Home » Karnataka Jobs » ಭಾರತೀಯ ಅಂಚೆ ಕಛೇರಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ | india post recruitment 2023

ಭಾರತೀಯ ಅಂಚೆ ಕಛೇರಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ | india post recruitment 2023

WhatsApp Group Join Now
Telegram Group Join Now
Picsart 23 07 17 12 03 03 126 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಭಾರತ ಅಂಚೆ ಇಲಾಖೆಯ(India Post) 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಅಂಚೆ ಇಲಾಖೆಯ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  India Post ನೇಮಕಾತಿ (Recruitment) 2023 ರ ಅವಲೋಕನ  –

ಕರ್ನಾಟಕದಲ್ಲಿ ಸರ್ಕಾರದ ಹುದ್ದೆಯನ್ನು ಆಶಿಸುತ್ತಿರುವವರಿಗೆ ಇದು ಒಂದು ಒಳ್ಳೆಯ ಅವಕಾಶ ಎನ್ನಬಹುದಾಗಿದೆ. ಅಂಚೆ ಇಲಾಖೆಯ ವತಿಯಿಂದ ನುರಿತ ಕುಶಲಕರ್ಮಿಗಳ ಹುದ್ದೆಗೆ ಅಧಿಸೂಚನೆಯನ್ನು ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯಾಸಗಳು ಆಫ್ಲೈನ್ ಮೂಲಕ ಅರ್ಜುಗಳನ್ನು ಸಲ್ಲಿಸಿ ಆಯ್ಕೆಯನ್ನು ಪೂರ್ಣಗೊಳಿಸಿ, ಕೆಲಸವನ್ನು ತಮ್ಮದಾಗಿಸಿಕೊಳ್ಳಬಹುದು. ಈ ಲೇಖನದಲ್ಲಿ India Post ನೇಮಕಾತಿ 2023 ಗಾಗಿ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಅಂಚೆ ಇಲಾಖೆ
ಹುದ್ದೆಗಳ ಹೆಸರು ನುರಿತ ಕುಶಲಕರ್ಮಿ
ವರ್ಷ 2023
ಒಟ್ಟು ಹುದ್ದೆಗಳು  5
ಅಪ್ಲಿಕೇಶನ್ ವಿಧಾನ offline

ಅಂಚೆ ಇಲಾಖೆಯ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : ನುರಿತ ಕುಶಲಕರ್ಮಿ[Skilled Artisans(General Central Service, Group-C. Non-Gazetted, Non-Ministerial)] ಮೋಟಾರ್ ವೆಹಿಕಲ್ ಮೆಕ್ಯಾನಿಕ್ : 2
ಮೋಟಾರು ವಾಹನ ಎಲೆಕ್ಟ್ರಿಷಿಯನ್ : 1
ಪೇಂಟರ್ : 1
ಟೈರ್ಮನ್ : 1

ಉದ್ಯೋಗ ಸ್ಥಳ : ಬೆಂಗಳೂರು
ಒಟ್ಟು ಹುದ್ದೆಗಳ ಸಂಖ್ಯೆ : 5

India Post ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯ 8ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಗರಿಷ್ಠ 30 ವರ್ಷಗಳನ್ನು ಮೀರಿರಬಾರದು.
SC/ST ಗಾಗಿ 5 ವರ್ಷಗಳು, OBC ಗಾಗಿ 3 ವರ್ಷಗಳು, ಸರ್ಕಾರಿ ನೌಕರರಿಗೆ 40 ವರ್ಷಗಳವರೆಗೆ ಕೇಂದ್ರ ಸರ್ಕಾರವು ಹೊರಡಿಸಿದ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900/- ರಿಂದ 63,200/- ಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ನುರಿತ ಕುಶಲಕರ್ಮಿಗಳ ಆಯ್ಕೆಯನ್ನು ಸ್ಪರ್ಧಾತ್ಮಕ ವ್ಯಾಪಾರ ಪರೀಕ್ಷೆಯ ಮೂಲಕ ಅಗತ್ಯವಿರುವ ಅರ್ಹತೆಗಳು ಮತ್ತು ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಮಾಡಲಾಗುವುದು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನಂತರ  ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಿ :

ಮ್ಯಾನೇಜರ್,
ಮೇಲ್ ಮೋಟಾರ್ ಸರ್ವಿಸ್, ನಂ.4, ಬಸವೇಶ್ವರ ರಸ್ತೆ,
ವಸಂತ ನಗರ,
ಬೆಂಗಳೂರು-560001

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  05-08-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *