Home » Central Jobs » ಕೇಂದ್ರ ಕೃಷಿ ಇಲಾಖೆ ನೇಮಕಾತಿ 2023 | ASRB Recruitment 2023 Notification 2023

ಕೇಂದ್ರ ಕೃಷಿ ಇಲಾಖೆ ನೇಮಕಾತಿ 2023 | ASRB Recruitment 2023 Notification 2023

WhatsApp Group Join Now
Telegram Group Join Now
Picsart 23 05 29 08 45 45 983 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ASRB (ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ) – 2023 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ASRB ನೇಮಕಾತಿ(Recruitment) 2023 ರ ಅವಲೋಕನ –

ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯು (ASRB) ಕೃಷಿ ಸಂಶೋಧನಾ ಸೇವೆ (ARS)-2023 ಗಾಗಿ ಸಾಂಪ್ರದಾಯಿಕ ಪೆನ್/ಪೇಪರ್ ಮೋಡ್‌ನಲ್ಲಿ ಅಕ್ಟೋಬರ್/ನವೆಂಬರ್ 2023 ರ ಅವಧಿಯಲ್ಲಿ ಭಾರತದಾದ್ಯಂತ 19 ಕೇಂದ್ರಗಳಲ್ಲಿ ಈ ಅಧಿಸೂಚನೆಯಲ್ಲಿ ಸೂಚಿಸಲಾದ ನಿಯಮಗಳು ಮತ್ತು ಯೋಜನೆಯ ಪ್ರಕಾರ ಪರೀಕ್ಷೆಯನ್ನು ನಡೆಸುತ್ತದೆ. ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಲು ಸೂಚಿಸಲಾಗಿದೆ.

ARS-2023 ರಲ್ಲಿ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ಕೃಷಿ ಸಂಶೋಧನಾ ಸೇವೆಯಲ್ಲಿ (ARS) ವಿಜ್ಞಾನಿಗಳಾಗಿ ನೇಮಕ ಮಾಡಲು 15,600-39,100 ರ ಪೇ ಬ್ಯಾಂಡ್-3 ರಲ್ಲಿ 6000/ RGP ಅನ್ನು ಶಿಫಾರಸು ಮಾಡಲಾಗುತ್ತದೆ.

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯು (ASRB)
ಹುದ್ದೆಗಳ ಹೆಸರು ವಿಜ್ಞಾನಿ
ವರ್ಷ 2023
ಒಟ್ಟು ಹುದ್ದೆಗಳು  260 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್

ASRB ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :

ಒಟ್ಟು 260 ಖಾಲಿ ಹುದ್ದೆಗಳಿವೆ

ಹುದ್ದೆಯ ಹೆಸರು : ಸೈಂಟಿಸ್ಟ್(ARS)
ಉದ್ಯೋಗ ಸ್ಥಳ : ಭಾರತ

ASRB ನೇಮಕಾತಿ – 2023 ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಈ  ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತಿಯುಳ್ಳ ಆಕಾಂಕ್ಷಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ  ಪಿ ಎಚ್ ಡಿ (Ph. D) ಪದವಿಯನ್ನು  ಪೂರ್ಣಗೊಳಿಸಿರಬೇಕು.

ವಯೋಮಿತಿ :

ಅರ್ಜಿದಾರರ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಟ 35 ಮೀರಿರಬಾರದು.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 57,700/- ರಿಂದ 1,82,400/- ಗಳನ್ನು ನೀಡಲಾಗುತ್ತದೆ.

ASRB ನೇಮಕಾತಿಗೆ ಅರ್ಜಿ ಶುಲ್ಕ :

UR/OBC/EWS ಅಭ್ಯರ್ಥಿಗಳಿಗೆ – ರೂ.800/-
SC/ST/PwBD/ಮಹಿಳೆಯರಿಗೆ – ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ASRB ಆಯ್ಕೆ ಪ್ರಕ್ರಿಯೆ :

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ( Interview) ನಡೆಸುವುದರ  ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ  ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  05-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  26-07-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ (Active from 5th 0f July) ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

   ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *