Home » Central Jobs » Railway Jobs: ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 9000 ಹುದ್ದೆಗಳ ಬೃಹತ್ ನೇಮಕಾತಿ, ಇಲ್ಲಿದೆ ಮಾಹಿತಿ

Railway Jobs: ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 9000 ಹುದ್ದೆಗಳ ಬೃಹತ್ ನೇಮಕಾತಿ, ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now
railway jobs

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ ರೈಲ್ವೆ ನೇಮಕಾತಿಯ (Railway Recruitment 2024) ಕುರಿತು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

RRB ಟೆಕ್ನಿಷಿಯನ್ ನೇಮಕಾತಿ 2024ರ(RRB Technicians Recruitment 2024) ಅವಲೋಕನ :

ರೈಲ್ವೆ ಇಲಾಖೆಯು 9000 ತಂತ್ರಜ್ಞಾರ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಖಾಲಿ ಹುದ್ದೆಗಳು ಜೂನಿಯರ್ ಸೆಕ್ರೆಟರಿಯೇಟ್ ಈ ನೇಮಕಾತಿಗಾಗಿ ಆನ್ಲೈನ್ ವಿಂಡೋವು ಏಪ್ರಿಲ್ ಎಂಟರವರೆಗೆ ತೆರೆದಿರುತ್ತದೆ. ಒದಗಿಸಿದ ಸೂಚನೆಗಳನ್ನು ನಿಖರವಾಗಿ ಅನುಸರಿಸಲು ಖಚಿತಪಡಿಸಿಕೊಳ್ಳಿ. ಈ ಸಂಸ್ಥೆಯ ಭಾಗವಾಗಲು ಮತ್ತು ಈ ಸಂಸ್ಥೆಯ ಉದ್ಯೋಗಗಳಲ್ಲಿ ಯಶಸ್ವಿ ವೃತ್ತಿಜೀವನವನ್ನು  ರೂಪಿಸಲು  ಬಯಸುತ್ತಿದ್ದರೆ ಇಲ್ಲಿದೆ ಉತ್ತಮ ಅವಕಾಶ. ಆದ್ದರಿಂದ ಅರ್ಹತೆ ಇರುವವರು ಅವಕಾಶ ತಪ್ಪಿಸಬೇಡಿ. ತಮ್ಮ ಶಿಕ್ಷಣ ಮತ್ತು ಅನುಭವಕ್ಕೆ ತಕ್ಕ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಂತಿಮ ದಿನಾಂಕದ ಒಳಗಾಗಿ ಆನ್ ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ರೈಲ್ವೆ ಇಲಾಖೆ, RRB
ಹುದ್ದೆಗಳ ಹೆಸರು ಟೆಕ್ನಿಷಿಯನ್
ವರ್ಷ 2024
ಒಟ್ಟು ಹುದ್ದೆಗಳು  9000
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

ರೈಲ್ವೆ ನೇಮಕಾತಿಯ ಹುದ್ದೆಗಳ ವಿವರ :

ಹುದ್ದೆಯ ಹೆಸರು :
ಟೆಕ್ನಿಷಿಯನ್ ಗ್ರೇಡ್ I ಸಿಗ್ನಲ್‌ : 1100 ಹುದ್ದೆಗಳು
ಟೆಕ್ನಿಷಿಯನ್ ಗ್ರೇಡ್ III ಸಿಗ್ನಲ್‌ :7900

ಒಟ್ಟು ಹುದ್ದೆಗಳ ಸಂಖ್ಯೆ: 9000

ಉದ್ಯೋಗ ಸ್ಥಳಗಳು : ಭಾರತದಾದ್ಯಂತ (All India)

ವಿದ್ಯಾರ್ಹತೆ:

ರೈಲ್ವೇಯಲ್ಲಿ ತಂತ್ರಜ್ಞರ ಪಾತ್ರಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು ಮತ್ತು ಸಂಬಂಧಿತ ವ್ಯಾಪಾರದಲ್ಲಿ NCVT/SCVT-ಮಾನ್ಯತೆ ಪಡೆದ ಸಂಸ್ಥೆಯಿಂದ ITI ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ವಿವರಗಳಿಗಾಗಿ, ಅಧಿಕೃತ ಅಧಿಸೂಚನೆಯನ್ನು ಭೇಟಿ ಮಾಡಿ.

ವಯೋಮಿತಿ:

ಟೆಕ್ನಿಷಿಯನ್ ಗ್ರೇಡ್ I ಸಿಗ್ನಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 36 ವರ್ಷ ವಯಸ್ಸಿನವರಾಗಿದ್ದರೆ, ಟೆಕ್ನಿಷಿಯನ್ ಗ್ರೇಡ್ III ಗೆ ಅರ್ಜಿ ಸಲ್ಲಿಸುವವರು 18 ರಿಂದ 33 ವರ್ಷ ವಯಸ್ಸಿನವರಾಗಿರಬೇಕು.

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು :

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 19900-29,200/- ವೇತನ ದೊರೆಯುತ್ತದೆ (ಈ ವೇತನದ ಜೊತೆಗೆ ಇತರೆ ಸೌಲಭ್ಯಗಳು ದೊರೆಯುತ್ತವೆ)

ಆಯ್ಕೆ ಪ್ರಕ್ರಿಯೆ :

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ :

ಎಲ್ಲಾ ಅಭ್ಯರ್ಥಿಗಳಿಗೆ (ಕೆಳಗೆ ಉಲ್ಲೇಖಿಸಲಾದ ವಿಭಾಗಗಳನ್ನು ಹೊರತುಪಡಿಸಿ): ರೂ. 500/-

ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳೆ, ಟ್ರಾನ್ಸ್‌ಜೆಂಡರ್, ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗ (ಇಬಿಸಿ) ಅಭ್ಯರ್ಥಿಗಳಿಗೆ: ರೂ. 250/-

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  09-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  08-04-2024

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *