Home » Trending News » Gruhalakshmi: ಈ ತಿಂಗಳು ಬರೋಬ್ಬರಿ 4000/- ರೂ. ಗೃಹಲಕ್ಷ್ಮಿ ಹಣ ಜಮಾ, ನೀವೂ ಚೆಕ್ ಮಾಡಿಕೊಳ್ಳಿ!

Gruhalakshmi: ಈ ತಿಂಗಳು ಬರೋಬ್ಬರಿ 4000/- ರೂ. ಗೃಹಲಕ್ಷ್ಮಿ ಹಣ ಜಮಾ, ನೀವೂ ಚೆಕ್ ಮಾಡಿಕೊಳ್ಳಿ!

WhatsApp Group Join Now
Telegram Group Join Now
gruhalakshmis

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಾರಿ ಸದ್ದು ಮಾಡುತ್ತಿದ್ದು, ಈ ತಿಂಗಳಲ್ಲಿ ಒಂದೇ ಸಾರಿ ಬರೋಬ್ಬರಿ 4 ಸಾವಿರ ರೂಪಾಯಿ ರಾಜ್ಯದ ಮಹಿಳೆಯರ ಖಾತೆಗೆ ಬಂದು ತಲುಪಿದೆ. ಹೌದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದ್ದು ಈ ಕುರಿತು ಸಂಪೂರ್ಣವಾದ ಮಾಹಿತಿ ಕಳೆದುಕೊಳ್ಳಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

4 ಸಾವಿರ ರೂಪಾಯಿ ರಾಜ್ಯದ ಮಹಿಳೆಯರ ಖಾತೆಗೆ

ರಾಜ್ಯದಲ್ಲಿ ಈಗಾಗಲೇ 1.27 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು. ಸರ್ಕಾರದಿಂದ ಈಗಾಗಲೇ 3000 ಕೋಟಿಗೂ ಅಧಿಗೂ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಗಸ್ಟ್ 30, 2023 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ಪ್ರತಿ ತಿಂಗಳು 20ನೇ ತಾರೀಖಿನ ಒಳಗಾಗಿ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದ್ದು. ಮೇ ತಿಂಗಳಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಮಹಿಳೆಯೊಬ್ಬರಿಗೆ ಹಣ ಜಮಾ ಆಗಿರುವ ಡೆಬಿಟಿ ಸ್ಟೇಟಸ್ ಕೆಳಗೆ ಕೊಡಲಾಗಿದೆ.

 

gruhalakshmi

ಪೆಂಡಿಂಗ್ ಹಣ ಪಡೆಯಲು ಇಲ್ಲಿದೆ ಪರಿಹಾರ

ಇದುವರೆಗೂ ಒಂದು ಕಂತಿನ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರ ಬ್ಯಾಂಕ್ ಖಾತೆಯೇ ಕಾರಣ ಎನ್ನಬಹುದು, ಆದ್ದರಿಂದ ಅಂತಹ ಮಹಿಳೆಯರು ಕೂಡಲೇ ಬ್ಯಾಂಕಿಗೆ ಭೇಟಿ ನೀಡಿ ಖಾತೆಗೆ ಅಗತ್ಯ ಇರುವ ಎಲ್ಲಾ ಅಪ್ಡೇಟ್ಸ್ ಗಳನ್ನು ಮಾಡಿಸಿ, ಅದರಲ್ಲೂ ಮುಖ್ಯವಾಗಿ ಎನ್ಪಿಸಿಐ ಮ್ಯಾಪಿಂಗ್, ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಮಾಡಿಸಲೇಬೇಕು.

ಆಧಾರ್ ಕಾರ್ಡ್ ಹತ್ತು ವರ್ಷಗಳಷ್ಟು ಹಳೆಯದಾಗಿದ್ದರೆ ತಕ್ಷಣ ಅದನ್ನು ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರದಲ್ಲಿ ತಪ್ಪದೇ ಅಪ್ಡೇಟ್ ಮಾಡಿಸಿ. ಆಧಾರ್ ಕಾರ್ಡ್ ನಲ್ಲಿ ಹೆಸರು, ಅಡ್ರೆಸ್, ಲಿಂಗ, ಜನ್ಮ ದಿನಾಂಕ ಮೊದಲಾದ ವಿವರಗಳನ್ನು ನವೀಕರಣಗೊಳಿಸಬಹುದು.

ನಿಮ್ಮ ಮೊಬೈಲ್ ಮೂಲಕ ಆನ್ ಲೈನ್ ನಲ್ಲಿಯೂ ಆಧಾರ್ ಕಾರ್ಡ್ ನವೀಕರಣಕ್ಕೆ ಅವಕಾಶವಿದೆ. ಜೂನ್ 14ರವರೆಗೆ ಆಧಾರ್ ಕಾರ್ಡ್ ಅಪ್ಡೇಟ್ ಗೆ ಸರ್ಕಾರ ಅವಕಾಶ ಕೊಟ್ಟಿದೆ. ಇದು ಸಂಪೂರ್ಣ ಉಚಿತವಾಗಿದ್ದು ಜೂನ್ 14ರವರೆಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡದಿದ್ದರೆ ನಿಮಗೆ ಸರ್ಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನ ಸಿಗುವುದಿಲ್ಲ.

ದಯವಿಟ್ಟು ಗಮನಿಸಿ: ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *