Home » Trending News » Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾ? ಈ ದಿನಾಂಕದಂದು ಅರ್ಜಿ ಸಲ್ಲಿಸಿ ಹೊಸ ಕಾರ್ಡ್ ಪಡೆಯಿರಿ

Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾ? ಈ ದಿನಾಂಕದಂದು ಅರ್ಜಿ ಸಲ್ಲಿಸಿ ಹೊಸ ಕಾರ್ಡ್ ಪಡೆಯಿರಿ

WhatsApp Group Join Now
Telegram Group Join Now
new ration card 2

ಕಾಂಗ್ರೆಸ್‌ ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್‌ ಪಡಿತರ ಚೀಟಿಯನ್ನೇ ಮಾನದಂಡವಾಗಿ ನಿಗದಿಪಡಿಪಡಿಸಿದಕ್ಕಾಗಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಹೊಸ ರೇಷನ್‌ ಕಾರ್ಡ್‌ ಅರ್ಜಿ 

ಸರ್ಕಾರ ಹೊಸ ಕಾರ್ಡ್ ವಿತರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ಬಗ್ಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ( KH Muniyappa ) ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಏಪ್ರಿಲ್‌ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.

 

ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್‌ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್‌ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.

ಹೊಸ ರೇಷನ್‌ ಕಾರ್ಡ್‌ ಪಡೆಯಲು ಅಗತ್ಯ ದಾಖಲೆಗಳು

ಆಧಾರ್‌ ಕಾರ್ಡ್‌,
ಮನೆಯ ಸದಸ್ಯರ ಆಧಾರ್‌ ಕಾರ್ಡ್‌ಗಳು,
ಆದಾಯ, ಜಾತಿ, ನಿವಾಸ ಪ್ರಮಾಣ ಪತ್ರ
ಮೊಬೈಲ್‌ ಸಂಖ್ಯೆ (ಕಡ್ಡಾಯ)
ಬಾಡಿಗೆದಾರರಿಗೆ ಒಪ್ಪಂದ ಪತ್ರ‌ (ಕಡ್ಡಾಯ)

ಮೇಲೆ ನೀಡಲಾದ ದಾಖಲಾತಿಗಳನ್ನು ನೀವು ಸರಿಪಡಿಸಿಕೊಂಡು ಏಪ್ರಿಲ್ ಒಂದನೇ ತಾರೀಖಿನಿಂದ ಅರ್ಜಿ ಸಲ್ಲಿಸಲು ನಿಮಗೆ ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *