Home » Karnataka Jobs » ಉದ್ಯೋಗ ವಾರ್ತೆ – ವಿಧಾನಸೌಧದಲ್ಲಿ 7ನೇ ಕ್ಲಾಸ್ ಪಾಸಾದವರಿಗೆ ಹುದ್ದೆಗಳು – ಇಲ್ಲಿದೆ ಸಂಪೂರ್ಣ ಮಾಹಿತಿ

ಉದ್ಯೋಗ ವಾರ್ತೆ – ವಿಧಾನಸೌಧದಲ್ಲಿ 7ನೇ ಕ್ಲಾಸ್ ಪಾಸಾದವರಿಗೆ ಹುದ್ದೆಗಳು – ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now
WhatsApp Image 2023 08 20 at 09.43.28

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯ(KARNATAKA LEGISLATIVE ASSEMBLY)ದಲ್ಲಿ ಇರುವ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ವಿಧಾನಸಭೆಯ ಸಚಿವಾಲಯದ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಈ ಲೇಖನವನ್ನು ಓದಿ ತಿಳಿದುಕೊಳ್ಳಬಹುದು. ಈಗಾಗಲೇ  ಕರ್ನಾಟಕ ವಿಧಾನ ಸಭೆಯ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಕರ್ನಾಟಕ ವಿಧಾನಸಭೆಯಲ್ಲಿ ನೇಮಕಾತಿ (Recruitment) 2023 ರ ಅವಲೋಕನ  –

ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಸ್ಥಳೀಯ ವೃಂದದಲ್ಲಿ ಕಲ್ಯಾಣ- ಕರ್ನಾಟಕ ಪ್ರದೇಶದವರಿಗಾಗಿ (ಹೈ-ಕ) ಗುರುತಿಸಲಾದ ವಾಹನ ಚಾಲಕರ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲಾಗುತ್ತಿದೆ. ಕರ್ನಾಟಕ ವಿಧಾನ ಸಭೆ ಸಚಿವಾಲಯದ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಾವಳಿಗಳು 2003ರ ನಿಯಮ & (i)ರ ಅವಕಾಶದಡಿ ಕರ್ನಾಟಕ ವಿಧಾನ ಸಭೆ ಸಚಿವಾಲಯದ ವಾಹನ ಚಾಲಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕರ್ನಾಟಕ ವಿಧಾನ ಸಭೆ
ಹುದ್ದೆಗಳ ಹೆಸರು ವಾಹನ ಚಾಲಕ
ವರ್ಷ 2023
ಒಟ್ಟು ಹುದ್ದೆಗಳು  3
ಅಪ್ಲಿಕೇಶನ್ ವಿಧಾನ offline

ಈ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : ವಾಹನ ಚಾಲಕರು
ಒಟ್ಟು ಹುದ್ದೆಗಳ ಸಂಖ್ಯೆ : 03
ಉದ್ಯೋಗ ಸ್ಥಳ : ಕರ್ನಾಟಕ

ವಾಹನ ಚಾಲಕರ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ಮಂಡಳಿಯಿಂದ 7ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
ಇತ್ತೀಚಿನ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಠ ಮೂರು (03) ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ :

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ:
ಸಾಮಾನ್ಯ ವರ್ಗ : 35 ವರ್ಷ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ: 38 ವರ್ಷ
ಪ.ಜಾ./ಪ.ಪಂ. : 40 ವರ್ಷ

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.₹21,400 ರೂಪಾಯಿಯಿಂದ ₹42,000  ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಏಳನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಚಾಲಕರ ಅನುಭವದ ಆಧಾರದ ಮೇಲೆ ಮಾಡಲಾಗುತ್ತದೆ.

ಬೇಕಾದ ದಾಖಲೆಗಳು:

ಹುಟ್ಟಿದ ತಾರೀಖಿಗೆ ಆಧಾರದ ದಾಖಲೆ ಪ್ರತಿ.
ಹುದ್ದೆಗಳಿಗೆ ಸೂಚಿಸಲಾಗಿರುವ ವಿದ್ಯಾರ್ಹತೆಗಳಿಗೆ ಸಂಬಂಧಿಸಿದಂತೆ ಅಂಕಪಟ್ಟೆಗಳ ಹಾಗೂ ಪ್ರಮಾಣ
ಪತ್ರಗಳ ನಕಲು ಪ್ರತಿ
ಅರ್ಜಿ ನಮೂನೆಯಲ್ಲಿ ನಿಗದಿಪಡಿಸಿರುವಂತೆ ನಡತೆಯ (conduct) ಬಗ್ಗೆ ಇಬ್ಬರು ಗಣ್ಯ ವ್ಯಕ್ತಿಗಳಿಂದ ಪಡೆದ ಇತ್ತೀಚಿನ ಅಂದರೆ ಅರು ತಿಂಗಳ ಅವಧಿ ಮೀರದ ಪ್ರಮಾಣ ಪತ್ರಗಳು.
ಜಾತಿ ಪ್ರಮಾಣ ಪತ್ರದ ನಕಲು ಪ್ರತಿಯನ್ನು ಸರ್ಕಾರದಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಸಲ್ಲಿಸತಕ್ಕದ್ದು

ಅರ್ಜಿಯನ್ನು ಹೀಗೆ ಸಲ್ಲಿಸಿ :

ಅರ್ಜಿಗಳನ್ನು ಆಫ್ಲೈನ್ ಮೂಲಕ ಸಲ್ಲಿಸಬೇಕು. ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿಗಳನ್ನು ನೀವು ಕೆಳಗೆ ನೀಡಲಾದ ವಿಳಾಸಕ್ಕೆ ತಲುಪಿಸಬೇಕು :

ಕಾರ್ಯದರ್ಶಿ,
ವಿಧಾನಸಭೆ ಸಚಿವಾಲಯ,
ಮೊದಲನೇ ಮಹಡಿ,
ವಿಧಾನ ಸೌಧ,
ಬೆಂಗಳೂರು-56001.
ಅಂಚೆ ಪಟ್ಟಿಗೆ ಸಂಖ್ಯೆ: 5074.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  03-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  08-09-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *