ತನಿಖಾ ಸಂಸ್ಥೆ ಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ | NIA Recruitment 2025

Categories:

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಡೇಟಾ ಎಂಟ್ರಿ ಆಪರೇಟರ್ (IT) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ ಮತ್ತು ಇತರ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2025 ನೇಮಕಾತಿ ಕುರಿತು ಹೊಸ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅಧಿಸೂಚನೆಯಲ್ಲಿ ನೀಡಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ ಮತ್ತು ಹುದ್ದೆಗಳ ವಿವರಗಳನ್ನು ಗಮನವಾಗಿ ಓದಿ.

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಇಲಾಖೆ ಹೆಸರುಇಲಾಖೆ ಹೆಸರು ರಾಷ್ಟ್ರೀಯ ತನಿಖಾ ಸಂಸ್ಥೆ (NIA)
ಹುದ್ದೆಗಳ ಹೆಸರು ಡೇಟಾ ಎಂಟ್ರಿ ಆಪರೇಟರ್
ವರ್ಷ2025
ಒಟ್ಟು ಹುದ್ದೆಗಳು 33 ಪೋಸ್ಟ್ ಗಳು
ಉದ್ಯೋಗ ಸ್ಥಳಭಾರತಾದ್ಯಂತ
ಅಪ್ಲಿಕೇಶನ್ ವಿಧಾನಆನ್ಲೈನ್

ಅಭ್ಯರ್ಥಿಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಿಯಮಗಳ ಪ್ರಕಾರ ನಿರ್ಧಾರಿತ ವಿದ್ಯಾರ್ಹತೆ ಅಗತ್ಯ. ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವುದು ಒಳಿತು.
✅ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ‘O’ ಅಥವಾ ‘A’ ಮಟ್ಟದ ಐಟಿ ಪ್ರಮಾಣಪತ್ರವನ್ನು ಹೊಂದಿರಬೇಕು.
✅ ಈ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಕೇಂದ್ರ/ರಾಜ್ಯ ಸರ್ಕಾರ, ಸಾರ್ವಜನಿಕ ವಲಯದ ಉದ್ಯಮಗಳು ಅಥವಾ ಸ್ವಾಯತ್ತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯಾಗಿರಬೇಕು..

ಗರಿಷ್ಠ 56 ವರ್ಷಗಳು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು 56 ವರ್ಷ ವಯಸ್ಸನ್ನು ಮೀರಿರಬಾರದು.

ವೇತನ ಶ್ರೇಣಿ 15,600 – 39,100 ರೂ.ವಿಶಿಷ್ಟNIA ನಲ್ಲಿ ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್ ಅಥವಾ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (DSP) , p ದರ್ಜೆಯನ್ನು ಅವಲಂಬಿಸಿ

ಅಭ್ಯರ್ಥಿಗಳನ್ನು ಪರೀಕ್ಷೆ ಅಥವಾ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ನವ ದೆಹಲಿಯಲ್ಲಿ ನೇಮಿಸಲಾಗುತ್ತದೆ.
ನೇಮಕಾತಿ ಸಂಬಂಧಿತ ಎಲ್ಲಾ ಮಾಹಿತಿಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

SP (Adm), NIA HQ,
CGO ಕಾಂಪ್ಲೆಕ್ಸ್ ಎದುರು,
ಲೋಧಿ ರಸ್ತೆ, ನವದೆಹಲಿ – 110003

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 09-ಡಿಸೆಂಬರ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-ಫೆಬ್ರವರಿ-2025
ಹೋಮ್ ಪೇಜ್ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

Comments

Leave a Reply

Your email address will not be published. Required fields are marked *