Home » Latest Job News » BOB Recruitment – ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೀಗೆ ಅರ್ಜಿ ಸಲ್ಲಿಸಿ

BOB Recruitment – ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೀಗೆ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now
bank of baroda recruitment

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಬ್ಯಾಂಕ್ ಅಫ್ ಬರೋಡಾ (Bank of Baroda) ನಲ್ಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ

– ಬ್ಯಾಂಕ್ ಅಫ್ ಬರೋಡಾ ನೇಮಕಾತಿ(Recruitment) 2023 ರ ಅವಲೋಕನ –

ಬ್ಯಾಂಕ್ ಆಫ್ ಬರೋಡಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ MSME (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ಸಂಬಂಧ ವಿಭಾಗದಲ್ಲಿ 250 ಹಿರಿಯ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಬ್ಯಾಂಕ್ ಅಫ್ ಬರೋಡಾ
ಹುದ್ದೆಗಳ ಹೆಸರು ಹಿರಿಯ ವ್ಯವಸ್ಥಾಪಕ
ವರ್ಷ 2023
ಒಟ್ಟು ಹುದ್ದೆಗಳು  250
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

ಬ್ಯಾಂಕ್ ಅಫ್ ಬರೋಡಾ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ:

ಹುದ್ದೆಯ ಹೆಸರು : ಹಿರಿಯ ವ್ಯವಸ್ಥಾಪಕರು(Senior Manager)
ಉದ್ಯೋಗ ಸ್ಥಳ : ಭಾರತ
ಒಟ್ಟು ಹುದ್ದೆಗಳು: 250 ಹುದ್ದೆಗಳು

ಬ್ಯಾಂಕ್ ಆಫ್ ಬರೋಡಾ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಬ್ಯಾಂಕ್ ಅಫ್ ಬರೋಡಾ ನ ಹಿರಿಯ ವ್ಯವಸ್ಥಾಪಕರು ನೇಮಕಾತಿಗಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ  ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಪದವಿ ಮತ್ತು ಸಂಬಂಧ/ಕ್ರೆಡಿಟ್ ಮ್ಯಾನೇಜ್‌ಮೆಂಟ್‌ನಲ್ಲಿ 8 ವರ್ಷಗಳ ಮೇಲಾಗಿ MSME ನಲ್ಲಿ ಅನುಭವ, ಸ್ನಾತಕೋತ್ತರ(PG) / ಎಂಬಿಎ(MBA) ಉತ್ತೀರ್ಣರಗಿಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ಕನಿಷ್ಠ 28 ವರ್ಷ ವರ್ಷಗಳಿಂದ ಹಿಡಿದು ಗರಿಷ್ಠ 37 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷ,
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ : 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಸಂಬಳದ ಪ್ಯಾಕೇಜ್ ಎಷ್ಟು?:

ಬ್ಯಾಂಕ್‌ ಆಫ್‌ ಬರೋಡಾದ ಸೀನಿಯರ್ ಮ್ಯಾನೇಜರ್( ಹಿರಿಯ ವ್ಯವಸ್ಥಾಪಕ) ವೇತನ ಶ್ರೇಣಿಯು ರೂ.63,840 ರಿಂದ 73790/- ವರೆಗೂ ಇರುತ್ತದೆ.

Picsart 23 06 10 13 55 14 667

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ,
ಸಂದರ್ಶನದ(interview)

ಅರ್ಜಿ ಶುಲ್ಕ :

ಅರ್ಜಿ ಶುಲ್ಕ ಸಾಮಾನ್ಯ, EWS, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ : ರೂ.600.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ : ರೂ.100.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

ಆಧಾರ್ ಕಾರ್ಡ್
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ಪದವಿ ಪ್ರಮಾಣ ಪತ್ರ / ಅಂಕಪಟ್ಟಿ
ಮಾಸ್ಟರ್‌ ಡಿಗ್ರಿ ಪ್ರಮಾಣ ಪತ್ರ / ಅಂಕಪಟ್ಟಿ
ಎಂಬಿಎ ಪಾಸ್‌ ಸರ್ಟಿಫಿಕೇಟ್‌
ಕಾರ್ಯಾನುಭವ ದಾಖಲೆಗಳು

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  26-12-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

One thought on “BOB Recruitment – ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೀಗೆ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *