Home » Karnataka Jobs » 4055 ಅತಿಥಿ ಉಪನ್ಯಾಸಕರ ನೇಮಕಾತಿ ಅಧಿಸೂಚನೆ ಪ್ರಕಟ | PUC Guest Lecturer Recruitment 2023 Online Application

4055 ಅತಿಥಿ ಉಪನ್ಯಾಸಕರ ನೇಮಕಾತಿ ಅಧಿಸೂಚನೆ ಪ್ರಕಟ | PUC Guest Lecturer Recruitment 2023 Online Application

WhatsApp Group Join Now
Telegram Group Join Now
Picsart 23 06 04 13 31 04 768 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ (PUC Guest Lecturer Recruitment)   ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ರಾಜ್ಯ ಸರ್ಕಾರದಿಂದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ(Recruitment) 2023 ರ ಅವಲೋಕನ  –

ಹುದ್ದೆಗೆ ನೇರ ನೇಮಕಾತಿಗಾಗಿ ಭಾರತೀಯ ಪ್ರಜೆಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023 -24ನೇ ಶೈಕ್ಷಣಿಕ ಸಾಲಿನ 4055 ಅತಿಥಿ ಉಪನ್ಯಾಸಕರ (PUC Guest Lecturer Recruitment)  ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. . ಪೋಸ್ಟ್‌ನ ವಿವರಣೆಗಾಗಿ ನೀವು ಅಧಿಕೃತ ಜಾಹೀರಾತು PDF ಮತ್ತು ಆನ್‌ಲೈನ್ ಅರ್ಜಿ ಲಿಂಕ್ ಅನ್ನು ಪಡೆಯಲು ಬಯಸಿದರೆ ಕೆಳಗೆ ನೀಡಲಾದ ಪ್ರಮುಖ ಲಿಂಕ್ ವಿಭಾಗಕ್ಕೆ ಭೇಟಿ ನೀಡಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗಡುವಿನ ಮೊದಲು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಕೆಳಗಿನ ವಿವರಗಳನ್ನು ನೋಡಿ.

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಪದವಿ ಪೂರ್ವ ಶಿಕ್ಷಣ ಇಲಾಖೆ
ಹುದ್ದೆಗಳ ಹೆಸರು ಅತಿಥಿ ಉಪನ್ಯಾಸಕರು
ವರ್ಷ 2023
ಒಟ್ಟು ಹುದ್ದೆಗಳು  4055 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ online

ಅತಿಥಿ ಉಪನ್ಯಾಸಕರ ನೇಮಕಾತಿ  2023 ಖಾಲಿ ಹುದ್ದೆಗಳ ವಿವರ :

ಒಟ್ಟು 4055 ಖಾಲಿ ಹುದ್ದೆಗಳಿವೆ
ಹುದ್ದೆಯ ಹೆಸರು: ಅತಿಥಿ ಉಪನ್ಯಾಸಕರು
ಹುದ್ದೆಯ ವರ್ಗ : ಉಪನ್ಯಾಸಕರು
ಉದ್ಯೋಗ ಸ್ಥಳ : ಕರ್ನಾಟಕ

ಅತಿಥಿ ಉಪನ್ಯಾಸಕರ ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮಗಳ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ :

ಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮಗಳ ಪ್ರಕಾರ.

ವೇತನ ಶ್ರೇಣಿ:

ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ  ₹ 12,000/- ರೂಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಸಂದರ್ಶನ
ಕೌನ್ಸಲಿಂಗ್

PUC Guest Lecturer Recruitment 2023 ಖಾಲಿ ಹುದ್ದೆಗಳವಿವರ:
ಬೆಂಗಳೂರು ಉತ್ತರ 80
ಬೆಂಗಳೂರು ದಕ್ಷಿಣ 45
ಬೆಂಗಳೂರು ಗ್ರಾಮಾಂತರ 70
ವಿಜಯಪುರ 130
ಬೀದರ್ 50
ದಾವಣಗೆರೆ 150
ರಾಮನಗರ 150
ಬಳ್ಳಾರಿ 160
ಚಿಕ್ಕೋಡಿ 150
ಬೆಳಗಾವಿ 140
ಬಾಗಲಕೋಟೆ 190
ಚಿತ್ರದುರ್ಗ 70
ಚಿಕ್ಕಮಗಳೂರು 160
ಗದಗ 95
ಹಾವೇರಿ 120
ಧಾರವಾಡ 60
ಕಲಬುರಗಿ 110
ಯಾದಗಿರಿ 100
ಹಾಸನ 180
ಚಿಕ್ಕಬಳ್ಳಾಪುರ 100
ಕೋಲಾರ 180
ಚಾಮರಾಜನಗರ 95
ಮೈಸೂರು 150
ಮಂಡ್ಯ 130
ಉತ್ತರ ಕನ್ನಡ 140
ಕೊಪ್ಪಳ 140
ರಾಯಚೂರು 120
ದಕ್ಷಿಣ ಕನ್ನಡ 240
ಉಡುಪಿ 200
ಶಿವಮೊಗ್ಗ 90
ತುಮಕೂರು 200
ಕೊಡಗು 60
ಬಟ್ಟು ಹುದ್ದೆಗಳು 4055

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ  ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಶೀಘ್ರದಲ್ಲಿ ಪ್ರಕಟಿಸಲಾಗುವುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಶೀಘ್ರದಲ್ಲಿ ಪ್ರಕಟಿಸಲಾಗುವುದು

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

   ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

2 thoughts on “4055 ಅತಿಥಿ ಉಪನ್ಯಾಸಕರ ನೇಮಕಾತಿ ಅಧಿಸೂಚನೆ ಪ್ರಕಟ | PUC Guest Lecturer Recruitment 2023 Online Application

Leave a Reply

Your email address will not be published. Required fields are marked *