Home » Karnataka Jobs » ಕೋರ್ಟ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ

ಕೋರ್ಟ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now
IMG 20240409 WA0001 1

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಇರುವ ನೇಮಕಾತಿಯ(Recruitment) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2024ರ (Ballari District Court Recruitment 2024) ಅವಲೋಕನ:

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇತ್ತೀಚಿನ ಅಧಿಕೃತ ಅಪ್‌ಡೇಟ್ ಪ್ರಕಾರ, ಅರ್ಜಿ ಪ್ರಕ್ರಿಯೆಯು ಏಪ್ರಿಲ್ 6, 2024 ರಂದು ಪ್ರಾರಂಭವಾಗಿದೆ ಮತ್ತು ಅರ್ಜಿದಾರರು ಮೇ 6, 2024 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸುವ ಮೊದಲು ನೇಮಕಾತಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಲು ಸೂಚಿಸಲಾಗುತ್ತದೆ.  ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಬಳ್ಳಾರಿ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು
ವರ್ಷ 2024
ಒಟ್ಟು ಹುದ್ದೆಗಳು  21
ಅಪ್ಲಿಕೇಶನ್ ವಿಧಾನ offline

Picsart 23 06 10 14 01 54 141

ಬಳ್ಳಾರಿ ಜಿಲ್ಲಾ ನ್ಯಾಯಾಲಯದ ನೇಮಕಾತಿಯ ಹುದ್ದೆಗಳ ವಿವರ  :

ಹುದ್ದೆಯ ಹೆಸರು: ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು
ಬೆರಳಚ್ಚುಗಾರರು HK- 12
ಬೆರಳಚ್ಚು ನಕಲುಗಾರರು HK – 07
ಬೆರಳಚ್ಚುಗಾರರು Non HK- 01
ಬೆರಳಚ್ಚು ನಕಲುಗಾರರು Non HK – 01
ಒಟ್ಟು ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ : ಬಳ್ಳಾರಿ ಕರ್ನಾಟಕ

ವಿದ್ಯಾರ್ಹತೆ :

ಅರ್ಜಿಯನ್ನು ಸಲ್ಲಿಸಲು ಅಭ್ಯಾರ್ಥಿಗಳು  ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ(PUC) ಅಥವಾ ಮೂರು ವರ್ಷದ ಡಿಪ್ಲೋಮಾ(Diploma) ಕೋರ್ಸ್ ನಲ್ಲಿ  ಪೂರ್ಣಗೊಳಿಸಿರಬೇಕು.

ವಯೋಮಿತಿ :

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಗರಿಷ್ಠ ವಯೋಮಿತಿ ಕೆಳಗಿನಂತಿದೆ :
ಸಾಮಾನ್ಯ ಅಭ್ಯರ್ಥಿಗಳಿಗೆ – 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 38 ವರ್ಷ
ಪ.ಜಾತಿ, ಪ. ಪಂಗಡ, ಪ್ರವರ್ಗ1 ಅಭ್ಯರ್ಥಿಗಳಿಗೆ – 40 ವರ್ಷ

Picsart 23 06 10 13 55 14 667

ಸಂಬಳದ ಪ್ಯಾಕೆಜ್ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 21,400/- ರಿಂದ ರೂ 42,000/- ನೀಡಲಾಗುತ್ತದೆ.

ಅರ್ಜಿ ಶುಲ್ಕ  :

ಸಾಮಾನ್ಯ ವರ್ಗ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು – ರೂ. 250
SC/ST, ಪ್ರ-1, ಅಂಗವಿಕಲ ಅಭ್ಯರ್ಥಿಗಳು – ರೂ. 100

ಆಯ್ಕೆ ಪ್ರಕ್ರಿಯೆ :

ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಿ ನಂತರ ಸಂದರ್ಶನವನ್ನು ನಡೆಸಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  06-05-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *