ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಎನ್‌ಎಲ್‌ಸಿ(NLC) ಇಂಡಿಯಾ 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ NLC 2023 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– NLC ನೇಮಕಾತಿ(Recruitment) 2023 ರ ಅವಲೋಕನ –
ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್ (ಎನ್‌ಎಲ್‌ಸಿಐಎಲ್), ಪ್ರೀಮಿಯರ್ ‘ನವ್ರತ್ನ’ ಸಾರ್ವಜನಿಕ ವಲಯದ ಎಂಟರ್‌ಪ್ರೈಸ್ ಎನ್‌ಎಲ್‌ಸಿ ನೇಮಕಾತಿ 2023 ಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ನೇಮಕಾತಿ ಡ್ರೈವ್ ಅಡಿಯಲ್ಲಿ, ಒಟ್ಟು 500 ಇಂಡಸ್ಟ್ರಿಯಲ್ ಟ್ರೈನಿ (ವಿಶೇಷ ಗಣಿಗಾರಿಕೆ ಸಲಕರಣೆ ಕಾರ್ಯಾಚರಣೆಗಳು ಮತ್ತು ಗಣಿಗಳು ಮತ್ತು ಗಣಿಗಳ ಬೆಂಬಲ ಸೇವೆಗಳು) ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಅಧಿಕೃತ ವೆಬ್‌ಸೈಟ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಮತ್ತು ಅಭ್ಯರ್ಥಿಗಳು 08ನೇ ಜುಲೈ 2023 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. NLC ನೇಮಕಾತಿ 2023 ವಿವರಗಳಿಗಾಗಿ ಲೇಖನವನ್ನು ಕೆಳಗೆ ಸ್ಕ್ರಾಲ್ ಮಾಡಿ.ಹುದ್ದೆಗಳ ಸಂಪೂರ್ಣ ವಿವರವನ್ನು ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದುವುದರ ಮೂಲಕ ತಿಳಿದುಕೊಳ್ಳಬಹುದಾಗಿದೆ.
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್ |
ಹುದ್ದೆಗಳ ಹೆಸರು | ಇಂಡಸ್ಟ್ರಿಯಲ್ ಟ್ರೈನಿ |
ವರ್ಷ | 2023 |
ಒಟ್ಟು ಹುದ್ದೆಗಳು | 500 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | online |
NLC ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :
ಒಟ್ಟು 500 ಖಾಲಿ ಹುದ್ದೆಗಳಿವೆ
ಇಂಡಸ್ಟ್ರಿಯಲ್ ಟ್ರೈನಿ ವಿಶೇಷ ಗಣಿಗಾರಿಕೆ
ಸಲಕರಣೆ (SME) ಕಾರ್ಯಾಚರಣೆಗಳು : 238
ಇಂಡಸ್ಟ್ರಿಯಲ್ ಟ್ರೈನಿ (ಗಣಿ ಮತ್ತು ಗಣಿ ಬೆಂಬಲ ಸೇವೆಗಳು) : 262
ಉದ್ಯೋಗ ಸ್ಥಳ : ಭಾರತ
NLC ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಇಂಡಸ್ಟ್ರಿಯಲ್ ಟ್ರೈನಿ (ಸ್ಪೆಷಿಯಲೈಜ್ಡ್ ಮೈನಿಂಗ್ ಎಕ್ವಿಪ್‌ಮೆಂಟ್ ಆಪರೇಷನ್ಸ್) : ಡಿಪ್ಲೊಮದಲ್ಲಿ ಉತ್ತೀರ್ಣರಾಗಿರಬೇಕು.
ಇಂಡಸ್ಟ್ರಿಯಲ್ ಟ್ರೈನಿ ( ಮೈನ್ಸ್, ಮೈನ್ಸ್ ಸಪೋರ್ಟ್ ಸರ್ವೀಸ್) : ಐಟಿಐ ವಿದ್ಯಾರ್ಹತೆ ಅನ್ನು ಫಿಟ್ಟರ್, ಟರ್ನರ್, ಇಲೆಕ್ಟ್ರೀಷಿಯನ್, ವೆಲ್ಡಿಂಗ್, ಎಂಎಂವಿ, ಡೀಸೆಲ್ ಮೆಕ್ಯಾನಿಕ್, ಟ್ರ್ಯಾಕ್ಟರ್ ಮೆಕ್ಯಾನಿಕ್, ಸಿವಿಲ್, ಫೌಂಡ್ರಿ, ಕೇಬಲ್ ಜಾಯಿಂಟಿಂಗ್ ಟ್ರೇಡ್ಸ್‌ನಲ್ಲಿ ಐಟಿಐ ಪಾಸ್ ಮಾಡಿರಬೇಕು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 37 ವರ್ಷಗಳನ್ನು ಮೀರಿರಬಾರದು.
ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಮೂರು ವರ್ಷಗಳ ಟ್ರೈನಿಂಗ್ ನಡೆಸಲಾಗುತ್ತದೆ ಅದರಲ್ಲಿ ರೂ.18,000 ದಿಂದ 22,000/- ಸ್ಟೈಫಂಡ್ ಪ್ರತಿ ತಿಂಗಳು ನೀಡಲಾಗುತ್ತದೆ
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನೋಂದಣಿ ಮಾಡಿಕೊಳ್ಳಲು ನಿಮ್ಮ ಇಮೇಲ್ ಐಡಿ ಅಥವಾ ಫೋನ್ ನಂಬರನ್ನು ಹಾಕಿ ಲಾಗಿನ್ ಮಾಡಿಕೊಳ್ಳಿ
ಹಂತ 3: ನಂತರ EMRS ನೇಮಕಾತಿ 2023ರ ಮೇಲೆ ಕ್ಲಿಕ್ ಮಾಡಿ
ಹಂತ 4: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ
ಹಂತ 5: ನಂತರ ಕೇಳಲಾದ ದಾಖಲೆಗಳು ಹಾಗೂ ಭಾವಚಿತ್ರಗಳನ್ನು ಅಪ್ಲೋಡ್ ಮಾಡಿ.
ಹಂತ 6: ಕೊನೆಯದಾಗಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 9-06-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 8-07-2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ