Home » Central Jobs » Post office Recruitment – ಪೋಸ್ಟಮಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ..!

Post office Recruitment – ಪೋಸ್ಟಮಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ..!

WhatsApp Group Join Now
Telegram Group Join Now
WhatsApp Image 2023 08 04 at 07.46.56

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಕರ್ನಾಟಕ ಅಂಚೆ ಇಲಾಖೆ ನೇಮಕಾತಿ(Recruitment) 2023 ರ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಕರ್ನಾಟಕ ಅಂಚೆ ಇಲಾಖೆಯ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಕರ್ನಾಟಕ ಅಂಚೆ ಇಲಾಖೆ ನೇಮಕಾತಿ (Recruitment) 2023 ರ ಅವಲೋಕನ  –

ಗ್ರಾಮೀಣ ಡಾಕ್ ಸೇವಕರು (ಜಿಡಿಎಸ್) [ಬ್ರಾಂಚ್ ಪೋಸ್ಟ್‌ಮಾಸ್ಟರ್ (ಬಿಪಿಎಂ)/ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)/ಡಾಕ್ ಸೇವಕರು] ಆಗಿ ತೊಡಗಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ https://indiapostgdsonline.gov.in/ ನಲ್ಲಿ ಸಲ್ಲಿಸಬೇಕು.ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ(Karnataka Postal Circle Recruitment ) ಗಾಗಿ ಒಟ್ಟು 1714 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕರ್ನಾಟಕ ಅಂಚೆ ಇಲಾಖೆ
ಹುದ್ದೆಗಳ ಹೆಸರು ಗ್ರಾಮೀಣ ಡಾಕ್ ಸೇವಕ್ (BPM/ABPM)
ವರ್ಷ 2023
ಒಟ್ಟು ಹುದ್ದೆಗಳು  1714
ಅಪ್ಲಿಕೇಶನ್ ವಿಧಾನ ಆನ್ಲೈನ್

ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : ಗ್ರಾಮೀಣ ಡಾಕ್ ಸೇವಕ್ (BPM/ABPM)
ಒಟ್ಟು ಹುದ್ದೆಗಳ ಸಂಖ್ಯೆ : 1714
ಉದ್ಯೋಗ ಸ್ಥಳ : ಕರ್ನಾಟಕ

ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?:

ಬಾಗಲಕೋಟೆ- 29 ಹುದ್ದೆಗಳು
ಬಳ್ಳಾರಿ- 43 ಹುದ್ದೆಗಳು
ಬೆಳಗಾವಿ- 42 ಹುದ್ದೆಗಳು
ಬೆಂಗಳೂರು ಪೂರ್ವ- 11 ಹುದ್ದೆಗಳು
ಬೆಂಗಳೂರು ದಕ್ಷಿಣ- 4 ಹುದ್ದೆಗಳು
ಬೆಂಗಳೂರು ಪಶ್ಚಿಮ- 6 ಹುದ್ದೆಗಳು
ಬೀದರ್- 49 ಹುದ್ದೆಗಳು
ಚನ್ನಪಟ್ಟಣ- 66 ಹುದ್ದೆಗಳು
ಚಿಕ್ಕಮಗಳೂರು- 63 ಹುದ್ದೆಗಳು
ಚಿಕ್ಕೋಡಿ- 45 ಹುದ್ದೆಗಳು
ಚಿತ್ರದುರ್ಗ- 51 ಹುದ್ದೆಗಳು
ದಾವಣಗೆರೆ ಕಚೇರಿ- 47 ಹುದ್ದೆಗಳು
ಧಾರವಾಡ- 36 ಹುದ್ದೆಗಳು
ಗದಗ- 63 ಹುದ್ದೆಗಳು
ಗೋಕಾಕ್- 13 ಹುದ್ದೆಗಳು
ಹಾಸನ- 84 ಹುದ್ದೆಗಳು
ಹಾವೇರಿ- 33 ಹುದ್ದೆಗಳು
ಕಲಬುರಗಿ- 44 ಹುದ್ದೆಗಳು
ಕಾರವಾರ- 53 ಹುದ್ದೆಗಳು
ಕೊಡಗು- 44 ಹುದ್ದೆಗಳು
ಕೋಲಾರ- 75 ಹುದ್ದೆಗಳು
ಮಂಡ್ಯ- 78 ಹುದ್ದೆಗಳು
ಮಂಗಳೂರು- 52 ಹುದ್ದೆಗಳು
ಮೈಸೂರು- 43 ಹುದ್ದೆಗಳು
ನಂಜನಗೂಡು- 41 ಹುದ್ದೆಗಳು
ಪುತ್ತೂರು- 89 ಹುದ್ದೆಗಳು
ರಾಯಚೂರು- 49
RMS HB- 44 ಹುದ್ದೆಗಳು
RMS Q- 6 ಹುದ್ದೆಗಳು
ಶಿವಮೊಗ್ಗ- 74 ಹುದ್ದೆಗಳು
ಸಿರ್ಸಿ- 48 ಹುದ್ದೆಗಳು
ತುಮಕೂರು- 81 ಹುದ್ದೆಗಳು
ಉಡುಪಿ- 110 ಹುದ್ದೆಗಳು
ವಿಜಯಪುರ- 65 ಹುದ್ದೆಗಳು
ಯಾದಗಿರಿ- 33 ಹುದ್ದೆಗಳು

ಕರ್ನಾಟಕ ಅಂಚೆ ಇಲಾಖೆ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ವರ್ಷಗಳಿಂದ ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸರಿಲಿಕೆ :
OBC ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ:10 ವರ್ಷ

ಸಂಬಳದ ಪ್ಯಾಕೇಜ್ ಎಷ್ಟು?:

ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್) : ರೂ.12000-29380/-
ಗ್ರಾಮೀಣ ಡಾಕ್ ಸೇವಕ್ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್) : ರೂ.10000-24470/-

ಆಯ್ಕೆ ಪ್ರಕ್ರಿಯೆ :

ಮೆರಿಟ್ ಪಟ್ಟಿ

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  03-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23-08-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

ದಾಖಲೆ ಪರಿಶೀಲನೆ
ಸಂದರ್ಶನ

ಅರ್ಜಿ ಶುಲ್ಕ:

ಮಹಿಳೆಯರಿಗೆ /SC/ST/PwD ಮತ್ತು ಟ್ರಾನ್ಸ್‌ವುಮೆನ್ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-ಗಳನ್ನು ಆನ್ಲೈನ್ ಮೂಲಕ ಪಾವತಿಸಬೇಕು.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *