Home » Central Jobs » 10ನೇ ತರಗತಿ ಪಾಸಾದವರಿಗೆ ಅಸ್ಸಾಂ ರೈಫಲ್ಸ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

10ನೇ ತರಗತಿ ಪಾಸಾದವರಿಗೆ ಅಸ್ಸಾಂ ರೈಫಲ್ಸ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

WhatsApp Group Join Now
Telegram Group Join Now
Picsart 23 06 29 14 33 17 716 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಅಸ್ಸಾಂ ರೈಫಲ್ಸ್‌(Assam Rifles) 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ    ಅಸ್ಸಾಂ ರೈಫಲ್ಸ್‌ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಅಸ್ಸಾಂ ರೈಫಲ್ಸ್‌  ನೇಮಕಾತಿ (Recruitment) 2023 ರ ಅವಲೋಕನ  –

ಅಸ್ಸಾಂ ರೈಫಲ್ಸ್  ಸ್ಪೋರ್ಟ್ಸ್ ಕೋಟಾ ನೇಮಕಾತಿ 2023 : ಅಸ್ಸಾಂ ರೈಫಲ್ಸ್ (AR) ಮೆರಿಟೋರಿಯಸ್ ಸ್ಪೋರ್ಟ್ಸ್‌ಪರ್ಸನ್ಸ್ ಕೋಟಾ ನೇಮಕಾತಿ ರ್ಯಾಲಿ 2023 ಗಾಗಿ ಇತ್ತೀಚಿನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಸ್ಸಾಂ ರೈಫಲ್ಸ್ ಸ್ಪೋರ್ಟ್ಸ್ ಕೋಟಾ ಅಧಿಸೂಚನೆ 2023 ಅನ್ನು 28 ಜೂನ್ 2023 ರಂದು ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು 1 ಜುಲೈ 2023 ರಿಂದ assamrifles.gov.in ವೆಬ್‌ಸೈಟ್‌ನಿಂದ ಅಸ್ಸಾಂ ರೈಫಲ್ಸ್ ಸ್ಪೋರ್ಟ್ಸ್ ಕೋಟಾ ನೇಮಕಾತಿ 2023 ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು . ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಸ್ಸಾಂ ರೈಫಲ್ಸ್ ಸ್ಪೋರ್ಟ್ಸ್ ಕೋಟಾ ನೇಮಕಾತಿ 2023 ಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಅಸ್ಸಾಂ ರೈಫಲ್ಸ್
ಹುದ್ದೆಗಳ ಹೆಸರು ರೈಫಲ್‌ಮ್ಯಾನ್ ಮತ್ತು ರೈಫಲ್‌ವೂಮೆನ್‌
ವರ್ಷ 2023
ಒಟ್ಟು ಹುದ್ದೆಗಳು  81 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್(online)

ಅಸ್ಸಾಂ ರೈಫಲ್ಸ್‌ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಪೋಸ್ಟ್ ಹೆಸರು : ರೈಫಲ್‌ಮ್ಯಾನ್ ಮತ್ತು ರೈಫಲ್‌ವೂಮೆನ್‌
ಈ ಕೆಳಗಿನ ಕ್ರೀಡಾಪಟುಗಳಿಗೆ ಹುದ್ದೆಗಳನ್ನು ಮೀಸಲಿಡಲಾಗಿದೆ :
ಫೂಟ್‌ಬಾಲ್‌ : 10,
ಅಥ್ಲೆಟಿಕ್ಸ್‌ : 24,
ರೋವಿಂಗ್: 10
Pencak Silat : 4
ಕ್ರಾಸ್‌ ಕಂಟ್ರಿ : 12
ಆರ್ಚೆರಿ : 4
ಬಾಕ್ಸಿಂಗ್ : 10
ಸೆಪಕ್‌ಟಕ್ರ : 2
ಬ್ಯಾಡ್ಮಿಂಟನ್‌ : 5

ಒಟ್ಟು ಹುದ್ದೆಗಳ ಸಂಖ್ಯೆ : 81
ಉದ್ಯೋಗ ಸ್ಥಳ : ಭಾರತ

ಅಸ್ಸಾಂ ರೈಫಲ್ಸ್‌ ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಮಂಡಳಿಯಿಂದ 10 ತರಗತಿಯನ್ನು  ಕಡ್ಡಾಯವಾಗಿದೆ ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅಭ್ಯರ್ಥಿಯು ಕನಿಷ್ಠ 18 ವರ್ಷಗಳಿಂದ ಗರಿಷ್ಠ 28 ವರ್ಷಗಳನ್ನು ಮೀರಿರಬಾರದು. ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಉತ್ತಮವಾದ ಸಂಬಳವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ನೇಮಕಾತಿ ರ್ಯಾಲಿ (ಅಭ್ಯರ್ಥಿ ಪರಿಶೀಲನೆ, ದೈಹಿಕ ಪರೀಕ್ಷೆ, ಕ್ರೀಡಾ ಪ್ರಯೋಗ)
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ :

Gen / OBC / EWS ರೂ.- 100/-
SC / ST / PwD ರೂ.- 00/-
ಎಲ್ಲಾ ವರ್ಗದ ಮಹಿಳೆ ರೂ.- 00/-
ಪಾವತಿ ಮೋಡ್ : ಆನ್ಲೈನ್

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30-07-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *