Home » Central Jobs » Job Alert – ಏರ್‌ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Air india Recruitment 2023, Apply online

Job Alert – ಏರ್‌ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Air india Recruitment 2023, Apply online

WhatsApp Group Join Now
Telegram Group Join Now
AIATSL recruitment 2023

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ AIATSL  (Air India Air Transport Services Limited) recruitment 2023 ನಲ್ಲಿ ಇರುವ ಖಾಲಿ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಏರ್ ಇಂಡಿಯಾ(Air India) ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ

– ಏರ್ ಇಂಡಿಯಾ ನೇಮಕಾತಿ  (Recruitment) 2023 ರ ಅವಲೋಕನ –

ಏರ್ ಇಂಡಿಯಾ ಏರ್ ಸರ್ವಿಸಸ್ ಲಿಮಿಟೆಡ್ (AIASL) 2023 ಕ್ಕೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಡೆಪ್ಯುಟಿ ಮ್ಯಾನೇಜರ್, ಡ್ಯೂಟಿ ಮ್ಯಾನೇಜರ್, ಜೂನಿಯರ್ ಆಫೀಸರ್ ಮತ್ತು ಇತರ ಹುದ್ದೆಗಳಿಗೆ ಸೇರಿದಂತೆ ಒಟ್ಟು 828 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವ ಅವಕಾಶ ಕಲ್ಪಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌(online)ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಮತ್ತು  ವಾಕ್-ಇನ್ ಸಂದರ್ಶನಕ್ಕೆ ಅಂದರೆ, ನೇರ ಸಂದರ್ಶನಕ್ಕೆ ಹಾಜರಾಗಬೇಕು. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಏರ್ ಇಂಡಿಯಾ ಏರ್ ಸರ್ವಿಸಸ್ ಲಿಮಿಟೆಡ್ (AIASL)
ಹುದ್ದೆಗಳ ಹೆಸರು ಡೆಪ್ಯುಟಿ ಮ್ಯಾನೇಜರ್, ಡ್ಯೂಟಿ ಮ್ಯಾನೇಜರ್, ಜೂನಿಯರ್ ಆಫೀಸರ್ ಮತ್ತು ಇತರ ಹುದ್ದೆಗಳು
ವರ್ಷ 2023
ಒಟ್ಟು ಹುದ್ದೆಗಳು  828
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

AIATSL ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ:

ಡೆಪ್ಯೂಟಿ ಮ್ಯಾನೇಜರ್ ರ್ಯಾಂಪ್ / ಮೇಂಟೆನೆನ್ಸ್‌ : 07
ಡೆಪ್ಯೂಟಿ ಮ್ಯಾನೇಜರ್- ರ್ಯಾಂಪ್: 28
ಜೂನಿಯರ್ ಆಫೀಸರ್ ಟೆಕ್ನಿಕಲ್ : 24
ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ : 138
ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 167
ಡ್ಯೂಟಿ ಮ್ಯಾನೇಜರ್ – ಪ್ಯಾಸೆಂಜರ್ : 19
ಡ್ಯೂಟಿ ಆಫೀಸರ್- ಪ್ಯಾಸೆಂಜರ್ : 30
ಡ್ಯೂಟಿ ಮ್ಯಾನೇಜರ್ – ಕಾರ್ಗೊ : 03
ಡ್ಯೂಟಿ ಆಫೀಸರ್- ಕಾರ್ಗೊ: 08
ಜೂನಿಯರ್ ಆಫೀಸರ್- ಕಾರ್ಗೊ : 09
ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 178
ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 217
ಒಟ್ಟು ಹುದ್ದೆಗಳ ಸಂಖ್ಯೆ : 828

AIATSL  ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಏರ್ ಇಂಡಿಯಾ ನೇಮಕಾತಿಗಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಡಿಪ್ಲೊಮ, ಐಟಿಐ, ಪದವಿ, ಇಂಜಿನಿಯರಿಂಗ್, ಇತರೆ ಶೈಕ್ಷಣಿಕ ಅರ್ಹತೆಗಳನ್ನು  ಪಡೆದವರಾಗಿರಬೇಕು.

ವಯೋಮಿತಿ:

ಈ ನೇಮಕಾತಿ ಗೆ ಆರ್ಜಿಯನ್ನು ಸಲ್ಲಿಸಲು ಕನಿಷ್ಟ 21 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರರಬಾರದು.

ವಯೋಮಿತಿ ಸಡಿಲಿಕೆ:
SC, ST ಮತ್ತು OBC ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
OBC: 03 ವರ್ಷಗಳು
SC/ST: 05 ವರ್ಷಗಳು

ಸಂಬಳದ ಪ್ಯಾಕೇಜ್ ಎಷ್ಟು?:

ಏರ್ ಇಂಡಿಯಾ ನೇಮಕಾತಿಯ ಹುದ್ದೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ವೇತನ ಶ್ರೇಣಿಯು ರೂ.25980 ರಿಂದ 60000/- ವರೆಗೂ ಇರುತ್ತದೆ.

Picsart 23 06 10 13 55 14 667

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆಯನ್ನು
ನೇರ ಸಂದರ್ಶನದ(live -interview) ಮೂಲಕ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್(DD) ಮೂಲಕ ಶುಲ್ಕ ವನ್ನು ಪಾವತಿಸುತ್ತಾರೆ.

UR / OBC ಅಭ್ಯರ್ಥಿಗಳಿಗೆ : 500/-
SC / ST / ಮಾಜಿ ಸೈನಿಕರಿಗೆ ಯಾವ್ದೇ ಶುಲ್ಕ ಪಾವತಿ ಇರುವುದಿಲ್ಲ.

ಸಂದರ್ಶನದ(Interview) ವಿವರಗಳು:
ಸಂದರ್ಶನದ ದಿನಾಂಕ: 18/12/2023 ರಿಂದ 23/12/2023
ಸಂದರ್ಶನದ ಸಮಯ: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರವರೆಗೆ

ಸಂದರ್ಶನ ನಡೆಯುವ ಸ್ಥಳ:

GSD ಕಾಂಪ್ಲೆಕ್ಸ್,
ಸಹರ್ ಪೊಲೀಸ್ ಠಾಣೆ ಹತ್ತಿರ,
CSMI ವಿಮಾನ ನಿಲ್ದಾಣ,
ಟರ್ಮಿನಲ್-2, ಗೇಟ್ ನಂ.5,
ಸಹರ್, ಅಂಧೇರಿಈಸ್ಟ್, ಮುಂಬೈ 400099

ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳು, ಆಧಾರ್‌ ಕಾರ್ಡ್‌, ಅಪ್‌ಡೇಟ್‌ ಮಾಡಲಾದ ಇತ್ತೀಚಿನ ರೆಸ್ಯೂಮ್‌, ಅರ್ಜಿ ಶುಲ್ಕ ಪಾವತಿಸಿದ ಡಿಡಿ ರಶೀದಿ ಹಾಗೂ ಇನ್ನಿತರ ಧಾಖಲೆಗಳನ್ನು ತಪ್ಪದೆ ಕೊಂಡಯ್ಯಬೇಕು.

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

4 thoughts on “Job Alert – ಏರ್‌ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Air india Recruitment 2023, Apply online

Leave a Reply

Your email address will not be published. Required fields are marked *