Home » Central Jobs » ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಹಾಕಿ

ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಹಾಕಿ

WhatsApp Group Join Now
Telegram Group Join Now
IMG 20240323 WA0003

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಅಂಚೆ ಕಚೇರಿ ಹೊರಡಿಸಿದ 47 ಕಾರ್ಯನಿರ್ವಾಹಕ  ಖಾಲಿ ಹುದ್ದೆಗಳ ಕುರಿತು ತಿಳಿಸಿಕೊಡಲಿದ್ದೇವೆ (IPPB Executive Recruitment). ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

IPPB ಕಾರ್ಯನಿರ್ವಾಹಕ ನೇಮಕಾತಿ 2024 ರ (IPPB Executive Recruitment 2024) ಅವಲೋಕನ :

ಭಾರತೀಯ ಅಂಚೆ ಪಾವತಿ ಬ್ಯಾಂಕ್(Indian Post Payments Bank) ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಾಹಕರನ್ನು ನೇಮಿಸಿಕೊಳ್ಳುತ್ತಿದೆ. ಮಾರಾಟ ಮತ್ತು ಕಾರ್ಯಾಚರಣೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸರ್ಕಲ್ ಆಧಾರಿತ ಕಾರ್ಯನಿರ್ವಾಹಕರ ನೇಮಕಾತಿಗೆ ಭಾರತೀಯ ಅಂಚೆ ಪಾವತಿ ಬ್ಯಾಂಕ್ (IPPB) ಪ್ರಕಟಣೆ ಬಿಡುಗಡೆ ಮಾಡಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಏಪ್ರಿಲ್ 5.  2024 ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ippbonline.com/ ಮೂಲಕ ಅರ್ಜಿ ಸಲ್ಲಿಸಬಹುದು. ಒದಗಿಸಿದ ಸೂಚನೆಗಳನ್ನು ನಿಖರವಾಗಿ ಅನುಸರಿಸಲು ಖಚಿತಪಡಿಸಿಕೊಳ್ಳಿ. ಈ ಸಂಸ್ಥೆಯ ಭಾಗವಾಗಲು ಮತ್ತು ಈ ಸಂಸ್ಥೆಯ ಉದ್ಯೋಗಗಳಲ್ಲಿ  ಯಶಸ್ವಿ ವೃತ್ತಿಜೀವನವನ್ನು ರೂಪಿಸಲು  ಬಯಸುತ್ತಿದ್ದರೆ ಇಲ್ಲಿದೆ ಉತ್ತಮ ಅವಕಾಶ. ಇದು ಉತ್ತಮ ಉದ್ಯೋಗಾವಕಾಶ, ಆದ್ದರಿಂದ ಅರ್ಹತೆ ಇರುವವರು ಅವಕಾಶ ತಪ್ಪಿಸಬೇಡಿ. ಉದ್ಯೋಗ ಹುಡುಕುತ್ತಿರುವವರಿಗೆ ಈ ಅಧಿಸೂಚನೆ ಒಂದು ಉತ್ತಮ ಅವಕಾಶವಾಗಿದೆ. ತಮ್ಮ ಶಿಕ್ಷಣ ಮತ್ತು ಅನುಭವಕ್ಕೆ ತಕ್ಕ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಂತಿಮ ದಿನಾಂಕದ ಒಳಗಾಗಿ ಆನ್ ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)
ಹುದ್ದೆಗಳ ಹೆಸರು ಕಾರ್ಯನಿರ್ವಾಹಕ ( executive)
ವರ್ಷ 2024
ಒಟ್ಟು ಹುದ್ದೆಗಳು  47
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

IPPB ಹುದ್ದೆಗಳ ವಿವರ :

ನೇಮಕಾತಿ ಪ್ರಧಿಕಾರ : ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)

ಹುದ್ದೆ ಹೆಸರು : ಕಾರ್ಯನಿರ್ವಾಹಕ ( executive)

ಒಟ್ಟು ಹುದ್ದೆಗಳ ಸಂಖ್ಯೆ: 47

ಹುದ್ದೆಯ ಸ್ಥಳಗಳು :

ಬಿಹಾರ-05
ದೆಹಲಿ-01
ಗುಜರಾತ್-08
ಹರಿಯಾಣ-04
ಜಾರ್ಖಂಡ್-01
ಕರ್ನಾಟಕ-01
ಮಧ್ಯಪ್ರದೇಶ-03
ಮಹಾರಾಷ್ಟ್ರ-02
ಒಡಿಶಾ-01
ಪಂಜಾಬ್-04
ರಾಜಸ್ಥಾನ-04
ತಮಿಳುನಾಡು-02
ಉತ್ತರ ಪ್ರದೇಶ-11

ವಿದ್ಯಾರ್ಹತೆ:

ಯಾವುದೇ ವಿಭಾಗದಿಂದ ಪದವೀಧರರಾಗಿರುವ ಅಭ್ಯರ್ಥಿಗಳು ಮಾತ್ರ ನೇಮಕಾತಿಗೆ ಅರ್ಜಿ ಸಲ್ಲಿಸಬೇಕು. ಸೇಲ್ಸ್/ಮಾರ್ಕೆಟಿಂಗ್‌(Sales/Marketing) ನಲ್ಲಿ MBA ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ:

ನೇಮಕಾತಿಯ ಅಧಿಸೂಚನೆಯ ಪ್ರಕಾರ ಎಕ್ಸಿಕ್ಯೂಟಿವ್‌ನಲ್ಲಿ ಕನಿಷ್ಠ ವಯಸ್ಸಿನ ಮಿತಿ 21 ವರ್ಷಗಳು ಮತ್ತು ಗರಿಷ್ಠ ವಯಸ್ಸಿನ ಮಿತಿ 35 ವರ್ಷಗಳು ಮೀರಿರಬಾರದು.

Picsart 23 06 10 13 55 14 667

ಸಂಬಳ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಟ್ಟು ಮಾಸಿಕ ವೇತನ ರೂ. 30,000 ಲಭ್ಯವಿರುತ್ತದೆ.

ಅರ್ಜಿ ಶುಲ್ಕ:

SC/ ST/ PWDರೂ. 150

ಇತರೆ ವರ್ಗದವರಿಗೆ ರೂ. 750

ಪಾವತಿ ವಿಧಾನ: ಆನ್‌ಲೈನ್

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  5-04-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *