Home » Central Jobs » NBE Recruitment 2023: ಜೂನಿಯರ್ ಅಸಿಸ್ಟೆಂಟ್ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್

NBE Recruitment 2023: ಜೂನಿಯರ್ ಅಸಿಸ್ಟೆಂಟ್ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್

WhatsApp Group Join Now
Telegram Group Join Now
WhatsApp Image 2023 09 29 at 07.37.01

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ NBE ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ವೈದ್ಯಕೀಯ ವಿಜ್ಞಾನದಲ್ಲಿ ರಾಷ್ಟ್ರೀಯ ಪರೀಕ್ಷೆಗಳ ಮಂಡಳಿ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  NBE ನೇಮಕಾತಿ  (Recruitment) 2023 ರ ಅವಲೋಕನ  –

ವೈದ್ಯಕೀಯ ವಿಜ್ಞಾನದಲ್ಲಿ ರಾಷ್ಟ್ರೀಯ ಪರೀಕ್ಷೆಗಳ ಮಂಡಳಿ (NBEMS) ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿದೆ, ಇದು ರಾಷ್ಟ್ರೀಯ ಮಟ್ಟದಲ್ಲಿ ಮಾಡರ್ನ್ ಮೆಡಿಸಿನ್ ಮತ್ತು ಸಂಬಂಧಿತ ವಿಶೇಷತೆಗಳ ಕ್ಷೇತ್ರದಲ್ಲಿ ಉನ್ನತ ಗುಣಮಟ್ಟದ ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸುತ್ತದೆ. ಭಾರತೀಯ ನಾಗರಿಕರು ಮತ್ತು ಇತರ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ (NBE) ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ (NBE)
ಹುದ್ದೆಗಳ ಹೆಸರು ಜೂನಿಯರ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್
ವರ್ಷ 2023
ಒಟ್ಟು ಹುದ್ದೆಗಳು  48
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

NBE ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಡೈ. ನಿರ್ದೇಶಕರು (ವೈದ್ಯಕೀಯ) : 7
ಕಾನೂನು ಅಧಿಕಾರಿ : 1
ಜೂನಿಯರ್ ಪ್ರೋಗ್ರಾಮರ್ : 6
ಜೂನಿಯರ್ ಅಕೌಂಟೆಂಟ್ : 3
ಸ್ಟೆನೋಗ್ರಾಫರ್ : 7
ಕಿರಿಯ ಸಹಾಯಕ : 24
ಒಟ್ಟು ಹುದ್ದೆಗಳ ಸಂಖ್ಯೆ : 48
ಉದ್ಯೋಗ ಸ್ಥಳ : ಭಾರತ

NBE ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌ನಲ್ಲಿ ಪದವಿ (BE/ B. Tech), LLB, ದ್ವಿತೀಯ ಪಿಯುಸಿ, BCA, DOEAC ಅನ್ನು ಉತ್ತೀರ್ಣರಾಗಿರಬೇಕು.
ಯಾವ ಹುದ್ದೆಗಳಿಗೆ ಯಾವ ವಿದ್ಯಾಭ್ಯಾಸವನ್ನು ಹೊಂದಿರಬೇಕು ಎಂಬುದರ ಮಾಹಿತಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಪರಿಶೀಲಿಸಿ.

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷಗಳು
SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
PwBD ಅಭ್ಯರ್ಥಿಗಳಿಗೆ : 10 ವರ್ಷಗಳು

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು  ಕೆಳಗಿನ ಪೇ ಮ್ಯಾಟ್ರಿಕ್ಸ್ ಲೆವೆಲ್ ಗಳ ಪ್ರಕಾರ ಸಂಬಳವನ್ನು ನೀಡಲಾಗುತ್ತದೆ:
ಡೈ. ನಿರ್ದೇಶಕರು (ವೈದ್ಯಕೀಯ) : Level 11
ಕಾನೂನು ಅಧಿಕಾರಿ : Level 10
ಜೂನಿಯರ್ ಪ್ರೋಗ್ರಾಮರ್ : Level 7
ಜೂನಿಯರ್ ಅಕೌಂಟೆಂಟ್ : Level 4
ಸ್ಟೆನೋಗ್ರಾಫರ್ : Level 4
ಕಿರಿಯ ಸಹಾಯಕ : Level 2

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ :

SC/ST/PwBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಉಳಿದ ಅಭ್ಯರ್ಥಿಗಳು ರೂ.1500/- ಗಳನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20-10-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *