Home » Central Jobs » ಅಂಚೆ ಇಲಾಖೆ ಹೊಸ ನೇಮಕಾತಿ ಅಧಿ ಸೂಚನೆ ಪ್ರಕಟ – 10ನೇ ಕ್ಲಾಸ್ ಪಾಸಾದವರು ಅರ್ಜಿ ಸಲ್ಲಿಸಿ | India Postal Recruitment 2023

ಅಂಚೆ ಇಲಾಖೆ ಹೊಸ ನೇಮಕಾತಿ ಅಧಿ ಸೂಚನೆ ಪ್ರಕಟ – 10ನೇ ಕ್ಲಾಸ್ ಪಾಸಾದವರು ಅರ್ಜಿ ಸಲ್ಲಿಸಿ | India Postal Recruitment 2023

WhatsApp Group Join Now
Telegram Group Join Now
WhatsApp Image 2023 09 12 at 08.03.09

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ಕರ್ನಾಟಕ ಸರ್ಕಾರದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಭಾರತೀಯ ಅಂಚೆ ಇಲಾಖೆ(India post) ನೇಮಕಾತಿ (Recruitment) 2023 ರ ಅವಲೋಕನ  –

ಗ್ರೇಡ್ ಆಫ್ ಸ್ಟಾಫ್ ಕಾರ್ ಡ್ರೈವರ್ಸ್ ಆರ್ಡಿನರಿ ಗ್ರೇಡ್ ಜನರಲ್ ಸೆಂಟ್ರಲ್ ಸರ್ವೀಸಸ್, Gr-C ನಲ್ಲಿ ಇಪ್ಪತ್ತೆಂಟು [28] ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ವೇತನ ಮಟ್ಟ 2 ರಲ್ಲಿ ರೂ.19900-63200 ವೇತನ ಮ್ಯಾಟ್ರಿಕ್ಸ್‌ನಲ್ಲಿ ಏಳನೇ CPC + ಸ್ವೀಕಾರಾರ್ಹ ಭತ್ಯೆಗಳನ್ನು ನೀಡಲಾಗುತ್ತದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ಹೆಸರು ಸ್ಟಾಫ್ ಕಾರ್ ಡ್ರೈವರ್ಸ್
ವರ್ಷ 2023
ಒಟ್ಟು ಹುದ್ದೆಗಳು  28
ಅಪ್ಲಿಕೇಶನ್ ವಿಧಾನ offline

Picsart 23 06 10 14 01 54 141

ಭಾರತೀಯ ಅಂಚೆ ಇಲಾಖೆಯ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು: ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳ ಸಂಖ್ಯೆ : 28
ಉದ್ಯೋಗ ಸ್ಥಳ : ಕರ್ನಾಟಕ
ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳಿಗೆ :
ಚಿಕ್ಕೋಡಿ : 1
ಕಲಬುರ್ಗಿ : 1
ಧಾರವಾಡ : 1
ಗದಗ : 1
ಕಾರವಾರ :1
ಎಂಎಂಎಸ್ ಬೆಂಗಳೂರು : 15
ಮಂಡ್ಯ : 1
ಮೈಸೂರು : 3
ಪುತ್ತೂರು : 1
ಶಿವಮೊಗ್ಗ : 1
ಉಡುಪಿ : 1
ಕೋಲಾರ : 1

ಭಾರತೀಯ ಅಂಚೆ ಇಲಾಖೆ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಭರತ ಅಂಚೆ ಇಲಾಖೆಯ ಅಧಿಕೃತ ಸೂಚನೆಯ ಪ್ರಕಾರ 10 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳನ್ನು ಮೀರಿರಬಾರದು. ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ಕೂಡ ನೀಡಲಾಗುತ್ತದೆ.

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 19900- 63200/- ಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಡ್ರೈವಿಂಗ್ ಟೆಸ್ಟ್
ಟ್ರೇಡ್ ಟೆಸ್ಟ್
ಸಂದರ್ಶನ

ಅರ್ಜಿಯನ್ನು ಹೀಗೆ ಸಲ್ಲಿಸಿ :

ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬೇಕು :
ಮ್ಯಾನೇಜರ್,
ಮೇಲ್ ಮೋಟಾರ್ ಸೇವೆ,
ಬೆಂಗಳೂರು-560001

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  12-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15-09-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *