ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ NCLT 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ NCLT 2023 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– NCLT ನೇಮಕಾತಿ(Recruitment) 2023 ರ ಅವಲೋಕನ –
ನ್ಯಾಷನಲ್ ಕಂಪನಿ ಲಾ ಟ್ರಿಬ್ಯುನಲ್(NCLT) ನಲ್ಲಿ ಒಟ್ಟು 86 ಹುದ್ದೆಗಳು ಖಾಲಿ ಇವೆ. ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (ಅಹಮದಾಬಾದ್, ಅಲಹಾಬಾದ್, ಅಮರಾವತಿ (ಆಂಧ್ರ ಪ್ರದೇಶ), ಬೆಂಗಳೂರು, ಚಂಡೀಗಢ, ಚೆನ್ನೈ, ಕಟಕ್, ಗುವಾಹಟಿಯ ವಿವಿಧ ಬೆಂಚ್‌ಗಳಲ್ಲಿ ಸ್ಟೆನೋಗ್ರಾಫರ್‌ಗಳು ಮತ್ತು ಖಾಸಗಿ ಕಾರ್ಯದರ್ಶಿಗಳಾಗಿ (ಪಿಎಸ್) ತೊಡಗಿಸಿಕೊಳ್ಳಲು ಕೆಳಗೆ ತಿಳಿಸಲಾದ ಅರ್ಹತೆಗಳನ್ನು ಪೂರೈಸುವ ಭಾರತೀಯ ಪ್ರಜೆಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು:
(1) ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವೀಧರರು, ಮತ್ತು
(ii) ಕೌಶಲ್ಯ ರೂಢಿಗಳನ್ನು ಹೊಂದಿರುವವರು ಅಂದರೆ ಡಿಕ್ಟೇಶನ್ (ನಿಮಿಷಕ್ಕೆ @ 100 ಪದಗಳು) (ಇಂಗ್ಲಿಷ್) ಮತ್ತು ಕಂಪ್ಯೂಟರ್‌ಗಳಲ್ಲಿ ಪ್ರತಿಲೇಖನ (ನಿಮಿಷಕ್ಕೆ 50 ಪದ).
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ನ್ಯಾಷನಲ್ ಕಂಪನಿ ಲಾ ಟ್ರಿಬ್ಯುನಲ್(NCLT) |
ಹುದ್ದೆಗಳ ಹೆಸರು | ಸ್ಟೆನೋಗ್ರಾಫರ್ & ಖಾಸಗಿ ಕಾರ್ಯದರ್ಶಿ |
ವರ್ಷ | 2023 |
ಒಟ್ಟು ಹುದ್ದೆಗಳು | 86 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
NCLT ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :
ಒಟ್ಟು 86 ಖಾಲಿ ಹುದ್ದೆಗಳಿವೆ
ಸ್ಟೆನೋಗ್ರಾಫರ್ ಹುದ್ದೆ: 53 ಖಾಲಿ ಹುದ್ದೆಗಳು
ಖಾಸಗಿ ಕಾರ್ಯದರ್ಶಿ ಹುದ್ದೆ: 33 ಖಾಲಿ ಹುದ್ದೆಗಳು
NCLT ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ :
ಸ್ಟೆನೋಗ್ರಾಫರ್ ಹುದ್ದೆ: ಕನಿಷ್ಠ 25 ವರ್ಷಗಳು ಹಾಗೂ ಗರಿಷ್ಠ 62 ವರ್ಷಗಳು
ಖಾಸಗಿ ಕಾರ್ಯದರ್ಶಿ ಹುದ್ದೆ: ಕನಿಷ್ಠ 28 ವರ್ಷಗಳು ಗರಿಷ್ಠ 62 ವರ್ಷಗಳು
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು ಉತ್ತಮವಾದ ಸಂಬಳವನ್ನು ನೀಡುತ್ತಾರೆ. ಅದರ ವಿವರ ಕೆಳಗಿನಂತೆ :
ಸ್ಟೆನೋಗ್ರಾಫರ್: ರೂ. ಪ್ರತಿ ತಿಂಗಳಿಗೆ 45,000
ಖಾಸಗಿ ಕಾರ್ಯದರ್ಶಿ: ರೂ. ಪ್ರತಿ ತಿಂಗಳಿಗೆ 50,000
ಆಯ್ಕೆ ಪ್ರಕ್ರಿಯೆ :
ಕೌಶಲ್ಯ ಪರೀಕ್ಷೆ
ಸಂದರ್ಶನ
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಪೋರ್ಟಲ್‌ನಲ್ಲಿ ನೋಂದಾಯಿಸಿ
ಹಂತ 3: ನಂತರ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಹಾಗೂ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 4: ಅರ್ಜೆ ಶುಲ್ಕವನ್ನು ಸಲ್ಲಿಸಿ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.
ಹಂತ 5: ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 31 ಮೇ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ಜೂನ್ 2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ