Home » Karnataka Jobs » ಗ್ರಾಮ ಪಂಚಾಯ್ತಿಯಲ್ಲಿ ನೇರ ನೇಮಕಾತಿ ಅಧಿಸೂಚನೆ ಪ್ರಕಟ, ಈಗಲೇ ಅರ್ಜಿ ಹಾಕಿ!

ಗ್ರಾಮ ಪಂಚಾಯ್ತಿಯಲ್ಲಿ ನೇರ ನೇಮಕಾತಿ ಅಧಿಸೂಚನೆ ಪ್ರಕಟ, ಈಗಲೇ ಅರ್ಜಿ ಹಾಕಿ!

WhatsApp Group Join Now
Telegram Group Join Now
IMG 20240311 WA0002

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಗ್ರಾಮ ಪಂಚಾಯತ್ ನೇರ ನೇಮಕಾತಿಯ ಕುರಿತು ತಿಳಿಸಲಾಗಿದೆ. ಈ ನೇಮಕಾತಿಯಲ್ಲಿ 21 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ

– ಗ್ರಾಮ ಪಂಚಾಯತ್ ನೇರ ನೇಮಕಾತಿ 2024 ರ (Grama Panchayati Recruitments 2024) ಅವಲೋಕನ –

ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಪುನಃ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ಜಿಲ್ಲೆಯ ವೆಬ್ ಸೆಟ್ ನಲ್ಲಿ www.koppal.nic.in ಡೌನ್ಲೋಡ್ ಮಾಡಿಕೊಂಡು ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ :

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ
ಹುದ್ದೆಗಳ ಹೆಸರು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕ
ವರ್ಷ 2024
ಒಟ್ಟು ಹುದ್ದೆಗಳು  21
ಅಪ್ಲಿಕೇಶನ್ ವಿಧಾನ offline

Picsart 23 06 10 14 01 54 141

ಗ್ರಾಮ ಪಂಚಾಯಿತಿ ನೇಮಕಾತಿಯ ಖಾಲಿ ಹುದ್ದೆಗಳ ವಿವರ :

ನೇಮಕಾತಿ ಸಂಸ್ಥೆ : ಕೊಪ್ಪಳ ಜಿಲ್ಲಾ ವ್ಯಾಪ್ತಿ

ಹುದ್ದೆ ಹೆಸರು : ಗ್ರಾಮ ಪಂಚಾಯಿತಿ ಗ್ರಂಥಪಾಲಕ(librarian) ಹಾಗೂ ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕರು
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ : ಕೊಪ್ಪಳ, ಕರ್ನಾಟಕ

ವಿದ್ಯಾರ್ಹತೆ:

ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ PUC , ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣೀಕರಣ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ಅಭ್ಯರ್ಥಿಯು 03-Apr-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

Picsart 23 06 10 13 55 14 667

ವಯೋಮಿತಿ ಸಡಿಲಿಕೆ:

ಪ್ರವರ್ಗ – 1, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳು : 03 ವರ್ಷ

ಅಂಗವಿಕಲ (PWD): ಅವರ ಕೆಟಗೇರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಸಂಬಳದ ಪ್ಯಾಕೇಜ್ ಎಷ್ಟು ?

ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ, ₹ 15,000/- ರಿಂದ ₹ 20,000/- ವರೆಗೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಮೆರಿಟ್ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ಜಿಲ್ಲೆಯ ವೆಬ್ ಸೆಟ್ ನಲ್ಲಿ www.koppal.nic.in ರಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯಃ ದೃಢೀಕರಿಸಿದ ದಾಖಲೆಗಳೊಂದಿಗೆ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಕೊಪ್ಪಳ ಇಲ್ಲಿಗೆ ರಜೆ ದಿನಗಳನ್ನು ಹೊರತುಪಡಿಸಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:03-04-2024 ಸಾಯಂಕಾಲ 5.30 ರೊಳಗಡೆ ಸಲ್ಲಿಸತಕ್ಕದ್ದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03-04-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

3 thoughts on “ಗ್ರಾಮ ಪಂಚಾಯ್ತಿಯಲ್ಲಿ ನೇರ ನೇಮಕಾತಿ ಅಧಿಸೂಚನೆ ಪ್ರಕಟ, ಈಗಲೇ ಅರ್ಜಿ ಹಾಕಿ!

Leave a Reply

Your email address will not be published. Required fields are marked *