ಭಾರತ ಪೋಸ್ಟ್ GDS ನೇಮಕಾತಿ : 15000 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿ

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ  ಭಾರತ ಪೋಸ್ಟ್ GDS ಖಾಲಿ ಹುದ್ದೆ 2023 ವಿಶೇಷ  ಅಧಿಸೂಚನೆ 15000 BPM/ABPM ಪೋಸ್ಟ್  ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಭರ್ಜರಿ ನೇಮಕಾತಿ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– ಭಾರತ ಪೋಸ್ಟ್ GDS ಖಾಲಿ ಹುದ್ದೆಗಳ ನೇಮಕಾತಿ ಅವಲೋಕನ  2023 –

ಭಾರತ ಪೋಸ್ಟ್ GDS ಖಾಲಿ ಹುದ್ದೆಗಳ ವಿಶೇಷ ಅಧಿಸೂಚನೆಯನ್ನು ಹೊರಡಿಸಿದೆ. ಗ್ರಾಮಿಣ ಡಾಕ್ ಸೇವಕ್ (GDS) 2023 ರಲ್ಲಿ ಪ್ರಾರಂಭಿಸಲಾದ ಬ್ರಾಂಚ್ ಪೋಸ್ಟ್ ಆಫೀಸ್‌ಗಳಲ್ಲಿ (BO ಗಳು) ಗ್ರಾಮೀಣ ಡಾಕ್ ಸೇವಕ್ (GDS) [ಬ್ರಾಂಚ್ ಪೋಸ್ಟ್‌ಮಾಸ್ಟರ್(Branch post master (BPM)/ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ (assistant branch postmaster (ABPM)] ಆಗಿ ತೊಡಗಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನವನ್ನೂ ಓದಿ ತಿಳಿದು ಮುಂದುವರೆಯಬಹುದು.

ಭಾರತ ಪೋಸ್ಟ್ GDS ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಮತ್ತು ಅದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಈ ಲೇಖನವನ್ನೂ ಸಂಪೂರ್ಣವಾಗಿ ಓದಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ., ಇದರ ಜೊತೆಗೆ ನೀವು ಕೆಳಗೆ ನೀಡಲಾದ ಲಿಂಕ್ ಮೂಲಕ ನೇಮಕಾತಿಯ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಬಹುದು ಹಾಗೂ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಭಾರತ ಅಂಚೆ(Indian post)
ಹುದ್ದೆಗಳ ಹೆಸರು ಗ್ರಾಮೀಣ ಡಾಕ್ ಸೇವಕ್ (GDS)
ವರ್ಷ 2023
ಒಟ್ಟು ಹುದ್ದೆಗಳು  15000 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್

SSR ಹುದ್ದೆಗಳ ಮಾಹಿತಿ 2023:

  1. ಸಂಸ್ಥೆಯ ಹೆಸರು : ಭಾರತೀಯ ಅಂಚೆ
  2. ಉದ್ಯೋಗದ ಸ್ಥಳ: ಭಾರತದಾದ್ಯಂತ ಸರ್ಕಲ್ ವೈಸ್
  3. ಪೋಸ್ಟ್ ಹೆಸರು: ಗ್ರಾಮೀಣ ಡಾಕ್ ಸೇವಕ್ (GDS)
  4. ಸಂಬಳ/ ವೇತನ : ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ

ಖಾಲಿ ಇರುವ ಹುದ್ದೆಯ ವಿವರಗಳು: 

ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್)
ಬ್ರಾಂಚ್ ಪೋಸ್ಟ್ ಮಾಸ್ಟರ್ (BPM)
ಸಹಾಯಕ ಶಾಖೆಯ ಪೋಸ್ಟ್‌ಮಾಸ್ಟರ್ (ABPM)

ಈ ನೇಮಕಾತಿಯ ಖಾಲಿ ಹುದ್ದೆಗಳ ಸಂಖ್ಯೆಯೊಂದಿಗೆ ವಿವರವಾದ ಅಧಿಸೂಚನೆಯನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಮತ್ತು ಅಪ್ಲಿಕೇಶನ್ ಅದೇ ದಿನ ಪ್ರಾರಂಭವಾಗುತ್ತದೆ.

BMRCL ಹುದ್ದೆಗೆ ಬೇಕಾದ ಅರ್ಹತೆಗಳು :

ಭಾರತೀಯ ಅಂಚೆ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಭಾರತ ಪೋಸ್ಟ್ ಜಿಡಿಎಸ್ ಹುದ್ದೆಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು SSLC ತೇರ್ಗಡೆ ಹೊಂದಿರಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಓದಬೇಕು.

ವಯಸ್ಸಿನ ಮಿತಿ:

ಭಾರತೀಯ ಪೋಸ್ಟ್ GDS ಅಭ್ಯರ್ಥಿಗಳ ವಯಸ್ಸಿನ ಮಿತಿ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಲಾಗಿರಬೇಕು

ಕನಿಷ್ಠ ವಯಸ್ಸು – 18 ವರ್ಷಗಳು
ಗರಿಷ್ಠ ವಯಸ್ಸು – 40 ವರ್ಷಗಳು

ವಯೋಮಿತಿ ಸಡಿಲಿಕೆ:

SC/ST – 5 ವರ್ಷಗಳು
OBC – 3 ವರ್ಷಗಳು
PwD – 10 ವರ್ಷಗಳು
PwD + OBC – 13 ವರ್ಷಗಳು
(PwD) + SC/ST – 15 ವರ್ಷಗಳು

ದಾಖಲಾತಿಗಳು :

  1. ಆಧಾರ್ ಕಾರ್ಡ್
  2. ಪ್ಯಾನ್ ಕಾರ್ಡ್
  3. ಪೋಸ್ಟ್ ಸಂಬಂಧಿತ ಶೈಕ್ಷಣಿಕ ಪ್ರಮಾಣಪತ್ರ
  4. ಜಾತಿ ಪ್ರಮಾಣ ಪತ್ರ
  5. ಪಾಸ್ಪೋರ್ಟ್ ಗಾತ್ರದ ಫೋಟೋ
  6. ಮೊಬೈಲ್ ನಂಬರ
  7. ಇಮೇಲ್ ಐಡಿ

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:

ಭಾರತ ಪೋಸ್ಟ್ GDS BPM/ABM  ಆಯ್ಕೆ ಪ್ರಕ್ರಿಯೆಯು 10ನೇ/ಮೆಟ್ರಿಕ್ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಜಿದಾರರನ್ನು ಶಾರ್ಟ್‌ಲಿಸ್ಟ್(short list) ಮಾಡಲಾಗುತ್ತದೆ.

ಡಾಕ್ಯುಮೆಂಟ್ ಪರಿಶೀಲನೆ(document verification)

ವೈದ್ಯಕೀಯ ಪರೀಕ್ಷೆ(medical test)

ಅರ್ಜಿ ಶುಲ್ಕ: 

ಸಾಮಾನ್ಯ/OBC/EWS – ರೂ.100/-
SC/ST/PWD – ರೂ.0/-
ಎಲ್ಲಾ ವರ್ಗದ ಹೆಣ್ಣು ಮಕ್ಕಳಿಗೆ – ರೂ.00/-

ಆನ್ಲೈನ್ ಮೂಲಕ ಶುಲ್ಕಗಳನ್ನು ಪಾವತಿಸಬಹುದಾಗಿದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಭಾರತ ಪೋಸ್ಟ್ GDS ಖಾಲಿ ಹುದ್ದೆಯ 2023ರ ಅಧಿಕೃತ ವೆಬ್‌ಸೈಟ್ indiapostgdsonline.gov.in  ಗೆ ಭೇಟಿ ನೀಡಿ.

ಹಂತ 2: ನಂತರ “India Post GDS Notification 2023” ಕ್ಲಿಕ್ ಮಾಡಿ (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)

ಹಂತ 3: ವಿವರಗಳನ್ನು ಭರ್ತಿ ಮಾಡಿ ಮತ್ತು ಅರ್ಜಿ ನಮೂನೆಯಲ್ಲಿ ತಿಳಿಸಿದಂತೆ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಹಂತ 4: ನಿಮ್ಮ ಭಾರತ ಪೋಸ್ಟ್ GDS ಖಾಲಿ ಹುದ್ದೆಯ ನೇಮಕಾತಿ 2023ರ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಪೂರ್ವವೀಕ್ಷಿಸಿ ಏಕೆಂದರೆ ಒಮ್ಮೆ ಸಲ್ಲಿಸಿದ ಅರ್ಜಿಯು ಅಂತಿಮವಾಗಿರುತ್ತದೆ ಮತ್ತು ತಿದ್ದುಪಡಿಗಳು/ಬದಲಾವಣೆಗಾಗಿ ಯಾವುದೇ ವಿನಂತಿಯನ್ನು ಪರಿಗಣಿಸಲಾಗುವುದಿಲ್ಲ.

ಹಂತ 5: ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ ಭವಿಷ್ಯದ ಉಲ್ಲೇಖಕ್ಕಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯ print ತೆಗೆದುಕೊಳ್ಳಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22 May 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  11 Jun 2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

lingarajramapur
Author

lingarajramapur

Leave a Reply

Your email address will not be published. Required fields are marked *