Home » Karnataka Jobs » ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now
Anganwadi Recruitment 2024

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿಯ (Anganwadi Recruitment 2024) ಕುರಿತು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಅಂಗನವಾಡಿ ಹುದ್ದೆಗಳ ನೇಮಕಾತಿ (Karnataka Anganwadi Recruitment 2024)

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತಾ ಮಾನದಂಡಗಳನ್ನು ಪೂರೈಸಬೇಕು. ಆಸಕ್ತರು ತಕ್ಷಣ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಒದಗಿಸಿದ ಸೂಚನೆಗಳನ್ನು ನಿಖರವಾಗಿ ಅನುಸರಿಸಲು ಖಚಿತಪಡಿಸಿಕೊಳ್ಳಿ. ಅಂಗನವಾಡಿ ಕೇಂದ್ರದಲ್ಲಿ  ಉದ್ಯೋಗಗಳಲ್ಲಿ ಯಶಸ್ವಿ ವೃತ್ತಿಜೀವನವನ್ನು ರೂಪಿಸಲು ಬಯಸುತ್ತಿದ್ದರೆ ಇಲ್ಲಿದೆ ಉತ್ತಮ ಅವಕಾಶ. ಇದು ಉತ್ತಮ ಉದ್ಯೋಗಾವಕಾಶ, ಆದ್ದರಿಂದ ಅರ್ಹತೆ ಇರುವವರು ಅವಕಾಶ ತಪ್ಪಿಸಬೇಡಿ. ಉದ್ಯೋಗ ಹುಡುಕುತ್ತಿರುವ  ಮಹಿಳೆಯರಿಗೆ ಈ ಅಧಿಸೂಚನೆ ಒಂದು ಉತ್ತಮ ಅವಕಾಶವಾಗಿದೆ. ತಮ್ಮ ಶಿಕ್ಷಣ ಮತ್ತು ಅನುಭವಕ್ಕೆ ತಕ್ಕ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಂತಿಮ ದಿನಾಂಕದ ಒಳಗಾಗಿ ಆನ್ ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
ವರ್ಷ 2024
ಒಟ್ಟು ಹುದ್ದೆಗಳು  513
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

ಅಂಗನವಾಡಿ ನೇಮಕಾತಿಯ ಹುದ್ದೆಯ ವಿವರ :

ನೇಮಕಾತಿ ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(Department of Women and Child Development)

ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ(Anganwadi Worker) ಮತ್ತು ಅಂಗನವಾಡಿ ಸಹಾಯಕಿ(Anganwadi Assistant)

ಉದ್ಯೋಗ ಸ್ಥಳ: ಕೋಲಾರ

ಒಟ್ಟು ಹುದ್ದೆಗಳ ಸಂಖ್ಯೆ: 513

ಅಂಗನವಾಡಿ ಕಾರ್ಯಕರ್ತೆ – 120

ಅಂಗನವಾಡಿ ಸಹಾಯಕಿ – 393

ವಿದ್ಯಾರ್ಹತೆ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಟಿಸಿರುವ ಪ್ರಕಾರ ಆಸಕ್ತಿಯುಳ್ಳ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ(SSLC) ಮತ್ತು ದ್ವಿತೀಯ ಪಿಯುಸಿ(PUC) ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ವಯಸ್ಸು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.

Picsart 23 06 10 13 55 14 667

ಸಂಬಳ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ವೇತನ ಪಡೆಯುತ್ತಾರೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  12-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  19-04-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *