Home » Karnataka Jobs » KMF Recruitment – ಕೆಎಂಎಫ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ..! ಇಲ್ಲಿದೆ ಕಂಪ್ಲೀಟ್ ಮಾಹಿತಿ

KMF Recruitment – ಕೆಎಂಎಫ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ..! ಇಲ್ಲಿದೆ ಕಂಪ್ಲೀಟ್ ಮಾಹಿತಿ

WhatsApp Group Join Now
Telegram Group Join Now
WhatsApp Image 2023 09 18 at 08.18.32

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ KMF KOMUL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ(KMF)ದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  KMF KOMUL ನೇಮಕಾತಿ (Recruitment) 2023 ರ ಅವಲೋಕನ  –

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ(KMF) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ 179 ಹುದ್ದೆಗಳು ಖಾಲಿ ಇವೆ. ಅಧಿಕೃತ ಅಧಿಸೂಚನೆಯ ಮೂಲಕ ತಾಂತ್ರಿಕ ಅಧಿಕಾರಿ, ಸಹಾಯಕ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು KMF KOMUL 
ಹುದ್ದೆಗಳ ಹೆಸರು ತಾಂತ್ರಿಕ ಅಧಿಕಾರಿ, ಸಹಾಯಕ ವ್ಯವಸ್ಥಾಪಕ
ವರ್ಷ 2023
ಒಟ್ಟು ಹುದ್ದೆಗಳು  179
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

KMF KOMUL ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು: ಟೆಕ್ನಿಕಲ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್
ಹುದ್ದೆಯ ವಿವರ :
ಅಸಿಸ್ಟೆಂಟ್‌ ಮ್ಯಾನೇಜರ್ : 27
ಟೆಕ್ನಿಕಲ್‌ ಆಫೀಸರ್‌ : 15
ಮಾರ್ಕೆಟಿಂಗ್‌ ಆಫೀಸರ್‌ : 2
ಸಿಸ್ಟಮ್‌ ಆಫೀಸರ್‌ : 1
ಟೆಕ್ನಿಕಲ್‌ ಆಫೀಸ್‌ : 1
ಅಗ್ರಿಕಲ್ಚರ್‌ ಆಫೀಸರ್‌ : 3
ಅಡ್ಮಿನಿಸ್ಟ್ರೇಟೀವ್‌ Islands : 1
ಟೆಕ್ನಿಕಲ್‌ ಆಫೀಸರ್‌- : 3
ಅಕೌಂಟ್‌ : 1
ಎಕ್ಸ್‌ಟೆನ್ಶನ್‌ ಆಫೀಸರ್‌(ಗ್ರೇಡ್‌ -3) :  16
ಡೇರಿ ಸೂಪ್ರವೈಸರ್‌(ಗ್ರೇಡ್‌-2) : 12
ಅಡ್ಮಿನಿಸ್ಟ್ರೇಟೀವ್‌ ಅಸಿಸ್ಟೆಂಟ್‌(ಗ್ರೇಡ್‌-2) : 24
ಒಟ್ಟು ಹುದ್ದೆಗಳ ಸಂಖ್ಯೆ : 179
ಉದ್ಯೋಗ ಸ್ಥಳ : ಕೋಲಾರ – ಚಿಕ್ಕಬಳ್ಳಾಪುರ

KMF KOMUL ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಕಡ್ಡಾಯವಾಗಿ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, BE, ಸ್ನಾತಕೋತ್ತರ ಪದವಿಯನ್ನು ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ -I ಅಭ್ಯರ್ಥಿಗಳು: 05 ವರ್ಷಗಳು
2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.43,100-97,100/-  ಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ :

SC/ST/ಪ್ರವರ್ಗ -I/PWD ಅಭ್ಯರ್ಥಿಗಳು: ರೂ.500/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  5-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  6-10-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ವಿಸ್ತಾರಣ ಅಧಿಕಾರಿ, ಡೈರಿ ಮೇಲ್ ವಿಚಾರಕರಿಗೆ ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಆಡಳಿತ ಸಹಾಯಕ, ರಸಾಯನ ಶಾಸ್ತ್ರಜ್ಞರಿಗೆ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *