Home » Trending News » ಈ ಜಿಲ್ಲೆಗಳ ಮಹಿಳೆಯರಿಗೆ ಗೃಹಲಕ್ಷ್ಮಿ 7ನೇ ಕಂತಿನ ಹಣ ಬಿಡುಗಡೆ! ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಈ ಜಿಲ್ಲೆಗಳ ಮಹಿಳೆಯರಿಗೆ ಗೃಹಲಕ್ಷ್ಮಿ 7ನೇ ಕಂತಿನ ಹಣ ಬಿಡುಗಡೆ! ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

WhatsApp Group Join Now
Telegram Group Join Now
7th pay

ಗೃಹಲಕ್ಷ್ಮಿ ಯೋಜನೆಯು ಬಹುತೇಕ ಎಲ್ಲ ಜಿಲ್ಲೆಗಳ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ಈಗಾಗಲೇ  ಫೆಬ್ರವರಿ 13ನೇ ತಾರೀಕಿನಂದು  6ನೇ ಕಂತಿನ ಹಣ ಬಿಡುಗಡೆಯಾಗಿದೆ. ಈಗಾಗಲೇ ಐದು ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೂ ಕೂಡ ಹಣ ವರ್ಗಾವಣೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

7ನೇ ಕಂತಿನ ಹಣ ( 7th installment money ) ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಅಂದ್ರೆ ಈ ಕೆಲಸ ಮಾಡಿ

1. ಈಗಾಗಲೇ ಸರ್ಕಾರ ತಿಳಿಸಿರುವಂತೆ 6ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಾರದೇ ಇದ್ದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar seeding) ಆಗಿದ್ಯೋ ಇಲ್ಲವೋ ಎಂಬುದನ್ನು ಚೆಕ್ ( Check ) ಮಾಡಿ ಕೊಳ್ಳಬೇಕು.

2. ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ( post office ) ಹೊಸ ಖಾತೆಯನ್ನು ಆರಂಭಿಸಿ. ಅದಕ್ಕೆ ಬೇಕಾದ ದಾಖಲೆಗಳನ್ನು ನೀಡಿದರೆ. ನಿಮ್ಮ ಬ್ಯಾಂಕ್ ಖಾತೆಗೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿಯ ಯೋಜನೆಯ ಎಲ್ಲಾ ಕಂತಿನ ಹಣವು ಜಮಾ ಆಗುತ್ತದೆ.

ಇನ್ನೇನು ಮಾರ್ಚ್ ತಿಂಗಳು ಮುಗಿಯುತ್ತ ಬಂದಿದೆ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೌದು ರಾಜ್ಯದ ಈ ಕೆಳಗಿನ ಜಿಲ್ಲೆಗಳಲ್ಲಿ ಈಗಾಗಲೇ ಹಣ ಬಿಡುಗಡೆಯಾಗಿದ್ದು, ಎಲ್ಲಾ ಮಹಿಳಾ ಫಲಾನುಭವಿಗಳು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಿ.

Picsart 23 06 10 14 01 54 141

7ನೇ ಕಂತಿನ ಹಣ ಬಿಡುಗಡೆಯಾದ ಜಿಲ್ಲೆಗಳ ಲಿಸ್ಟ್ ಇಲ್ಲಿದೆ.

ಶಿವಮೊಗ್ಗ
ಧಾರವಾಡ
ತುಮಕೂರು
ಚಾಮರಾಜನಗರ
ವಿಜಯಪುರ
ಬೆಳಗಾವಿ
ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ
ರಾಮನಗರ
ಕೊಪ್ಪಳ
ದಕ್ಷಿಣ ಕನ್ನಡ
ತುಮಕೂರು
ಹಾವೇರಿ
ಉತ್ತರ ಕನ್ನಡ
ಕೋಲಾರ
ಗದಗ
ವಿಜಯನಗರ
ಬೀದರ್
ರಾಯಚೂರು
ಮೈಸೂರು
ಚಿತ್ರದುರ್ಗ
ಹಾಸನ
ಬಳ್ಳಾರಿ
ಯಾದಗಿರಿ

ಈ ಮೇಲಿನ ಜಿಲ್ಲೆಯ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದ್ದು. ತಿಂಗಳ 31ನೇ ತಾರೀಖಿನೊಳಗೆ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ 7ನೇ ಕಂತಿನ ಹಣ ಜಮಾ ಆಗುತ್ತದೆ.

ಹಣದ ಜಮಾ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಿ.

ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬೇಕು (Check your DBT status) :

ಹಾಗೆಯೇ ಇನ್ನೊಂದು ಮುಖ್ಯ ವಿಚಾರ ಎಂದರೆ, ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಮಾಹಿತಿ ಕಣಜ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಸಂಖ್ಯೆಯನ್ನು ಹಾಕಿ ತಿಳಿದುಕೊಳ್ಳಬಹುದು. ಅಥವಾ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ DBT Karnataka mobile ಅಪ್ಲಿಕೇಶನ್ ( Application ) ಮೂಲಕ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯೋ ಇಲ್ವೋ ಅಂತ ಚೆಕ್ ಮಾಡಿಕೊಳ್ಳಬಹುದು. ಇದೊಂದು ಉತ್ತಮ ವಿಚಾರವಾಗಿದೆ.

02

ಪ್ರತಿ ತಿಂಗಳು ಎಲ್ಲಾ ಫಲಾನುಭವಿಗಳ ಪಡಿತರ ಚೀಟಿಗಳನ್ನು ಪರಿಶೀಲಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12,000 ರೂಪಾಯಿಗಿಂತಲೂ ಹೆಚ್ಚಿನ ಆದಾಯ ಹೊಂದಿರುವವರು, ಆದಾಯ ತೆರಿಗೆ ಪಾವತಿದಾರರು, ಕಾರುಗಳನ್ನು ಹೊಂದಿದವರು, ಹೀಗೆ ವಿವಿಧ ಕಾರಣಗಳನ್ನು ಪರಿಶೀಲಿಸಿ ಅನರ್ಹ ಜನರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ (Ration Card) ಅನ್ನು ಸರ್ಕಾರ ರದ್ದುಪಡಿಸಿದೆ. ಇದೀಗ ಆಹಾರ ಇಲಾಖೆ, ಜನವರಿ ತಿಂಗಳಿನಲ್ಲಿ ರದ್ದುಪಡಿಸಲಾಗಿರುವ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದ್ದು, ಈ ಲಿಸ್ಟ್ ನಲ್ಲಿ ಯಾರ ಹೆಸರು ಇದೆಯೋ ಅಂತವರು ಇನ್ನು ಮುಂದೆ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ (Annabhagya scheme) ಅಥವಾ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿಲ್ಲ.

ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡುವ ವಿಧಾನ :

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ ಈ ಪಡಿತರ ಚೀಟಿ ಎಂಬ ಆಯ್ಕೆಯಲ್ಲಿ ರದ್ದು ಮಾಡಲಾದ/ತಡೆಹಿಡಿಯಲಾದ ಪಡಿತರ ಚೀಟಿಯ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು  ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ

ಹಂತ 4: ನಂತರ ನೀವು ರದ್ದಾದ ಪಡಿತರ ಚೀಟಿಯ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

Picsart 23 06 10 13 55 14 667

 

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *