UCO Bank : ಯುಕೋ ಬ್ಯಾಂಕ್ ನಲ್ಲಿ 250 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

Categories:

(ಯುಕೋ ಬ್ಯಾಂಕ್) 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯುಕೋ ಬ್ಯಾಂಕ್ 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (ಯುಕೋ ಬ್ಯಾಂಕ್) 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಇಲಾಖೆ ಹೆಸರುಯುನೈಟೆಡ್ ಕಮರ್ಷಿಯಲ್ ಬ್ಯಾಂಕ್
ಹುದ್ದೆಗಳ ಹೆಸರುLocal Bank Officer
ವರ್ಷ2025
ಒಟ್ಟು ಹುದ್ದೆಗಳು 250
ಅಪ್ಲಿಕೇಶನ್ ವಿಧಾನಆನ್ಲೈನ್

▫️ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು.
▫️ಅಥವಾ ಕೇಂದ್ರ ಸರ್ಕಾರದಿಂದ ಅನುಮೋದಿಸಲ್ಪಟ್ಟ ಸಮಾನ ಅರ್ಹತೆ ಹೊಂದಿರಬೇಕು.
▫️ಅರ್ಜಿಯೊಂದಿಗೆ ಮಾನ್ಯ ಪದವಿ ಪ್ರಮಾಣಪತ್ರ ಅಥವಾ ಅಂಕಪಟ್ಟಿಯನ್ನು ಸಲ್ಲಿಸಬೇಕು.
▫️ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ನಮೂದಿಸುವುದು ಕಡ್ಡಾಯ.

ಕನಿಷ್ಠ ವಯಸ್ಸು: 20 ವರ್ಷ (ಜನನ ದಿನಾಂಕ: 02.01.1995 ಅಥವಾ ನಂತರ)

ಗರಿಷ್ಠ ವಯಸ್ಸು: 30 ವರ್ಷ (ಜನನ ದಿನಾಂಕ: 01.01.2005 ಅಥವಾ ಅದಕ್ಕೂ ಮೊದಲು)

SC/ST: 5 ವರ್ಷ
OBC : 3 ವರ್ಷ
PwBD (SC/ST): 15 ವರ್ಷ
PwBD (OBC): 13 ವರ್ಷ
PwBD (GEN/EWS): 10 ವರ್ಷ
ಮಾಜಿ ಸೈನಿಕರು & ಇತರ ಮೀಸಲಾತಿ ವರ್ಗಗಳಿಗೆ: ಸರ್ಕಾರದ ನಿಯಮಗಳ ಪ್ರಕಾರ

SC/ST/PwBD ಅಭ್ಯರ್ಥಿಗಳಿಗೆ: ₹175
ಇತರ ಅಭ್ಯರ್ಥಿಗಳಿಗೆ: ₹850

ರಾಜ್ಯ ಖಾಲಿ ಹುದ್ದೆಗಳ ವಿವರ
ಕರ್ನಾಟಕ 35
ಗುಜರಾತ್57
ಮಹಾರಾಷ್ಟ್ರ70
ಅಸ್ಸಾಂ30
ತ್ರಿಪುರ13
ಸಿಕ್ಕಿಂ 6
ನಾಗಾಲ್ಯಾಂಡ್5
ಮೇಘಾಲಯ 4
ಕೇರಳ 15
ತೆಲಂಗಾಣ & ಆಂಧ್ರಪ್ರದೇಶ10
ಒಟ್ಟು ಹುದ್ದೆಗಳು250

ಯುಕೋ ಬ್ಯಾಂಕ್ ಎಲ್‌ಬಿಒ (LBO) ನೇಮಕಾತಿ 2025 – ಆನ್‌ಲೈನ್ ಅರ್ಜಿ ಸಲ್ಲಿಸುವುದು
ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ

▫️ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ → click here
“UCO Bank LBO Recruitment 2025” ಲಿಂಕ್ ಅನ್ನು ಕ್ಲಿಕ್ ಮಾಡಿ
▫️ಹೊಸ ಬಳಕೆದಾರರಾಗಿ ನೋಂದಾಯಿಸಿ ಅಥವಾ ಲಾಗಿನ್ ಮಾಡಿ
ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ (ವೈಯಕ್ತಿಕ, ಶೈಕ್ಷಣಿಕ, ಮತ್ತು ಸಂಪರ್ಕ ಮಾಹಿತಿ)
▫️ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ (ಪಾಸ್ಪೋರ್ಟ್ ಗಾತ್ರದ ಫೋಟೋ, ಸಹಿ, ವಿದ್ಯಾರ್ಹತೆ ಪ್ರಮಾಣಪತ್ರ, ಇತ್ಯಾದಿ)
▫️ಅರ್ಜಿ ಶುಲ್ಕ ಪಾವತಿಸಿ (SC/ST/PwBD – ₹175, ಇತರರಿಗೆ – ₹850)
ಸಲ್ಲಿಸುವ ಮೊದಲು ವಿವರಗಳನ್ನು ಪರಿಶೀಲಿಸಿ
▫️ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜನವರಿ 16, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 05, 2025
ಹೋಮ್ ಪೇಜ್ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ಜಾಲತಾಣಇಲ್ಲಿ ಕ್ಲಿಕ್ ಮಾಡಿ 
ಅಧಿಸೂಚನೆಯನ್ನು ಡೌನ್ಹೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

Comments

Leave a Reply

Your email address will not be published. Required fields are marked *