Home » Central Jobs » ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Indian Navy Recruitment 2023, Apply Online

ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Indian Navy Recruitment 2023, Apply Online

WhatsApp Group Join Now
Telegram Group Join Now
IMG 20231211 WA0005

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಭಾರತೀಯ ನೌಕಾಪಡೆಯ ನೇಮಕಾತಿಯಲ್ಲಿ (Indian Navy recuritment 2023 )ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಭಾರತೀಯ ನೌಕಾಪಡೆಯು ಬಿಡುಗಡೆ ಮಾಡಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ

-ಭಾರತೀಯ ನೌಕಾಪಡೆಯ ನೇಮಕಾತಿ (Recruitment) 2023 ರ ಅವಲೋಕನ-

ಭಾರತೀಯ ನೌಕಾಪಡೆಯ( Indian Navy ) 910 ಹುದ್ದೆಗಳಿಗೆ ನೇಮಕವನ್ನು ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳ ಅಧಿಸೂಚನೆಯನ್ನು ಡಿಸೆಂಬರ್ 18, 2023 ತನ್ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಭಾರತೀಯ ಪ್ರಜೆಗಳಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆನ್‌ಲೈನ್(online) ಅಪ್ಲಿಕೇಶನ್ ಪ್ರಕ್ರಿಯೆಯು ಡಿಸೆಂಬರ್ 31, 2023 ರಂದು ಮುಕ್ತಾಯಗೊಳ್ಳುತ್ತದೆ. ಆಸಕ್ತ ಮತ್ತು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಭಾರತೀಯ ನೌಕಾಪಡೆ( Indian Navy )
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ವರ್ಷ 2023
ಒಟ್ಟು ಹುದ್ದೆಗಳು  910
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

ಭಾರತೀಯ ನೌಕಾಪಡೆಯ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಒಟ್ಟು ಹುದ್ದೆಗಳು: 910

ಉದ್ಯೋಗ ಸ್ಥಳ : All India

ಪೋಸ್ಟ್‌ಗಳು :

ಚಾರ್ಜ್ ಮನ್ (Ammunition Workshop)- 22 ಹುದ್ದೆಗಳು.
ಚಾರ್ಜ್ ಮನ್( ಫ್ಯಾಕ್ಟರಿ )- 20 ಹುದ್ದೆಗಳು.
ಸೀನಿಯರ್ ಡ್ರಾಟ್ಸ್ ಮನ್ (ಎಲೆಕ್ಟ್ರಿಕಲ್ )- 142 ಹುದ್ದೆಗಳು.
ಸೀನಿಯರ್ ಡ್ರಾಟ್ಸ್ ಮನ್(ಮೆಕ್ಯಾನಿಕಲ್)- 26 ಹುದ್ದೆಗಳು.
ಸೀನಿಯರ್ ಡ್ರಾಟ್ಸ್ ಮನ್(Construction) – 29 ಹುದ್ದೆಗಳು.
ಸೀನಿಯರ್ ಡ್ರಾಟ್ಸ್ ಮನ್( ಕಾರ್ಟೂಗ್ರಾಫಿಕ್ )- 11 ಹುದ್ದೆಗಳು.
ಸೀನಿಯರ್ ಡ್ರಾಟ್ಸ್ ಮನ್(Armament)- 50
ಹುದ್ದೆಗಳು.
ಟ್ರೇಡ್ಸ್ ಮನ್( Eastern Naval Command) – 9 ಹುದ್ದೆಗಳು.
ಟ್ರೇಡ್ಸ್ ಮನ್(Western Naval Command)- 565 ಹುದ್ದೆಗಳು.
ಟ್ರೇಡ್ಸ್ ಮನ್(Southern Naval Command)-36 ಹುದ್ದೆಗಳು.

ಭಾರತೀಯ ನೌಕಾಪಡೆಯ (IN) ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ ಯಿಂದ ಕನಿಷ್ಠ 50% ಅಂಕಗಳೊಂದಿಗೆ 10 ನೇ, ITI, ಡಿಪ್ಲೋಮ ಇನ್ ಕೆಮಿಕಲ್ ಎಂಜೆನೆರಿಂಗ್(Chemical Engg) , ಡಿಪ್ಲೋಮ ಮೆಕ್ಯಾನಿಕಲ್ / ಇಲೆಕ್ಟ್ರೀಷಿಯನ್ ಎಂಜೆನೆರಿಂಗ್ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ರಿಂದ ಗರಿಷ್ಠ 27 ವರ್ಷಗಳ ವಯಸ್ಸಿನ ಮಿತಿಯಲ್ಲಿರಬೇಕು.

ವಯೋಮಿತಿ ಸಡಿಲಿಕೆ:

OBC: 03 ವರ್ಷಗಳು
SC/ST: 05 ವರ್ಷಗಳು
PwBD(UR) : 10 ವರ್ಷಗಳು
PwBD(OBC): 13 ವರ್ಷಗಳು
PwBD(SC/ST): 15 ವರ್ಷಗಳು

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಚಾರ್ಜ್ ಮನ್ (Ammunition Workshop)- 35’000 /- ರಿಂದ 1,12,400/-
ಚಾರ್ಜ್ ಮನ್( ಫ್ಯಾಕ್ಟರಿ )- 35’000 /- ರಿಂದ 1,12,400/-
ಸೀನಿಯರ್ ಡ್ರಾಟ್ಸ್ ಮನ್ (ಎಲೆಕ್ಟ್ರಿಕಲ್ )- 35’000 /- ರಿಂದ 1,12,400/-
ಸೀನಿಯರ್ ಡ್ರಾಟ್ಸ್ ಮನ್(ಮೆಕ್ಯಾನಿಕಲ್)- 35’000 /- ರಿಂದ 1,12,400/-
ಸೀನಿಯರ್ ಡ್ರಾಟ್ಸ್ ಮನ್(Construction) – 35’000 /- ರಿಂದ 1,12,400/-
ಸೀನಿಯರ್ ಡ್ರಾಟ್ಸ್ ಮನ್( ಕಾರ್ಟೂಗ್ರಾಫಿಕ್ )- 35’000 /- ರಿಂದ 1,12,400/-
ಸೀನಿಯರ್ ಡ್ರಾಟ್ಸ್ ಮನ್(Armament)- 35’000 /- ರಿಂದ 1,12,400/-
ಟ್ರೇಡ್ಸ್ ಮನ್( Eastern Naval Command) – 18,000/- ರಿಂದ 56,900/-
ಟ್ರೇಡ್ಸ್ ಮನ್(Western Naval Command)- 18,000/- ರಿಂದ 56,900/-
ಟ್ರೇಡ್ಸ್ ಮನ್(Southern Naval Command)-18,000/- ರಿಂದ 56,900/-

ಅರ್ಜಿ ಶುಲ್ಕ:

SC/ ST/ PWD/ ಮಹಿಳೆಯರು ಯಾವುದೇ ಶುಲ್ಕ ಇರುುದಿಲ್ಲ
ಎಲ್ಲಾ ಇತರರಿಗೆ ವರ್ಗದವರಿಗೆ : 295/-
ಅಭ್ಯರ್ಥಿಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ , UPI ಅಥವಾ ನೆಟ್ ಬ್ಯಾಂಕಿಂಗ್ ಮುಖಾಂತರ ಆನ್ಲೈನ್ ಶುಲ್ಕ ಪಾವತಿಯನ್ನು ಮಾಡಬಹುದು.

ಆಯ್ಕೆ ಪ್ರಕ್ರಿಯೆ:

ನೌಕಾಪಡೆಯ 2023 ಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಹಂತಗಳು ಈ ಕೆಳಗಿನಂತಿವೆ:

ಹಂತ 1: ಲಿಖಿತ ಪರೀಕ್ಷೆ
ಹಂತ 2: ದಾಖಲೆ ಪರಿಶೀಲನೆ
ಹಂತ 3: ವೈದ್ಯಕೀಯ ಪರೀಕ್ಷೆ

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  18-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-12-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *