ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ SBI 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ SBI 2023 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– SBI ನೇಮಕಾತಿ(Recruitment) 2023 ರ ಅವಲೋಕನ –
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕೌನ್ಸೆಲರ್, ಡೈರೆಕ್ಟರ್ ನೇಮಕಾತಿ 2023 ಗಾಗಿ ಜಾಹೀರಾತನ್ನು ಪ್ರಕಟಿಸಿದೆ. ಪ್ರಸ್ತುತ ಒಟ್ಟು 194 ಹುದ್ದೆಗಳಿದ್ದು, ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ಭಾರತೀಯ ಸ್ಟೇಟ್ ಬ್ಯಾಂಕ್ ಎಸ್‌ಬಿಐ(SBI)ನ ನಿವೃತ್ತ ಅಧಿಕಾರಿಗಳು, ಎಸ್‌ಬಿಐನ ಹಿಂದಿನ ಅಸೋಸಿಯೇಟ್‌ಗಳು (ಇ-ಎಬಿಎಸ್) ಮತ್ತು ಇತರರನ್ನು ತೊಡಗಿಸಿಕೊಳ್ಳಲು ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಗುತ್ತಿಗೆ ಆಧಾರದ ಮೇಲೆ ಕೆಳಗಿನ ಹುದ್ದೆಗಳಿಗೆ RRB ಗಳನ್ನು ಒಳಗೊಂಡಂತೆ PSBS ಅಭ್ಯರ್ಥಿಗಳು ಬ್ಯಾಂಕ್‌ನ ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ಹುದ್ದೆಗೆ ಬೇಕಾದ ಅಗತ್ಯಗಳು ಹಾಗೂ ಸಂಪೂರ್ಣವಾದ ವಿವರವನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) |
ಹುದ್ದೆಗಳ ಹೆಸರು | ಕೌನ್ಸೆಲರ್, ಡೈರೆಕ್ಟರ್ |
ವರ್ಷ | 2023 |
ಒಟ್ಟು ಹುದ್ದೆಗಳು | 194 ಪೋಸ್ಟ್ ಗಳು |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
SBI ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :
FLC ಕೌನ್ಸಿಲರ್ (ಸಲಹೆಗಾರ) : 182
FLC director (ನಿರ್ದೇಶಕ ) : 12
ಒಟ್ಟು 194 ಪೋಸ್ಟುಗಳು
ಉದ್ಯೋಗ ಸ್ಥಳ : ಅಖಿಲ ಭಾರತ
SBI ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಆಕಾಂಕ್ಷಿಗಳು ನಿವೃತ್ತಿಯ ಪ್ರಮಾಣಪತ್ರ / ಪದವಿಯನ್ನು ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ಸಂಸ್ಥೆ / ಮಂಡಳಿಯಿಂದ ಸಮಾನ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸಿನ ಮಿತಿ: 60 ವರ್ಷಗಳು
ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 63 ವರ್ಷಗಳು
ಸಂಬಳದ ಪ್ಯಾಕೇಜ್ ಎಷ್ಟು?:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 35000-60000/- ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಮೊದಲಿಗೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
ಸಂದರ್ಶನ ಕೊನೆಯದಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲಿಗೆ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತರಳಲು ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಾಯಿಸಿಕೊಳ್ಳಬೇಕಾಗುತ್ತದೆ.
ಹಂತ 3: ನಂತರ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಓದಿಕೊಂಡು ಭರ್ತಿ ಮಾಡಿ.
ಹಂತ 4: ತಮ್ಮ ಇತ್ತೀಚಿನ ಛಾಯಾಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಬೇಕು. ಅಭ್ಯರ್ಥಿಯು ತನ್ನ ಫೋಟೋವನ್ನು ಅಪ್‌ಲೋಡ್ ಮಾಡದ ಹೊರತು ಮತ್ತು ಅದರ ಪ್ರಕಾರ ಸಹಿ ಮಾಡದ ಹೊರತು ಆನ್‌ಲೈನ್ ಅರ್ಜಿಯನ್ನು ಪೂರ್ಣಗೊಳಿಸಲಾಗುವುದಿಲ್ಲ
ಹಂತ 5: ಕೇಳಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ, ಅರ್ಜಿ ಶುಲ್ಕ ಅನ್ವಯಿಸಿದ್ದಲ್ಲಿ ಪಾವತಿಸಿ.
ಹಂತ 6: ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 15/6/2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06/07/2023 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ