Home » Central Jobs » ಏಕಲವ್ಯ ವಸತಿ ಶಾಲೆ ನೇಮಕಾತಿ 2023 | EMRS Recruitment 2023

ಏಕಲವ್ಯ ವಸತಿ ಶಾಲೆ ನೇಮಕಾತಿ 2023 | EMRS Recruitment 2023

WhatsApp Group Join Now
Telegram Group Join Now
Picsart 23 06 10 07 58 34 227 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ EMRS( ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆ) 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣ ಸೊಸೈಟಿ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– EMRS ನೇಮಕಾತಿ(Recruitment) 2023 ರ ಅವಲೋಕನ  –

ಬುಡಕಟ್ಟು ವಿದ್ಯಾರ್ಥಿಗಳ ರಾಷ್ಟ್ರೀಯ ಶಿಕ್ಷಣ ಸೊಸೈಟಿ (NESTS), ಆಡಳಿತ ಮಂಡಳಿ ಕೆಳಗಿನ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ವಿಧಾನವನ್ನು ನಿಯಂತ್ರಿಸಲು NESTS ಈ ಕೆಳಗಿನ ನಿಯಮಗಳನ್ನು ಮಾಡುತ್ತದೆ. ಹುದ್ದೆಗಳ ಸಂಪೂರ್ಣ ವಿವರವನ್ನು ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದುವುದರ ಮೂಲಕ ತಿಳಿದುಕೊಳ್ಳಬಹುದಾಗಿದೆ. ಕೇಂದ್ರ ಬಜೆಟ್ ಮಂಡಿಸುವಾಗ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಮಾಡಿದ ಘೋಷಣೆಯಂತೆ 38800 ಶಿಕ್ಷಕರನ್ನು ಇಎಂಆರ್‌ಎಸ್‌ನಲ್ಲಿ ನೇಮಕ ಮಾಡಿಕೊಳ್ಳಲಾಗುವುದು.

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು EMRS(ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆ)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ವರ್ಷ 2023
ಒಟ್ಟು ಹುದ್ದೆಗಳು   38,800 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ online

EMRS ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :

ಒಟ್ಟು 38800 ಖಾಲಿ ಹುದ್ದೆಗಳಿವೆ
ಪ್ರಿನ್ಸಿಪಾಲ್ – 740
ಉಪ-ಪ್ರಾಂಶುಪಾಲರು – 740
ಸ್ನಾತಕೋತ್ತರ ಶಿಕ್ಷಕರು – 8140
ಸ್ನಾತಕೋತ್ತರ ಶಿಕ್ಷಕರು (ಕಂಪ್ಯೂಟರ್ ಸೈನ್ಸ್) – 740
ತರಬೇತಿ ಪಡೆದ ಪದವೀಧರ ಶಿಕ್ಷಕರು – 8880
ಕಲಾ ಶಿಕ್ಷಕ – 740
ಸಂಗೀತ ಶಿಕ್ಷಕ – 740
ದೈಹಿಕ ಶಿಕ್ಷಣ ಶಿಕ್ಷಕರು – 1480
ಗ್ರಂಥಪಾಲಕ – 740
ನಾನ್ ಟೀಚಿಂಗ್ – 15860
ಉದ್ಯೋಗ ಸ್ಥಳ : ಭಾರತ

EMRS ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಈ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಹತ್ತನೇ, 12ನೇ, ITI BEd ಪದವಿ/ ಸ್ನಾತಕೋತ್ತರ ಪದವಿ /ಡಿಪ್ಲೋಮಾ/ Me/ ಎಂ ಟೆಕ್/ ಎಂ ಎಸ್ ಸಿ/BSc ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 30 ವರ್ಷಗಳಿಂದ 50 ವರ್ಷಗಳ ಒಳಗಿರಬೇಕು.
ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.

ವೇತನ ಶ್ರೇಣಿ:

ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ  ₹18,000-2,09,200/- ರೂಗಳನ್ನು ನೀಡಲಾಗುತ್ತದೆ. ಯಾವ ಹುದ್ದೆಗಳಿಗೆ ಎಷ್ಟು ಎಷ್ಟು ಸಂಬಳವನ್ನು ನೀಡಲಾಗುತ್ತದೆ ಎಂಬುದನ್ನು ಅಧಿಸೂಚನೆಯಲ್ಲಿ ತಿಳಿದುಕೊಳ್ಳಬಹುದಾಗಿದೆ. ಅನಿ ಸೂಚನೆಯ ಲಿಂಕನ್ನು ಈ ಲೇಖನದ ಕೆಳಗಡೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ :

ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿ ಮಾಡಿಕೊಳ್ಳಲು ನಿಮ್ಮ ಇಮೇಲ್ ಐಡಿ ಅಥವಾ ಫೋನ್ ನಂಬರನ್ನು ಹಾಕಿ ಲಾಗಿನ್ ಮಾಡಿಕೊಳ್ಳಿ

ಹಂತ 3: ನಂತರ EMRS ನೇಮಕಾತಿ 2023ರ ಮೇಲೆ ಕ್ಲಿಕ್ ಮಾಡಿ

ಹಂತ 4: ಅರ್ಜಿ ನಮೂನೆಯನ್ನು  ಸಂಪೂರ್ಣವಾಗಿ ಭರ್ತಿ ಮಾಡಿ

ಹಂತ 5: ನಂತರ ಕೇಳಲಾದ ದಾಖಲೆಗಳು ಹಾಗೂ ಭಾವಚಿತ್ರಗಳನ್ನು ಅಪ್ಲೋಡ್ ಮಾಡಿ.

ಹಂತ 6: ಕೊನೆಯದಾಗಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  2-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30-06-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸಲು ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

   ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *