ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ ಕೆಪಿಎಸ್‌ಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ನೇಮಕಾತಿ 2025( KPSC Assistant Executive Engineer Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ (Public Works Department) ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಪರಿಷ್ಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿ ಸೇವಾನಿರತ ಸ್ಪರ್ಧಾರ್ಥಿಗಳಿಗೆ ಮಾತ್ರ ಅನ್ವಯವಾಗುವಂತೆ ಅಧಿಸೂಚನೆ ನೀಡಲಾಗಿದೆ. ಅರ್ಜಿಗಳ ಪ್ರಕ್ರಿಯೆ, ಅರ್ಹತೆ, ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಸಲ್ಲಿಕೆ ವಿಧಾನಕ್ಕೆ ಸಂಬಂಧಿಸಿದ ವಿವರಗಳನ್ನು ಇಲ್ಲಿಗೆ ಒದಗಿಸಲಾಗಿದೆ.
ಹುದ್ದೆಯ ವಿವರಗಳು:
ಹುದ್ದೆ ಹೆಸರು: ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1), ಗ್ರೂಪ್ ಎ ವೃಂದ
ವಿಭಾಗ: ಕರ್ನಾಟಕ ಲೋಕೋಪಯೋಗಿ ಇಲಾಖೆ(Public Works Department)
ವೇತನ ಶ್ರೇಣಿ: ₹83,700 – ₹1,55,200 ಪ್ರತಿ ತಿಂಗಳು
ನೇಮಕಾತಿ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ವರ್ಗೀಕರಣ:
ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್ ಎ RPC ವೃಂದ1
ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್ ಎ HK ವೃಂದ1
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಈ ಕೋರ್ಸ್‌ಗಳಲ್ಲಿ ಯಾವುದೇ ಒಂದು ಪದವಿಯನ್ನು ಹೊಂದಿರಬೇಕು:
ಸಿವಿಲ್ ಇಂಜಿನಿಯರಿಂಗ್ (Civil Engineering)
ಕಂಸ್ಟ್ರಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್(Construction Technology and Management)
ಬಿಲ್ಡಿಂಗ್ ಮತ್ತು ಕಂಸ್ಟ್ರಕ್ಷನ್ ಟೆಕ್ನಾಲಜಿ(Building and construction Technology)
ಜಿಯೋಮೆಕಾನಿಕ್ಸ್ ಮತ್ತು ಸ್ಟ್ರಕ್ಚರ್ಸ್ (Geomechanics and Structures)
ಸ್ಟ್ರಕ್ಚರಲ್ ಎಂಜಿನಿಯರಿಂಗ್ ಮತ್ತು ಕಂಸ್ಟ್ರಕ್ಷನ್ (Structural engineering and Construction)
ಅನುಭವ (Experience) :
ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ (ಗ್ರೇಡ್-1/ಗ್ರೇಡ್-2) ಅಥವಾ ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ಕನಿಷ್ಠ 5 ವರ್ಷಗಳ ಸೇವೆ.
ಸಲ್ಲಿಸರಬೇಕು.
ಗರಿಷ್ಠ ವಯೋಮಿತಿ: ಅನ್ವಯವಿಲ್ಲ.
ಆಯ್ಕೆ ಪ್ರಕ್ರಿಯೆ:
ಸೇವಾನಿರತ ಸ್ಪರ್ಧಾರ್ಥಿಗಳಿಗೆ ಮುಕ್ತ ಸ್ಪರ್ಧಾ ಪರೀಕ್ಷೆಯಂತೆ ಸ್ಪರ್ಧಾತ್ಮಕ ಪರೀಕ್ಷೆ (Competative Exams) ನಡೆಯಲಿದೆ.
ಅರ್ಜಿಯ ಶುಲ್ಕ:
ಸಾಮಾನ್ಯ ವರ್ಗ: ₹600
ಹಿಂದುಳಿದ ವರ್ಗಗಳು: ₹300
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕರು ಮತ್ತು ವಿಕಲಚೇತನರಿಗೆ: ಶುಲ್ಕ ವಿನಾಯಿತಿ
ಅರ್ಜಿ ಸಲ್ಲಿಸುವುದು ಹೇಗೆ?
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ.
ರಿಜಿಸ್ಟ್ರೇಷನ್ ವೆಬ್ ಸೈಟ್ ವಿಳಾಸ –
https://kpsconline.karnataka.gov.in
ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿಯ ಪ್ರಾರಂಭ ದಿನಾಂಕ: 20 ಜನವರಿ 2025
ಕೊನೆ ದಿನಾಂಕ: 03 ಫೆಬ್ರುವರಿ 2025
ಕೊನೆಯದಾಗಿ ಹೇಳುವುದಾದರೆ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ನೇಮಕಾತಿ ಸೇವಾನಿರತ ಅಭ್ಯರ್ಥಿಗಳಿಗೆ ಮುಖ್ಯತಃ ಬಲ ನೀಡುತ್ತದೆ. ಅಭ್ಯರ್ಥಿಗಳು ತಮ್ಮ ಅರ್ಜಿ ಪ್ರಕ್ರಿಯೆಯನ್ನು ಸರಿಯಾದ ಸಮಯದಲ್ಲಿ ಪೂರ್ಣಗೊಳಿಸಿ, ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ
Leave a Reply