(ಯುಕೋ ಬ್ಯಾಂಕ್) 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
– ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ ನೇಮಕಾತಿ 2025 ರ ಅವಲೋಕನ: –
ಯುಕೋ ಬ್ಯಾಂಕ್ 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (ಯುಕೋ ಬ್ಯಾಂಕ್) 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ಮಾಹಿತಿ ಕೆಳಗಿನಂತಿದೆ:
ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು: |
ಇಲಾಖೆ ಹೆಸರು | ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ |
ಹುದ್ದೆಗಳ ಹೆಸರು | Local Bank Officer |
ವರ್ಷ | 2025 |
ಒಟ್ಟು ಹುದ್ದೆಗಳು | 250 |
ಅಪ್ಲಿಕೇಶನ್ ವಿಧಾನ | ಆನ್‌ಲೈನ್ |
ಶೈಕ್ಷಣಿಕ ಅರ್ಹತೆ :
▫️ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು.
▫️ಅಥವಾ ಕೇಂದ್ರ ಸರ್ಕಾರದಿಂದ ಅನುಮೋದಿಸಲ್ಪಟ್ಟ ಸಮಾನ ಅರ್ಹತೆ ಹೊಂದಿರಬೇಕು.
▫️ಅರ್ಜಿಯೊಂದಿಗೆ ಮಾನ್ಯ ಪದವಿ ಪ್ರಮಾಣಪತ್ರ ಅಥವಾ ಅಂಕಪಟ್ಟಿಯನ್ನು ಸಲ್ಲಿಸಬೇಕು.
▫️ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ನಮೂದಿಸುವುದು ಕಡ್ಡಾಯ.
ವಯೋಮಿತಿ :
ಕನಿಷ್ಠ ವಯಸ್ಸು: 20 ವರ್ಷ (ಜನನ ದಿನಾಂಕ: 02.01.1995 ಅಥವಾ ನಂತರ)
ಗರಿಷ್ಠ ವಯಸ್ಸು: 30 ವರ್ಷ (ಜನನ ದಿನಾಂಕ: 01.01.2005 ಅಥವಾ ಅದಕ್ಕೂ ಮೊದಲು)
ವಯೋಮಿತಿ ಸಡಿಲಿಕೆ :
SC/ST: 5 ವರ್ಷ
OBC : 3 ವರ್ಷ
PwBD (SC/ST): 15 ವರ್ಷ
PwBD (OBC): 13 ವರ್ಷ
PwBD (GEN/EWS): 10 ವರ್ಷ
ಮಾಜಿ ಸೈನಿಕರು & ಇತರ ಮೀಸಲಾತಿ ವರ್ಗಗಳಿಗೆ: ಸರ್ಕಾರದ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ (Application fee) :
SC/ST/PwBD ಅಭ್ಯರ್ಥಿಗಳಿಗೆ: ₹175
ಇತರ ಅಭ್ಯರ್ಥಿಗಳಿಗೆ: ₹850
ಖಾಲಿ ಹುದ್ದೆಗಳ ವಿವರ :
ರಾಜ್ಯ | ಖಾಲಿ ಹುದ್ದೆಗಳ ವಿವರ |
ಕರ್ನಾಟಕ | 35 |
ಗುಜರಾತ್ | 57 |
ಮಹಾರಾಷ್ಟ್ರ | 70 |
ಅಸ್ಸಾಂ | 30 |
ತ್ರಿಪುರ | 13 |
ಸಿಕ್ಕಿಂ | 6 |
ನಾಗಾಲ್ಯಾಂಡ್ | 5 |
ಮೇಘಾಲಯ | 4 |
ಕೇರಳ | 15 |
ತೆಲಂಗಾಣ & ಆಂಧ್ರಪ್ರದೇಶ | 10 |
ಒಟ್ಟು ಹುದ್ದೆಗಳು | 250 |
✅ ಅರ್ಜಿ ಸಲ್ಲಿಸುವ ವಿಧಾನ:
ಯುಕೋ ಬ್ಯಾಂಕ್ ಎಲ್‌ಬಿಒ (LBO) ನೇಮಕಾತಿ 2025 – ಆನ್‌ಲೈನ್ ಅರ್ಜಿ ಸಲ್ಲಿಸುವುದು
ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ
▫️ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ → click here
“UCO Bank LBO Recruitment 2025” ಲಿಂಕ್ ಅನ್ನು ಕ್ಲಿಕ್ ಮಾಡಿ
▫️ಹೊಸ ಬಳಕೆದಾರರಾಗಿ ನೋಂದಾಯಿಸಿ ಅಥವಾ ಲಾಗಿನ್ ಮಾಡಿ
ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ (ವೈಯಕ್ತಿಕ, ಶೈಕ್ಷಣಿಕ, ಮತ್ತು ಸಂಪರ್ಕ ಮಾಹಿತಿ)
▫️ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ (ಪಾಸ್ಪೋರ್ಟ್ ಗಾತ್ರದ ಫೋಟೋ, ಸಹಿ, ವಿದ್ಯಾರ್ಹತೆ ಪ್ರಮಾಣಪತ್ರ, ಇತ್ಯಾದಿ)
▫️ಅರ್ಜಿ ಶುಲ್ಕ ಪಾವತಿಸಿ (SC/ST/PwBD – ₹175, ಇತರರಿಗೆ – ₹850)
ಸಲ್ಲಿಸುವ ಮೊದಲು ವಿವರಗಳನ್ನು ಪರಿಶೀಲಿಸಿ
▫️ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜನವರಿ 16, 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಫೆಬ್ರವರಿ 05, 2025 |
ಪ್ರಮುಖ ಲಿಂಕುಗಳು |
ಹೋಮ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆಯನ್ನು ಡೌನ್ಹೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ :
- CDAC Recruitment : ಪ್ರಾಜೆಕ್ಟ್ ಮ್ಯಾನೇಜರ್ & ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- DGAFMS Recruitment 2025: 10ನೇ, ಪಿಯುಸಿ ಪಾಸಾದವರಿಗೆ ವಿವಿಧ ಹುದ್ದೆಗಳು, ಅಪ್ಲೈ ಮಾಡಿ
- BESCOM Recruitment : ಬೆಸ್ಕಾಂನಲ್ಲಿ 510 ಖಾಲಿ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ
ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.
Leave a Reply