Home » Trending News » Gruhalakshmi: ಗೃಹಲಕ್ಷ್ಮಿ 8ನೇ ಕಂತಿನ ಬಿಗ್ ಅಪ್ಡೇಟ್; ಈ ಕೆಲಸ ಮಾಡದೇ ಇರುವ ಮಹಿಳೆಯರಿಗೆ ಹಣ ಜಮಾ ಆಗೋದು ಡೌಟ್

Gruhalakshmi: ಗೃಹಲಕ್ಷ್ಮಿ 8ನೇ ಕಂತಿನ ಬಿಗ್ ಅಪ್ಡೇಟ್; ಈ ಕೆಲಸ ಮಾಡದೇ ಇರುವ ಮಹಿಳೆಯರಿಗೆ ಹಣ ಜಮಾ ಆಗೋದು ಡೌಟ್

WhatsApp Group Join Now
Telegram Group Join Now
WhatsApp Image 2024 04 04 at 12.28.45 PM

ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಏಳು ತಿಂಗಳು ಕಳೆದಿದೆ ಈಗಾಗಲೇ ಎಲ್ಲಾ ಗೃಹಲಕ್ಷ್ಮಿಯರಿಗೆ 14000 ರೂಪಾಯಿ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ್ದು. ಕೆಲವರಿಗೆ ಇನ್ನು ಹಣ ಬರುವ ಬಾಕಿಯಿದ್ದು 8ನೇ ಕಂತಿನ ಹಣವನ್ನು ಪಡೆಯಲು ಹೊಸ ನಿಯಮಗಳನ್ನು ಪಾಲಿಸಬೇಕಾಗಿದೆ. ಕೃತಿ ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹಣ ಬಂದಿಲ್ಲ ಅಂದ್ರೆ ಈ ಕೆಲಸ ತಪ್ಪದೇ ಮಾಡಿ :

ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಹಣ ಆಟೋಮೆಟಿಕ್ ಪ್ರೋಸೆಸ್ ಆಗಿದ್ದು , ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿರಬೇಕು, ಒಂದು ವೇಳೆ ಹೆಸರಿನಲ್ಲಿ ಮಿಸ್ ಮ್ಯಾಚ್ ಆದಲ್ಲಿ, ಅಥವಾ ಬ್ಯಾಂಕ್ ekyc ಆಗದೆ ಇದ್ದ ಪಕ್ಷದಲ್ಲಿ, ಹಣ ಬಿಡುಗಡೆ ಆಗಿದ್ದರೂ ನಿಮ್ಮ ಬ್ಯಾಂಕ್ ಖಾತೆಗೆ ಬರುವುದಿಲ್ಲ. ಹಾಗಾಗಿ ಈ ಕೆಳಗಿನ ಕೆಲಸ ಮಾಡುವುದು ಕಡ್ಡಾಯ.

  • ಬ್ಯಾಂಕ್ ಖಾತೆ ಹೊಂದಿರುವ ಎಲ್ಲಾ ಗ್ರಾಹಕರಿಗೆ ಈ ಕೆವೈಸಿ ಕಡ್ಡಾಯವಾಗಿರುವುದರಿಂದ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಅಪ್ಡೇಟ್ ತಪ್ಪದೇ ಮಾಡಿಸಿ.
  • ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಲು ಸರ್ಕಾರ ಉಚಿತವಾಗಿ ಜೂನ್ 14, 2024 ರವರೆಗೆ ಮಾಡಿಸಿಕೊಳ್ಳಲು ಅವಕಾಶ ಕೊಟ್ಟಿದೆ. ನಿಮ್ಮ ಆಧಾರ್ ಕಾರ್ಡ್ ಹತ್ತು ವರ್ಷದ ಹಿಂದಿನದಾಗಿದ್ದರೆ ಅಪ್ಡೇಟ್ ಮಾಡಿಸುವುದು ಕಡ್ಡಾಯ. ಬ್ಯಾಂಕ್ ಖಾತೆ ಅಪ್ಡೇಟ್ ಆಗದಿದ್ದರೆ ನಿಮ್ಮ ಕೆಲಸಗಳು ಯಾವುದು ಆಗುವುದಿಲ್ಲ.
  • ekyc ಅಪ್ಡೇಟ್ ಮಾಡಿಸಿದರು ಕೂಡ ಹಣ ಬರದೆ ಇದ್ದವರು, ಬ್ಯಾಂಕಿಗೆ ಮತ್ತೊಮ್ಮೆ ಭೇಟಿ ನೀಡಿ NPCI ಮ್ಯಾಪಿಂಗ್ ಮಾಡಲು ಅರ್ಜಿ ನೀಡಿ.
  • ಅದಲ್ಲದೆ ನಿಮ್ಮ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು.

ದಾಖಲಾತಿ ಸರಿಯಿದ್ದರು  ಹಣ ಬಂದೇ ಇಲ್ಲ

ಎಲ್ಲ ದಾಖಲಾತಿ ಸರಿಯಿದ್ದರು ನನಗೆ ಹಣ ಬಂದೇ ಇಲ್ಲ ಎನ್ನುವ ಸಾಕಷ್ಟು ಜನರಿದ್ದಾರೆ, ಆದರೆ ಹಣ ಬರೆದಿರುವುದಕ್ಕೆ ಏನಾದರೂ ಒಂದು ಕಾರಣ ಇದ್ದೇ ಇರುತ್ತದೆ ಆದ್ದರಿಂದ ಈ ಕಾರಣಗಳನ್ನು ತಿಳಿಯಲು ನೀವು ಹತ್ತಿರದ ಸಿಡಿಪಿಓ (CDPO) ಕಚೇರಿಗೆ ಭೇಟಿ ನೀಡಿ ಅಲ್ಲಿರುವ ಅಧಿಕಾರಿಗಳಲ್ಲಿ ಎಲ್ಲಾ ಮಾಹಿತಿಗಳನ್ನು ಕೇಳಿ ತಿಳಿದುಕೊಂಡು ಅವರ ಮಾರ್ಗದರ್ಶನದಂತೆ ಎಲ್ಲಾ ಬದಲಾವಣೆಗಳನ್ನು ಮಾಡಿ ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳಿ.

ಎಂಟನೇ ಕಂತಿನ ಹಣ ಬಿಡುಗಡೆಗೆ ಸಿದ್ಧತೆ.

ಈಗಾಗಲೇ 7ನೇ ಕಂತಿನ ಫೆಬ್ರವರಿ ತಿಂಗಳ ಹಣ ಸಾಕಷ್ಟು ಮಹಿಳೆಯರಿಗೆ ಮಾರ್ಚ್ ಕೊನೆಯ ವಾರದಲ್ಲಿ ಬಂದು ತಲುಪಿರುವ ಡಿಬಿಟಿ ಸ್ಟೇಟಸ್ ನೀವು ಕೆಳಗೆ ನೋಡಬಹುದು. ಮತ್ತು 8ನೇ ಕಂತಿನ ಹಣ ಸಹಿತ ಇನ್ನೇನು ಸದ್ಯದಲ್ಲೇ ಬಿಡುಗಡೆ ಆಗುವ ಸಾಧ್ಯತೆ ಇದ್ದು, ಏಪ್ರಿಲ್ ಮೊದಲ ಅಥವಾ ಎರಡನೇ ವಾರದಲ್ಲಿ ಎಲ್ಲರ ಖಾತೆಗೆ ಜಮಾ ಆಗುತ್ತದೆ.

WhatsApp Image 2024 03 31 at 9.53.43 AM

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *