Job Alert: ಪಶು ಸಂಗೋಪನ ಇಲಾಖೆಯಲ್ಲಿ ಬರೋಬ್ಬರಿ 2,152 ಹುದ್ದೆಗಳ ನೇಮಕಾತಿ ಅಧಿಸೂಚನೆ.

Categories:

BPNL ನೇಮಕಾತಿ 2025: SSLC ಮತ್ತು PUC ಪಾಸಾದವರಿಗೆ ಭಾರೀ ಉದ್ಯೋಗ ಅವಕಾಶ!

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ BPNL ನೇಮಕಾತಿ 2025 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ವತಿಯಿಂದ 2,152 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ, ಜಾನುವಾರು ಸಾಕಣೆ ಹೂಡಿಕೆ ಸಹಾಯಕ ಮತ್ತು ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಇಲಾಖೆ ಹೆಸರುಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL)
ಪೋಸ್ಟ್ ಹೆಸರುಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ
ಜಾನುವಾರು ಸಾಕಣೆ ಹೂಡಿಕೆ ಸಹಾಯಕ
ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ
ವರ್ಷ2025
ಒಟ್ಟು ಹುದ್ದೆಗಳು 2152 ಹುದ್ದೆಗಳು 
ಅಪ್ಲಿಕೇಶನ್ ವಿಧಾನಆನ್ಲೈನ್

▪️ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ – 475 ಹುದ್ದೆಗಳು
▪️ ಜಾನುವಾರು ಸಾಕಣೆ ಹೂಡಿಕೆ ಸಹಾಯಕ – 700 ಹುದ್ದೆಗಳು
▪️ ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ – 977 ಹುದ್ದೆಗಳು

▪️ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ – ಯಾವುದೇ ಪದವಿ
▪️ಜಾನುವಾರು ಸಾಕಣೆ ಹೂಡಿಕೆ ಸಹಾಯಕ – 12ನೇ ತರಗತಿ ಪಾಸಾದಿರಬೇಕು
▪️ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ – SSLC (10ನೇ ತರಗತಿ) ಪಾಸಾದಿರಬೇಕು.

▪️ ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ: 21-45 ವರ್ಷ
▪️ ಜಾನುವಾರು ಸಾಕಣೆ ಹೂಡಿಕೆ ಸಹಾಯಕ: 21-40 ವರ್ಷ
▪️ ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ: 18-40 ವರ್ಷ

▪️ ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ: 21-45 ವರ್ಷ
▪️ ಜಾನುವಾರು ಸಾಕಣೆ ಹೂಡಿಕೆ ಸಹಾಯಕ: 21-40 ವರ್ಷ
▪️ ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ: 18-40 ವರ್ಷ

ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ₹944 ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: ₹826

1. ಆನ್‌ಲೈನ್ ಲಿಖಿತ ಪರೀಕ್ಷೆ:

ಸಾಮಾನ್ಯ ಜ್ಞಾನ, ಗಣಿತ, ತಂತ್ರಜ್ಞಾನ, ಪಶುಸಂಗೋಪನಾ ಕ್ಷೇತ್ರದ ಪ್ರಶ್ನೆಗಳು
ಆನ್‌ಲೈನ್ ಮೋಡ್‌ನಲ್ಲಿ ನಡೆಯುವ ಪರೀಕ್ಷೆ

2. ಸಂದರ್ಶನ (Interview):

ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ
ಪ್ರಾಯೋಗಿಕ ಜ್ಞಾನ ಮತ್ತು ವ್ಯವಹಾರಿಕ ಸಾಮರ್ಥ್ಯವನ್ನು ಪರಿಶೀಲನೆ

3. ದಾಖಲೆ ಪರಿಶೀಲನೆ ಮತ್ತು ಒಂದು ದಿನದ ತರಬೇತಿ:

ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ
ಉದ್ಯೋಗಕ್ಕೆ ಬೇಕಾದ ಮೂಲಭೂತ ತರಬೇತಿ ನೀಡಲಾಗುವುದು

▪️ ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ: ₹38,200/-
▪️ ಜಾನುವಾರು ಸಾಕಣೆ ಹೂಡಿಕೆ ಸಹಾಯಕ: ₹28,500/-
▪️ ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ: ₹20,000/-

ಆನ್‌ಲೈನ್ ಪರೀಕ್ಷೆ(Online Test) – ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು.

ದಾಖಲೆ ಪರಿಶೀಲನೆ(Document Verification) – ಅಭ್ಯರ್ಥಿಗಳ ಶಿಕ್ಷಣ ಹಾಗೂ ಅಗತ್ಯ ದಾಖಲೆಗಳ ಪರಿಶೀಲನೆ ನಡೆಯುತ್ತದೆ.

ಭಾಷಾ ಪ್ರಾವೀಣ್ಯತೆಯ ಪರೀಕ್ಷೆ(Language Proficiency Test) – ಆಯ್ಕೆಗೊಂಡ ಅಭ್ಯರ್ಥಿಗಳು ತಮ್ಮ ರಾಜ್ಯದ ಸ್ಥಳೀಯ ಭಾಷೆಯ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು.

ವೈದ್ಯಕೀಯ ಪರೀಕ್ಷೆ(Medical Examination) – ಕೊನೆಯ ಹಂತದಲ್ಲಿ, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.

  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿಲು– ಇಲ್ಲಿ ಕ್ಲಿಕ್ ಮಾಡಿ
  2. “ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ” ಆಯ್ಕೆಮಾಡಿ
  3. ಹುದ್ದೆ ಆಯ್ಕೆ ಮಾಡಿ ಹಾಗೂ ನಿಮ್ಮ ಮಾಹಿತಿಗಳನ್ನು ನಮೂದಿಸಿ
  4. ಅಗತ್ಯ ದಾಖಲೆಗಳನ್ನು (ಶೈಕ್ಷಣಿಕ ಪ್ರಮಾಣಪತ್ರ, ಗುರುತಿನ ಚೀಟಿ) ಅಪ್‌ಲೋಡ್ ಮಾಡಿ
  5. ಅರ್ಜಿ ಶುಲ್ಕ ಪಾವತಿಸಿ ಮತ್ತು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 12, 2025
ಹೋಮ್ ಪೇಜ್ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ವೆಬ್ಸೈಟ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

Comments

Leave a Reply

Your email address will not be published. Required fields are marked *