Home » Karnataka Jobs » ಪ್ರಥಮ & ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಥಮ & ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now
KEA recruitment 2024

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಇವತ್ತಿನ ಲೇಖನದಲ್ಲಿ ಎಸ್ ಡಿ ಎ(SDA) ಎಫ್ ಡಿ ಎ(FDA) ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KEA ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿde. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದು. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

– KEA ನೇಮಕಾತಿ(Recruitment) 2024ರ ಅವಲೋಕನ –

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಒಟ್ಟು 101 ಹುದ್ದೆಗಳಿವೆ. ಮಾರ್ಚ್ 24 ರಿಂದ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸುವ ಅವಕಾಶವಿರುತ್ತದೆ. ಒದಗಿಸಿದ ಸೂಚನೆಗಳನ್ನು ನಿಖರವಾಗಿ ಅನುಸರಿಸಲು ಖಚಿತಪಡಿಸಿಕೊಳ್ಳಿ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕಾರಿಯನ್ನು ಹುಡುಕುತ್ತಿರುವವರಿಗೆ ಇದು ಒಂದು ಉತ್ತಮ ಅವಕಾಶ ಎಂದು ಹೇಳಬಹುದು. ಆದ್ದರಿಂದ ಅರ್ಹತೆ ಇರುವವರು ಅವಕಾಶ ತಪ್ಪಿಸಬೇಡಿ. ತಮ್ಮ ಶಿಕ್ಷಣ ಮತ್ತು ಅನುಭವಕ್ಕೆ ತಕ್ಕ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಂತಿಮ ದಿನಾಂಕದ ಒಳಗಾಗಿ ಆನ್ ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( KEA )
ಹುದ್ದೆಗಳ ಹೆಸರು FDA, SDA
ವರ್ಷ 2024
ಒಟ್ಟು ಹುದ್ದೆಗಳು  101
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

KEA ನೇಮಕಾತಿಯ ಹುದ್ದೆಗಳ ವಿವರ :

ಸಂಸ್ಥೆಯ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ )
ಉದ್ಯೋಗ ಸ್ಥಳ: ಕರ್ನಾಟಕ
ಪೋಸ್ಟ್ ಹೆಸರು: FDA, SDA
ಒಟ್ಟು ಹುದ್ದೆಗಳ ಸಂಖ್ಯೆ: 101
FDA, SDA (BDA) : 25
ಖಾಲಿ (GTTC) : 76

ವಿದ್ಯಾರ್ಹತೆ:

ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು(degree) ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ  ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

SC/ST/Cat-1 ಅಭ್ಯರ್ಥಿಗಳು: 05 ವರ್ಷಗಳು

ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು

PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

Picsart 23 06 10 13 55 14 667

ಸಂಬಳ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಉತ್ತಮವಾದ ಸಂಬಳವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  24-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23-04-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *