ಐ ಆರ್ ಸಿ ಟಿ ಸಿ ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ಈಗಲೇ ಅರ್ಜಿ ಸಲ್ಲಿಸಿ

Categories:

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) (Indian Railway Catering and Tourism Corporation) ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇಲಾಖೆ ಹೆಸರುಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ
ಹುದ್ದೆ ಹೆಸರುಹಾಸ್ಪಿಟಾಲಿಟಿ ಮಾನಿಟರ್
ವರ್ಷ2025
ಒಟ್ಟು ಹುದ್ದೆಗಳು 6 ಹುದ್ದೆಗಳು 
ಆಯ್ಕೆ ಪ್ರಕ್ರಿಯೆನೇರ ಸಂದರ್ಶನ

28 ವರ್ಷ (ಅರ್ಜಿ ಸಲ್ಲಿಸಲು ಅಂತಿಮ ದಿನಾಂಕದಂತೆ)

▪️SC/ST ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ (ಗರಿಷ್ಠ 33 ವರ್ಷ)
▪️OBC ಅಭ್ಯರ್ಥಿಗಳಿಗೆ: 3 ವರ್ಷ ಸಡಿಲಿಕೆ (ಗರಿಷ್ಠ 31 ವರ್ಷ)
▪️PwD (ವಿಕಲಚೇತನ) ಅಭ್ಯರ್ಥಿಗಳಿಗೆ: ಸರ್ಕಾರದ ನಿಯಮಾವಳಿಗಳ ಪ್ರಕಾರ ಹೆಚ್ಚಿನ ಸಡಿಲಿಕೆ ಲಭ್ಯವಿರಬಹುದು

ಆಯ್ಕೆ ವಿಧಾನ: ನೇರ ಸಂದರ್ಶನ (Walk-in Interview)
ಲಿಖಿತ ಪರೀಕ್ಷೆ: ಇಲ್ಲ
ಸಂದರ್ಶನದ ದಿನಾಂಕ ಮತ್ತು ಸ್ಥಳ: ಅಧಿಕೃತ ಅಧಿಸೂಚನೆಯಲ್ಲಿ ವಿವರಿಸಲಾಗುವುದು

▪️ಅರ್ಜಿ ಸಲ್ಲಿಸಲು ಯಾವುದೇ ಆನ್‌ಲೈನ್ ಪ್ರಕ್ರಿಯೆ ಇಲ್ಲ – ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವುದು ಮಾತ್ರ.

✔ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಬಹುದು.

ಅಧಿಸೂಚನೆ ಬಿಡುಗಡೆ ದಿನಾಂಕ ಫೆಬ್ರವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 4, 2025
ನೇರ ಸಂದರ್ಶನ ದಿನಾಂಕಮಾರ್ಚ್ 4, 2025
ಹೋಮ್ ಪೇಜ್ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ವೆಬ್ಸೈಟ್ಇಲ್ಲಿ ಕ್ಲಿಕ್ ಮಾಡಿ 
ಅಧಿಸೂಚನೆಗೆ ಅರ್ಜಿ ಸಲ್ಲಿಸಲು ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

Comments

Leave a Reply

Your email address will not be published. Required fields are marked *