | 38,800 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | online |
EMRS ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :
ಒಟ್ಟು 38800 ಖಾಲಿ ಹುದ್ದೆಗಳಿವೆ
ಪ್ರಿನ್ಸಿಪಾಲ್ – 740
ಉಪ-ಪ್ರಾಂಶುಪಾಲರು – 740
ಸ್ನಾತಕೋತ್ತರ ಶಿಕ್ಷಕರು – 8140
ಸ್ನಾತಕೋತ್ತರ ಶಿಕ್ಷಕರು (ಕಂಪ್ಯೂಟರ್ ಸೈನ್ಸ್) – 740
ತರಬೇತಿ ಪಡೆದ ಪದವೀಧರ ಶಿಕ್ಷಕರು – 8880
ಕಲಾ ಶಿಕ್ಷಕ – 740
ಸಂಗೀತ ಶಿಕ್ಷಕ – 740
ದೈಹಿಕ ಶಿಕ್ಷಣ ಶಿಕ್ಷಕರು – 1480
ಗ್ರಂಥಪಾಲಕ – 740
ನಾನ್ ಟೀಚಿಂಗ್ – 15860
ಉದ್ಯೋಗ ಸ್ಥಳ : ಭಾರತ
EMRS ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಈ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಹತ್ತನೇ, 12ನೇ, ITI BEd ಪದವಿ/ ಸ್ನಾತಕೋತ್ತರ ಪದವಿ /ಡಿಪ್ಲೋಮಾ/ Me/ ಎಂ ಟೆಕ್/ ಎಂ ಎಸ್ ಸಿ/BSc ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 30 ವರ್ಷಗಳಿಂದ 50 ವರ್ಷಗಳ ಒಳಗಿರಬೇಕು.
ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ₹18,000-2,09,200/- ರೂಗಳನ್ನು ನೀಡಲಾಗುತ್ತದೆ. ಯಾವ ಹುದ್ದೆಗಳಿಗೆ ಎಷ್ಟು ಎಷ್ಟು ಸಂಬಳವನ್ನು ನೀಡಲಾಗುತ್ತದೆ ಎಂಬುದನ್ನು ಅಧಿಸೂಚನೆಯಲ್ಲಿ ತಿಳಿದುಕೊಳ್ಳಬಹುದಾಗಿದೆ. ಅನಿ ಸೂಚನೆಯ ಲಿಂಕನ್ನು ಈ ಲೇಖನದ ಕೆಳಗಡೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಶುಲ್ಕ :
ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನೋಂದಣಿ ಮಾಡಿಕೊಳ್ಳಲು ನಿಮ್ಮ ಇಮೇಲ್ ಐಡಿ ಅಥವಾ ಫೋನ್ ನಂಬರನ್ನು ಹಾಕಿ ಲಾಗಿನ್ ಮಾಡಿಕೊಳ್ಳಿ
ಹಂತ 3: ನಂತರ EMRS ನೇಮಕಾತಿ 2023ರ ಮೇಲೆ ಕ್ಲಿಕ್ ಮಾಡಿ
ಹಂತ 4: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ
ಹಂತ 5: ನಂತರ ಕೇಳಲಾದ ದಾಖಲೆಗಳು ಹಾಗೂ ಭಾವಚಿತ್ರಗಳನ್ನು ಅಪ್ಲೋಡ್ ಮಾಡಿ.
ಹಂತ 6: ಕೊನೆಯದಾಗಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 2-06-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ