Gruhalakshmi : ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ, ಈ ಮಹಿಳೆಯರಿಗೆ ಸಂಕ್ರಾಂತಿ ಗುಡ್ ನ್ಯೂಸ್!

Categories:

ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅಡಿ ಇದುವರೆಗೂ 15 ಕಂತುಗಳ ಹಣ ಬಿಡುಗಡೆಯಾಗಿದ್ದು, ಈ ಸಂಕ್ರಾಂತಿ ಹಬ್ಬಕ್ಕೆ 16ನೇ ಕಂತಿನ ಹಣ ಬರುವ 16ನೇ ತಾರೀಖಿನ ಒಳಗಾಗಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹೌದು ರೇಷನ್ ಕಾರ್ಡ್ ಹೊಂದಿದ ಪ್ರತಿಯೊಬ್ಬ ಮಹಿಳೆಯರಿಗೆ ಬ್ಯಾಂಕ್ ಖಾತೆ ಮೂಲಕ ನೀರು ನಗದು ವರ್ಗಾವಣೆ ಮಾಡಲಾಗುತ್ತಿದೆ. 16ನೇ ಕಂತಿನ ಹಣ ಜಮಾ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

16ನೇ ಕಂತಿನ ಹಣಕ್ಕೆ ದಿನಾಂಕ ನಿಗದಿ

ಗೃಹಲಕ್ಷ್ಮಿಯ 16ನೇ ಕಂತಿನ ಹಣವನ್ನು ಜನವರಿ 14 ರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡುವುದಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ(C.S. Chandrabhupal) ರವರು ಘೋಷಿಸಿದ್ದಾರೆ. ಇದು ಸಂಕ್ರಾಂತಿ ಹಬ್ಬದ(Sankranti festival) ವೇಳೆಗೆ ಮಹಿಳೆಯರಿಗೆ ವಿಶೇಷ ಉಡುಗೊರೆಯಾಗಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಈಗಾಗಲೇ 15 ಕಂತಿನ ವರೆಗೆ 2000 ರೂಪಾಯಿ ಯಂತೆ 30 ಸಾವಿರ ರೂಪಾಯಿ ಜಮಾ ಆಗಿರುವ ಸ್ಟೇಟಸ್ ಕೆಳಗೆ ಗಮನಿಸಬೇಬಹುದು

ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ವೋ ಎಂದು ಚೆಕ್ ಮಾಡಿಕೊಳ್ಳಲು ನಿಮ್ಮ ಬ್ಯಾಂಕಿಗೆ ಹೋಗಿ ಪಾಸ್ ಬುಕ್ ಅಪ್ಡೇಟ್ ಮಾಡಿಸಿ ಅಥವಾ DBT Karnataka ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಸರ್ಕಾರದಿಂದ ಬಿಡುಗಡೆಯಾಗುವ ಎಲ್ಲಾ DBT ಸ್ಟೇಟಸ್ ತಿಳಿದುಕೊಳ್ಳಿ.

ಈಗಾಗಲೇ 15 ಕಂತುಗಳಲ್ಲಿ ಒಟ್ಟು ₹30,000 ರೂಪಾಯಿಯನ್ನು ಫಲಾನುಭವಿಗಳು ಪಡೆದಿದ್ದಾರೆ. ಡಿಸೆಂಬರ್ ಮಾಸದ ಹಣವನ್ನು ಜನವರಿ 14 (January 14)ರಿಂದ ಜಮೆ ಮಾಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಈ ಸಂಬಂಧ ಆರ್ಥಿಕ ಇಲಾಖೆ ಮೂಲಕ ಹಣವನ್ನು ಮೊದಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ !

ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳುವ ಮೂಲಕ ಗೃಹಲಕ್ಷ್ಮಿ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು ಅಥವಾ DBT Karnataka App:‌ Download ಮಾಡಿ ಡಿ ಬಿ ಟಿ ಆಪ್ಲಿಕೇಶನ್ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಜಮಾ ಆಗಿರುವ ಎಲ್ಲಾ ಹಣದ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಬಹುದು.

Comments

Leave a Reply

Your email address will not be published. Required fields are marked *