THDC ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಆನ್ಲೈನ್ ಅರ್ಜಿ ಸಲ್ಲಿಸಿ | THDC Recruitment 2023

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ THDC 2023 ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಭರ್ಜರಿ ನೇಮಕಾತಿ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

-THDC ನೇಮಕಾತಿ(Recruitment) ಯ ಅವಲೋಕನ ಮತ್ತು ಕಂಪನಿ ಬಗ್ಗೆ ಮಾಹಿತಿ 2023-

THDC ಇಂಡಿಯಾ ಲಿಮಿಟೆಡ್ ಪ್ರಮುಖ ಪವರ್ ಸೆಕ್ಟರ್ ಮತ್ತು ಲಾಭ ಗಳಿಸುವ ಸಾರ್ವಜನಿಕ ವಲಯದ ಉದ್ಯಮವಾಗಿದೆ ಮತ್ತು ಕಂಪನಿಗಳ ಕಾಯಿದೆ, 1956 ರ ಅಡಿಯಲ್ಲಿ ಜುಲೈ-88 ರಲ್ಲಿ ಸಾರ್ವಜನಿಕ ಲಿಮಿಟೆಡ್ ಕಂಪನಿಯಾಗಿ ನೋಂದಾಯಿಸಲಾಗಿದೆ. THDCIL ಗೆ ಅಕ್ಟೋಬರ್-09 ರಲ್ಲಿ ‘ಮಿನಿ ರತ್ನ ವರ್ಗ-1 ಸ್ಥಾನಮಾನವನ್ನು ನೀಡಲಾಯಿತು ಮತ್ತು ಉನ್ನತ ದರ್ಜೆಗೆ ಏರಿಸಲಾಗಿದೆ.

Tehri Hydro Development Corporation Limited(THDC) ಅಧಿಕೃತ ಅಧಿಸೂಚನೆ ಮೇ 2023 ಮೂಲಕ ಇಂಜಿನಿಯರ್ ಟ್ರೈನಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ತೆಹ್ರಿ ಹೈಡ್ರೊ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು ಇಂಜಿನಿಯರ್ ಟ್ರೈನಿ
ವರ್ಷ 2023
ಒಟ್ಟು ಹುದ್ದೆಗಳು  52 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್

THDC ಹುದ್ದೆಗಳ ಮಾಹಿತಿ 2023:

ಇಂಜಿನಿಯರ್ ಟ್ರೈನಿ (ಸಿವಿಲ್) : 21
ಇಂಜಿನಿಯರ್ ಟ್ರೈನಿ (ಎಲೆಕ್ಟ್ರಿಕಲ್) : 21
ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್) : 10
ಒಟ್ಟು ಖಾಲಿ ಹುದ್ದೆಗಳು : 52
ಉದ್ಯೋಗ ಸ್ಥಳ : ಭಾರತದಾದ್ಯಂತ

THDC ಹುದ್ದೆಗೆ ಬೇಕಾದ ಅರ್ಹತೆಗಳು :

* ಶೈಕ್ಷಣಿಕ ಅರ್ಹತೆ:

ಇಂಜಿನಿಯರ್ ಟ್ರೈನಿ (ಸಿವಿಲ್): B.Sc, BE, B.Tech in Civil Engineering ಇಂಜಿನಿಯರ್ ಟ್ರೈನಿ (ಎಲೆಕ್ನಿಕಲ್): B.E or B.Tech, B.Sc in Electrical & Electronics/ ಸಿಸ್ಟಮ್ಸ್ ಮತ್ತು ಹೈ ವೋಲ್ಟೇಜ್/ಪವರ್ ಇಂಜಿನಿಯರಿಂಗ್
ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್): B.E or B.Tech, B.Sc in Mechanical Engineering

* THDC ಉದ್ಯೋಗಗಳು 2023ಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು. ವಯಸ್ಸಿನ ಮೀಸಲಾತಿ ಇರುತ್ತದೆ.

ಸಂಬಳದ ವಿವರ :

ಪ್ರತಿ ತಿಂಗಳು, ರೂ.50000-180000/- ನೀಡಲಾಗುತ್ತದೆ.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?:

ಗೇಟ್ 2022 ಸ್ಕೋರ್ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ ನಂತರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಇರುತ್ತದೆ.

ಅರ್ಜಿ ಶುಲ್ಕ ಎಷ್ಟಿರುತ್ತದೆ?:

ಅರ್ಜಿ ಶುಲ್ಕ OBC ಅಭ್ಯರ್ಥಿಗಳಿಗೆ  : 600 ರೂಪಾಯಿಯನ್ನು ಇರುತ್ತದೆ.
SC/ST/PwBD/ಮಾಜಿ ಸೈನಿಕರು/ಇಲಾಖೆಯ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿರುವುದಿಲ್ಲ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  17 May 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  6 Jun 2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

lingarajramapur
Author

lingarajramapur

Leave a Reply

Your email address will not be published. Required fields are marked *