Home » Trending News » ಈ ಪಟ್ಟಿಯಲ್ಲಿ ಹೆಸರು ಇದ್ರೆ ಮಾತ್ರ ಸಿಗುತ್ತೆ, ಸೆಪ್ಟೆಂಬರ್ ತಿಂಗಳ ಅನ್ನಬಾಗ್ಯದ ಹಣ, ₹1,530 ಈಗ ಖಾತೆಗೆ ಜಮಾ ನಿಮಗೂ ಬಂತಾ ಹೀಗೆ ಚೆಕ್ ಮಾಡಿ..!

ಈ ಪಟ್ಟಿಯಲ್ಲಿ ಹೆಸರು ಇದ್ರೆ ಮಾತ್ರ ಸಿಗುತ್ತೆ, ಸೆಪ್ಟೆಂಬರ್ ತಿಂಗಳ ಅನ್ನಬಾಗ್ಯದ ಹಣ, ₹1,530 ಈಗ ಖಾತೆಗೆ ಜಮಾ ನಿಮಗೂ ಬಂತಾ ಹೀಗೆ ಚೆಕ್ ಮಾಡಿ..!

WhatsApp Group Join Now
Telegram Group Join Now
WhatsApp Image 2023 09 26 at 7.30.32 AM

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಅನ್ನಭಾಗ್ಯದ ಫಲಾನುಭವಿಗಳ ಪರಿಷ್ಕೃತ ಪಟ್ಟಿಯನ್ನು ನೋಡುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಮತ್ತು ನಿಮಗಿನ್ನೂ ಅನ್ನ ಭಾಗ್ಯದ ಹಣ ಬಂದಿಲ್ಲವಾದರೆ ಕೆಳಗೆ ಕೊಟ್ಟಿರುವ ಹಂತಗಳನ್ನು ಅನುಸರಿಸಿ ಸೆಪ್ಟೆಂಬರ್ ತಿಂಗಳ ಹಣ ನಿಮ್ಮ ಖಾತೆಗೆ ನೇರವಾಗಿ ಬರುತ್ತದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅನ್ನ ಭಾಗ್ಯ ಯೋಜನೆ

ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಒಳಗೊಂಡಿರುವ ಎಲ್ಲಾ ಬಿಪಿಎಲ್ ಕುಟುಂಬಗಳ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಲು ಪ್ರಾರಂಭಿಸಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆ ಆರಂಭವಾಗಿದೆ. ಅನ್ನ ಭಾಗ್ಯ DBT ಯೋಜನೆಯಡಿ, BPL ಕುಟುಂಬಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯನ್ನು 10 ನೇ ಜುಲೈ 2023 ರಿಂದ ಪ್ರಾರಂಭಿಸಲಾಗಿದೆ. ಈ ಯೋಜನೆಯಲ್ಲಿ, ಕರ್ನಾಟಕದ BPL ಕುಟುಂಬಗಳು DBT ಮೂಲಕ ತಮ್ಮ ಬ್ಯಾಂಕ್ ಖಾತೆಯನ್ನು ನಿರ್ದೇಶಿಸಲು ಸರ್ಕಾರದಿಂದ ಹಣವನ್ನು ವರ್ಗಾಯಿಸಲಾಗುತ್ತದೆ. ಪ್ರತಿ ಕುಟುಂಬದ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಿಗೆ RS 170 ನೀಡಲಾಗುವುದು ಇದರಿಂದ ಅವರು ತಮ್ಮ ದೈನಂದಿನ ಮೂಲಭೂತ ಅಗತ್ಯಗಳನ್ನು ಪೂರೈಸಬಹುದು. ಸಮೀಕ್ಷೆಯೊಂದರಲ್ಲಿ 1.28 ಕೋಟಿ ಪಡಿತರ ಚೀಟಿಗಳನ್ನು ಅಂತೋದಯ ಯೋಜನೆಯಡಿ ಬಿಂಬಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಪಿಎಲ್ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯನ್ನು ಪ್ರಾರಂಭಿಸಿದ್ದಾರೆ.

sep 1

ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ration list1

ಹಂತ 2: ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ಹಂತ 3: ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ration list2

tel share transformed

ಅನ್ನಭಾಗ್ಯ ಯೋಜನೆಯ ಹಣ ಪಡೆಯಲು 3 ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು?

  1. ಪಡಿತರ ಚೀಟಿಯಲ್ಲಿ ಇರುವ ಮುಕ್ಯಸ್ತನ ಹೆಸರಲ್ಲಿ ಒಂದು ಅಕೌಂಟ್ ಇರಬೇಕು
  2. ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು
  3. ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು ( NPCI map ಆಗಿರಬೇಕು)

ಮೊದಲನೇಯದಾಗಿ, ನಿಮ್ಮ ಪಡೆತರ ಚೀಟಿ ( ರೇಷನ್ ಕಾರ್ಡ್) ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೇ ಅನ್ನುವುದನ್ನು ಪರಿಶೀಲಿಸಿ, ಇಲ್ಲವಾದಲ್ಲಿ ಶೀಘ್ರದಲ್ಲೆ ನಿಮ್ಮ ರೇಷನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸಿ.

ಎರಡೇನೇಯದಾಗಿ, ರೇಷನ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಅಕೌಂಟ್ ನಿಮ್ಮ ಆಧಾರ್ ಕಾರ್ಡ್ ಜೊತೆಗೆ ಸೀಡಿಂಗ್ ಆಗಿಬೇಕು, ಅಂದರೆ NPC Mapping ಆಗಿರ್ಬೇಕು ನಿಮ್ಮ ಬ್ಯಾಂಕ್ ಅಕೌಂಟ್ ಸೀಡಿಂಗ್ ಮಾಡಬೇಕಾಗುತ್ತದೆ. ಏಕೆಂದರೆ ಸರ್ಕಾರವು ಡಿಬಿಟಿ ಮುಖಾಂತರ ಹಣವನ್ನು ಜಮಾಯಿಸುತ್ತದೆ, ಹಾಗಾಗಿ ಪಡೆತದಾರರ ಬ್ಯಾಂಕ್ ಅಕೌಂಟ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಬೇಕಾಗುತ್ತದೆ ಮತ್ತು NPC ಸರ್ವರ್ ಗೆ Mapping ಆಗಬೇಕಾಗುತ್ತದೆ.

ಸೆಪ್ಟೆಂಬರ್ ತಿಂಗಳ ಅನ್ನ ಭಾಗ್ಯ ಯೋಜನೆ(Annabhagya scheme)ಯ ಹಣ ಬಂದಿದೆ :

ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :

ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ  

https://ahara.kar.nic.in/lpg/

ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

sep3

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ  ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

sep4

ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ,   ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

sep 1

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.

ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

 

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *