ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ KSHD(Karnataka State Horticulture Department)- ಕರ್ನಾಟಕ ರಾಜ್ಯ ತೋಟಗಾರಿಕಾ ಇಲಾಖೆ 2023 ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
– KSHD ಕರ್ನಾಟಕ ರಾಜ್ಯ ತೋಟಗಾರಿಕಾ ಇಲಾಖೆ 2023 ರ ನೇಮಕಾತಿಯ ಅವಲೋಕನ –
ಕರ್ನಾಟಕ ರಾಜ್ಯ ತೋಟಗಾರಿಕಾ ಇಲಾಖೆ(KSHD) 2023 ಉದ್ಯೋಗ ನೇಮಕಾತಿಯ ಅಧಿಸೂಚನೆಗಳನ್ನು ಬಿಡುಗಡೆ ಮಾಡಲಾಗಿದೆ. ಅನುಭವಿ ಮತ್ತು ಆಸಕ್ತ ಉಳ್ಳ ಅಭ್ಯರ್ಥಿಗಳು KSHD ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.5465 ಸಹಾಯಕ ತೋಟಗಾರಿಕಾ ಅಧಿಕಾರಿ, ತೋಟಗಾರ ಹುದ್ದೆಗಳು ಇಲ್ಲಿವೆ. ಜೂನ್ 17, 2023 ರಂದು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ನಿಗದಿಪಡಿಸಿದ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಅಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆ |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ವರ್ಷ | 2023 |
ಒಟ್ಟು ಹುದ್ದೆಗಳು | 5465 |
ಅಪ್ಲಿಕೇಶನ್ ವಿಧಾನ | ಆನ್ಲೈನ್ |
KSHD ಹುದ್ದೆಗಳ ಮಾಹಿತಿ 2023:
- ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆ (Karnataka State Horticulture Department )
- ಒಟ್ಟು ಹುದ್ದೆಗಳ ಸಂಖ್ಯೆ: 5465
- ಉದ್ಯೋಗದ ಸ್ಥಳ: ಕರ್ನಾಟಕ
- ಪೋಸ್ಟ್ ಹೆಸರು: ಸಹಾಯಕ ತೋಟಗಾರಿಕಾ ಅಧಿಕಾರಿ (Assistant Horticulture Officer), ತೋಟಗಾರ( Gardener)
- ಸಂಬಳ/ ವೇತನ : ರೂ.17000 ರಿಂದ ರೂ.104600/- ಪ್ರತಿ ತಿಂಗಳು
KSHD ನೇಮಕಾತಿ – 2023 ಪೋಸ್ಟ್ ಹೆಸರು ಹುದ್ದೆಗಳ ಸಂಖ್ಯೆ:
- ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(Senior Assistant Director of Horticulture) ಕ್ಕೆ ಸಂಬಂಧಿಸಿದಂತೆ 256 ಹುದ್ದೆಗಳು.
- ಸಹಾಯಕ ತೋಟಗಾರಿಕೆ ನಿರ್ದೇಶಕರು( Assistant Director of Horticulture) ಕ್ಕೆ ಸಂಬಂಧಿಸಿದಂತೆ 475 ಹುದ್ದೆಗಳು.
- ಸಹಾಯಕ ತೋಟಗಾರಿಕೆ ಅಧಿಕಾರಿ(Assistant Horticulture Officer) ಕ್ಕೆ ಸಂಬಂಧಿಸಿದಂತೆ 1136 ಹುದ್ದೆಗಳು.
- ತೋಟಗಾರಿಕೆ ಸಹಾಯಕ(Horticulture Assistant) ಕ್ಕೆ ಸಂಬಂಧಿಸಿದಂತೆ 926 ಹುದ್ದೆಗಳು.
- ಪ್ರಥಮ ದರ್ಜೆ ಸಹಾಯಕರು(First Class Assistants) ಕ್ಕೆ ಸಂಬಂಧಿಸಿದಂತೆ 311 ಹುದ್ದೆಗಳು.
- ಸ್ಟೆನೋಗ್ರಾಫರ್(Stenographer) ಕ್ಕೆ ಸಂಬಂಧಿಸಿದಂತೆ 11 ಹುದ್ದೆಗಳು.
- ಎರಡನೇ ದರ್ಜೆ ಸಹಾಯಕರು(Second Grade Assistants)(SDA) ಕ್ಕೆ ಸಂಬಂಧಿಸಿದಂತೆ 271 ಹುದ್ದೆಗಳು.
- ಡೇಟಾ ಎಂಟ್ರಿ ಸಹಾಯಕ( Data Entry Assistant) ಕ್ಕೆ ಸಂಬಂಧಿಸಿದಂತೆ 58 ಹುದ್ದೆಗಳು.
- ವಾಹನ ಚಾಲಕರು(Vehicle drivers)ಕ್ಕೆ ಸಂಬಂಧಿಸಿದಂತೆ 87 ಹುದ್ದೆಗಳು.
- ಲ್ಯಾಬ್ ಸಹಾಯಕ(Lab Assistant) ಕ್ಕೆ ಸಂಬಂಧಿಸಿದಂತೆ 13 ಹುದ್ದೆಗಳು
- ಜೇನುಸಾಕಣೆ ಸಹಾಯಕರು(Beekeeping Assistants) ಕ್ಕೆ ಸಂಬಂಧಿಸಿದಂತೆ 20 ಹುದ್ದೆಗಳು
- ಪ್ಯೂನ್(peon) ಕ್ಕೆ ಸಂಬಂಧಿಸಿದಂತೆ 98
- ತೋಟಗಾರ (Gardner) ಕ್ಕೆ ಸಂಬಂಧಿಸಿದಂತೆ 1774 ಹುದ್ದೆಗಳು.
- ಕಾವಲುಗಾರ (Watchman) ಕ್ಕೆ ಸಂಬಂಧಿಸಿದಂತೆ 29 ಹುದ್ದೆಗಳು.
KSHD ಹುದ್ದೆಗೆ ಬೇಕಾದ ಅರ್ಹತೆಗಳು :
- ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ನಿರ್ದೇಶಕರು ಈ ಹುದ್ದೆಗೆ ಅಭ್ಯರ್ಥಿಯು B.Sc , ಸ್ನಾತಕೋತ್ತರ(Master’s) ಪದವಿ ಯನ್ನು ಪೂರ್ಣಗೊಳಿಸಬೇಕು.
- ಸಹಾಯಕ ತೋಟಗಾರಿಕೆ ಅಧಿಕಾರಿ ಹಾಗೂ ತೋಟಗಾರಿಕೆ ಸಹಾಯಕ ಈ ಹುದ್ದೆಗೆ ಅಭ್ಯರ್ಥಿಯು ಬಿ.ಎಸ್ಸಿ (B. Sc) ಪದವಿ ಪಡೆದವರಾಗಿರಬೇಕು.
- ಪ್ರಥಮ ದರ್ಜೆ ಸಹಾಯಕರು ಈ ಹುದ್ದೆಗೆ ಅಭ್ಯರ್ಥಿಯು ಪದವಿದಾರರಾಗಿರಬೇಕು.
- ಸ್ಟೆನೋಗ್ರಾಫರ್ ಗೆ ಅಭ್ಯರ್ಥಿಯು ಪಿಯುಸಿ ಪೂರ್ಣಗೊಲಿಸಿರಬೇಕು.
- ಎರಡನೇ ದರ್ಜೆ ಸಹಾಯಕರು (SDA) ಗೆ ಅಭ್ಯರ್ಥಿಯ SSLC ಮತ್ತು ಪಿಯುಸಿ ಪೂರ್ಣಗೊಳಿಸಿರಬೇಕು.
- ಡೇಟಾ ಎಂಟ್ರಿ ಸಹಾಯಕ ಗೆ ಅಭ್ಯರ್ಥಿಯು ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಬೇಕು
- ವಾಹನ ಚಾಲಕರು,ಜೇನುಸಾಕಣೆ ಸಹಾಯಕರು,ಪ್ಯೂನ್,ತೋಟಗಾರ,
ಕಾವಲುಗಾರ ಈ ಹುದ್ದೆಗಳಿಗೆ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಸಂಪೂರ್ಣಗೊಳಿಸಿರಬೇಕು. - ಲ್ಯಾಬ್ ಸಹಾಯಕ ಹುದ್ದೆಗೆ ಅಭ್ಯರ್ಥಿಯು ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಬೇಕು.
ಸಂಬಳದ ವಿವರ :
- ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರೂ.52650 ರಿಂದ ರೂ.97100/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
- ಸಹಾಯಕ ತೋಟಗಾರಿಕೆ ನಿರ್ದೇಶಕರು ರೂ.43100 ರಿಂದ ರೂ. 83900/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
- ಸಹಾಯಕ ತೋಟಗಾರಿಕೆ ಅಧಿಕಾರಿ ರೂ.40900 ರಿಂದ ರೂ.78200/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
- ತೋಟಗಾರಿಕೆ ಸಹಾಯಕ ರೂ.23500 ರಿಂದ ರೂ.47650/- ಪ್ರತಿ ತಿಂಗಳು ನೀಡಲಾಗುತ್ತದೆ.
- ಪ್ರಥಮ ದರ್ಜೆ ಸಹಾಯಕರು ರೂ.27650-52650/-
- ಸ್ಟೆನೋಗ್ರಾಫರ್ ರೂ. 27650/- ರಿಂದ ರೂ.,52650/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
- ಎರಡನೇ ದರ್ಜೆ ಸಹಾಯಕರು (SDA) ,ಡೇಟಾ ಎಂಟ್ರಿ ಸಹಾಯಕ,ವಾಹನ ಚಾಲಕರು ರೂ.21400 ರಿಂದ ರೂ.42000/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
- ಲ್ಯಾಬ್ ಸಹಾಯಕ ,ಜೇನುಸಾಕಣೆ ಸಹಾಯಕರು ರೂ.18600 ರಿಂದ ರೂ.32600/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
- ಪ್ಯೂನ್, ತೋಟಗಾರ,ಕಾವಲುಗಾರ ರೂ.17000 ರಿಂದ ರೂ.28950/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
ವಯೋಮಿತಿ :
ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆ ನೇಮಕಾತಿ ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟ ಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ನೇಮಕಾತಿಗೆ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.ಲಿಖಿತ ಪರೀಕ್ಷೆ, ಸಂದರ್ಶನ( interview) ಅಥವಾ ನೇರ ನೇಮಕಾತಿ ಮಾಡಲಾಗುತ್ತದೆ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಆಸಕ್ತಿಯುಳ್ಳ ಆಕಾಂಕ್ಷಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ತದನಂತರ ” KSDH Notification 2023″ ಅನ್ನು ಕ್ಲಿಕ್ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಕೇಳಲಾದ ಎಲ್ಲಾ ಮಾಹಿತಿಯನ್ನು ಹಾಗೂ ಅಗತ್ಯವಿರುವ ದಾಖಲೆಗಳನ್ನು ಸರಿಯಾಗಿ ಬರ್ತಿ ಮಾಡಿರಿ.
ಹಂತ 4: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೇ ತಿಳಿಸಲಾಗುತ್ತದೆ. |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ತಿಳಿಸಲಾಗುತ್ತದೆ. |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ |
ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ