ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಕಿರಿಯ ನ್ಯಾಯಾಲಯ ಸಹಾಯಕಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಕಿರಿಯ ನ್ಯಾಯಾಲಯ ಸಹಾಯಕ (Junior Court Assistant) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಬಿಡುಗಡೆಯಾಗಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಮತ್ತು ಅರ್ಜಿ ಸಲ್ಲಿಸುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.ಗೆ ಸಂಬಂಧಿಸಿದ ಅಧಿಸೂಚನೆ ಬಿಡುಗಡೆಯಾಗಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಮತ್ತು ಅರ್ಜಿ ಸಲ್ಲಿಸುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
– Junior Court Assistant ಹುದ್ದೆಗಳ ನೇಮಕಾತಿಗೆ ನೇಮಕಾತಿ 2025 ರ ಅವಲೋಕನ: –
ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಸುವರ್ಣಾವಕಾಶ. ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ಕಿರಿಯ ನ್ಯಾಯಾಲಯ ಸಹಾಯಕ (Junior Court Assistant) ಹುದ್ದೆಗಳಿಗೆ 241 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ನ್ಯಾಯಾಲಯ |
ಹುದ್ದೆಗಳ ಹೆಸರು | ಕಿರಿಯ ನ್ಯಾಯಾಲಯ ಸಹಾಯಕ (Junior Court Assistant) |
ವರ್ಷ | 2025 |
ಒಟ್ಟು ಹುದ್ದೆಗಳು | 241 |
ಅಪ್ಲಿಕೇಶನ್ ವಿಧಾನ | ಆನ್‌ಲೈನ್ |
ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು
ಇಂಗ್ಲಿಷ್ ಟೈಪಿಂಗ್ ಸ್ಪೀಡ್: 35 WPM (ಶಬ್ಧ ಪ್ರತಿ ನಿಮಿಷ)
ಕಂಪ್ಯೂಟರ್ ಜ್ಞಾನ ಇರಬೇಕು
ವಯೋಮಿತಿ :
ಕನಿಷ್ಠ: 18 ವರ್ಷ
ಗರಿಷ್ಠ: 30 ವರ್ಷ
ವಯೋಮಿತಿ ಸಡಿಲಿಕೆ :
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಒಬಿಸಿ, ವಿಶೇಷ ಚೇತನ (PH), ಹಾಗೂ ಮಾಜಿ ಸೈನಿಕರಿಗೆ ಸರಕಾರದ ನೀತಿ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಸೂಕ್ತ ಉದ್ಯೋಗದಲ್ಲಿ ಕಾರ್ಯ ನಿರ್ವಹಿಸಿದ ಅಭ್ಯರ್ಥಿಗಳು (ರಿಜಿಸ್ಟ್ರಿ ಆಫ್ ಸುಪ್ರೀಂ ಕೋರ್ಟ್ ನಲ್ಲಿ ಕಾರ್ಯ ನಿರ್ವಹಿಸಿದವರಿಗೆ) ಯಾವುದೇ ವಯೋಮಿತಿಯ ನಿರ್ಬಂಧಗಳಿಲ್ಲ.
ಸರ್ಕಾರದ ಇತರೆ ಇಲಾಖೆಯಲ್ಲಿ ಕೆಲಸ ಮಾಡಿದವರು: ಇತರ ಅಭ್ಯರ್ಥಿಗಳಂತೆ ವಯೋಮಿತಿ ಅನ್ವಯವಾಗುತ್ತದೆ.
ಅರ್ಜಿ ಶುಲ್ಕ (Application fee) :
ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ: ₹1000
ಎಸ್‌ಸಿ, ಎಸ್‌ಟಿ, ದಿವ್ಯಾಂಗ (PH): ₹250
ಪಾವತಿ ವಿಧಾನ (ಆನ್‌ಲೈನ್):
ಡೆಬಿಟ್ ಕಾರ್ಡ್
ಕ್ರೆಡಿಟ್ ಕಾರ್ಡ್
ಇಂಟರ್ನೆಟ್ ಬ್ಯಾಂಕಿಂಗ್
ಐಎಂಪಿಎಸ್
ನಗದು ಕಾರ್ಡ್ / ಮೊಬೈಲ್ ವ್ಯಾಲೆಟ್
ಆಯ್ಕೆ ಪ್ರಕ್ರಿಯೆ:
▫️ಲಿಖಿತ ಪರೀಕ್ಷೆ (100 ಪ್ರಶ್ನೆಗಳು)
▫️ಕಂಪ್ಯೂಟರ್ ಜ್ಞಾನ ಪರೀಕ್ಷೆ (Objective Type Test – 25 ಪ್ರಶ್ನೆಗಳು)
▫️ಕಂಪ್ಯೂಟರ್ ಟೈಪಿಂಗ್ ಪರೀಕ್ಷೆ (35 WPM)
▫️ವಿವರಣೆಾತ್ಮಕ ಪರೀಕ್ಷೆ (Descriptive Test)
✅ ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು: ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 05 ಫೆಬ್ರವರಿ 16, 2025 |
ಸಲ್ಲಿಸಲು ಕೊನೆಯ ದಿನಾಂಕ ಅರ್ಜಿ ಸಲ್ಲಿಕೆ ಆರಂಭ: | 08 ಮಾರ್ಚ್ 2025 |
---|---|
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08 ಮಾರ್ಚ್ 2025 | ಫೆಬ್ರವರಿ 05, 2025 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆಯನ್ನು ಡೌನ್ಹೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ :
- CDAC Recruitment : ಪ್ರಾಜೆಕ್ಟ್ ಮ್ಯಾನೇಜರ್ & ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- DGAFMS Recruitment 2025: 10ನೇ, ಪಿಯುಸಿ ಪಾಸಾದವರಿಗೆ ವಿವಿಧ ಹುದ್ದೆಗಳು, ಅಪ್ಲೈ ಮಾಡಿ
- BESCOM Recruitment : ಬೆಸ್ಕಾಂನಲ್ಲಿ 510 ಖಾಲಿ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.
Leave a Reply