Home » Karnataka Jobs » KMF Recruitment – ಕೆ.ಎಂ.ಎಫ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

KMF Recruitment – ಕೆ.ಎಂ.ಎಫ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
WhatsApp Image 2023 08 27 at 08.32.28

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ KMF ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  KMF BEMUL ನೇಮಕಾತಿ (Recruitment) 2023 ರ ಅವಲೋಕನ  –

ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಬೆಳಗಾವಿ ಇದರಲ್ಲಿ ಖಾಲಿ ಇರುವ ವಿವಿಧ ವೃಂದದ ಈ ಕೆಳಕಂಡ ಒಟ್ಟು 46 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ ಲೈನ್ ಮುಖಾಂತರ ಅಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಮಾಹಿತಿಗಳಾದ ಅರ್ಜಿ ನಮೂನೆ, ಆರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ಅನುಭವ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಸಲ್ಲಿಸಬೇಕಾದ ದಾಖಲೆಗಳು ಇತ್ಯಾದಿ ಹೆಚ್ಚಿನ ವಿವರಗಳನ್ನು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧಿಕೃತ ವೆಬ್ ಸೈಟ್ www.bemul.in ನಲ್ಲಿ ನೀಡಲಾಗಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಬೆಳಗಾವಿ
ಹುದ್ದೆಗಳ ಹೆಸರು ವಿವಿಧ ವೃಂದಗಳು
ವರ್ಷ 2023
ಒಟ್ಟು ಹುದ್ದೆಗಳು  46
ಅಪ್ಲಿಕೇಶನ್ ವಿಧಾನ online

KMF ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಗಳ ಹೆಸರು :
ಸಹಾಯಕ ವ್ಯವಸ್ಥಾಪಕರು (ಎ.ಹೆಚ್& ಎ.ಐ) : 1
ಸಹಾಯಕ ವ್ಯವಸ್ಥಾಪಕರು (ವಿತ್ತ) : 2
ತಾಂತ್ರಿಕ ಅಧಿಕಾರಿ (ಡಿಟಿ) : 3
ತಾಂತ್ರಿಕ ಅಧಿಕಾರಿ (ಇಂ) : 3
ತಾಂತ್ರಿಕ ಅಧಿಕಾರಿ (ಕ್ಯೂಸಿ/ಎಂ.ಬಿ) : 1
ವಿಸ್ತರಣಾಧಿಕಾರಿ ದರ್ಜೆ-3 : 10
ಆಡಳಿತ ಸಹಾಯಕ ದರ್ಜೆ-2 : 5
ಲೆಕ್ಕ ಸಹಾಯಕ ದರ್ಜೆ-2 : 5
ಮಾರುಕಟ್ಟೆ ಸಹಾಯಕ ದರ್ಜೆ-2 : 2
ಕೆಮಿಸ್ಟ್ ದರ್ಜೆ-2 : 4
ಕಿರಿಯ ಸಿಸ್ಟಮ್ ಆಪರೇಟರ್ : 1
ಕಿರಿಯ ತಾಂತ್ರಿಕರು : 9
ಒಟ್ಟು ಹುದ್ದೆಗಳ ಸಂಖ್ಯೆ : 46
ಉದ್ಯೋಗ ಸ್ಥಳ : ಬೆಳಗಾವಿ- ಕರ್ನಾಟಕ

KMF BEMUL ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ, ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು, ಯಾವ ಹುದ್ದೆಗಳಿಗೆ ಯಾವ ವಿದ್ಯಾಭ್ಯಾಸ ಮುಂದಿರಬೇಕು ಎಂಬುದರ ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾದ ಅಧಿಕೃತ ಜಾಲತಾಣಕ್ಕೆ ತೆರಳಿ.

ವಯೋಮಿತಿ :

ಕೆಎಂಎಫ್(KMF) ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನಿಯಮಗಳ ಪ್ರಕಾರ

ಸಂಬಳದ ಪ್ಯಾಕೇಜ್ ಎಷ್ಟು?:

ಸಹಾಯಕ ವ್ಯವಸ್ಥಾಪಕ : ರೂ.52650-97100/-
ತಾಂತ್ರಿಕ ಅಧಿಕಾರಿ : ರೂ.43100-83900/-
ವಿಸ್ತರಣಾ ಅಧಿಕಾರಿ ಗ್ರೇಡ್-3 : ರೂ.33450-62600/-
ಆಡಳಿತ ಸಹಾಯಕ ಗ್ರೇಡ್-2,
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-2,
ಮಾರ್ಕೆಟಿಂಗ್ ಸಹಾಯಕ ಗ್ರೇಡ್-2,
ರಸಾಯನಶಾಸ್ತ್ರಜ್ಞ ಗ್ರೇಡ್-2,
ಜೂನಿಯರ್ ಸಿಸ್ಟಮ್ ಆಪರೇಟರ್ ಗಳಿಗೆ : ರೂ.27650-52650
ಜೂನಿಯರ್ ತಂತ್ರಜ್ಞರು : ರೂ.21400-42000/-

ಅರ್ಜಿ ಶುಲ್ಕ:

ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕ ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  28-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  26-09-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *