Home » Railway Jobs » Railway Jobs – ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 3115 ಹುದ್ದೆಗಳ ನೇಮಕಾತಿ – 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Railway Jobs – ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 3115 ಹುದ್ದೆಗಳ ನೇಮಕಾತಿ – 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now
WhatsApp Image 2023 09 24 at 12.51.54 PM 1

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ರೈಲ್ವೆ ಇಲಾಖೆಯ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಈಸ್ಟರ್ನ್‌ ರೈಲ್ವೆ ನೇಮಕಾತಿ  (Recruitment) 2023 ರ ಅವಲೋಕನ  –

Eastern Railway Apprentice Recruitment 2023 : ಪೂರ್ವ ರೈಲ್ವೆ ಘಟಕಗಳಲ್ಲಿ ಖಾಲಿ ಇರುವ 3115 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ತರಬೇತಿಗಾಗಿ ಭಾರತೀಯ ಪ್ರಜೆಗಳಾಗಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪೂರ್ವ ರೈಲ್ವೆಯ ಕಾರ್ಯಾಗಾರಗಳು ಮತ್ತು ವಿಭಾಗಗಳು ಅಪ್ರೆಂಟಿಸ್ ಕಾಯಿದೆ, 1961 ಮತ್ತು ಅಪ್ರೆಂಟಿಸ್‌ಶಿಪ್ ನಿಯಮಗಳು, 1992, ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗಿದೆ. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು ಮತ್ತು ಅರ್ಜಿಗಳ ಸಲ್ಲಿಕೆಯ ಇತರ ವಿಧಾನಗಳನ್ನು ಪರಿಗಣಿಸಲಾಗುವುದಿಲ್ಲ. ಪೂರ್ವ ರೈಲ್ವೆಯಲ್ಲಿ ಆಕ್ಟ್ ಅಪ್ರೆಂಟಿಸ್ ಪೋಸ್ಟ್‌ಗಳನ್ನು ಭರ್ತಿ ಮಾಡುವ ಟ್ರೇಡ್‌ (ವಿಭಾಗ)ಗಳೆಂದರೆ ಫಿಟ್ಟರ್, ವೆಲ್ಡರ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಪೇಂಟರ್, ಕಾರ್ಪೆಂಟರ್, ಮೆಕ್ಯಾನಿಕ್ ಮಷಿನ್ ಟೂಲ್, ಟರ್ನರ್, ವೈಯರ್‌ಮನ್, ರೆಫ್ರಿಜೆರೇಷನ್‌ ಟ್ರೇಡ್‌ಗಳು. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಪೂರ್ವ ರೈಲ್ವೆ
ಹುದ್ದೆಗಳ ಹೆಸರು ಅಪ್ರೆಂಟಿಸ್
ವರ್ಷ 2023
ಒಟ್ಟು ಹುದ್ದೆಗಳು  3115
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

ಈಸ್ಟರ್ನ್‌ ರೈಲ್ವೆ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : ಅಪ್ರೆಂಟಿಸ್
ಯಾವ ವಿಭಾಗಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ  :
ಔರಾ ವಿಭಾಗ : 659
ಲಿಲುಅ ವಿಭಾಗ : 612
ಸೀಲ್ಧಾಹ್ ವಿಭಾಗ : 440
ಕಂಚ್ರಪರ ವರ್ಕ್‌ಶಾಪ್‌: 187
ಮಾಲ್ದಾ ವಿಭಾಗ : 138
ಅಸನ್ಸೋಲ್ ವಿಭಾಗ : 412
ಜಮಲ್ಪುರ್ ವರ್ಕ್‌ಶಾಪ್‌ : 667
ಒಟ್ಟು ಹುದ್ದೆಗಳ ಸಂಖ್ಯೆ : 3115
ಉದ್ಯೋಗ ಸ್ಥಳ : ಭಾರತ

ಪೂರ್ವ ರೈಲ್ವೆ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ SSLC ಹಾಗೂ ಐಟಿಐ ಯನ್ನು ಕನಿಷ್ಠ 50 ಶೇಕಡಗಳೊಂದಿಗೆ ಉತ್ತೀರ್ಣರಾಗಿರಬೇಕು.  ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಸರ್ಟಿಫಿಕೇಟ್‌ ಹೊಂದಿರಬೇಕು.

ವಯೋಮಿತಿ :

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಸಾಮಾನ್ಯ ವರ್ಗದವರು ಗರಿಷ್ಠ 24 ವರ್ಷಗಳನ್ನು ಮೀರಿರಬಾರದು.
OBC ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳನ್ನು ಮೀರಿರಬಾರದು
SC/ST ಗರಿಷ್ಠ 29 ವರ್ಷಗಳನ್ನು ಮೀರಿರಬಾರದು.

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮವಾದ ಸಂಬಳವನ್ನು ಪ್ರತಿ ತಿಂಗಳು  ನೀಡಲಾಗುತ್ತದೆ. ಸಂಬಳದ ಕುರಿತಾದ ಹೆಚ್ಚಿನ ಮಾಹಿತಿಗೆ ಆಗಾಗ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

ಆಯ್ಕೆ ಪ್ರಕ್ರಿಯೆ :

ಅಂಕಗಳನ್ನು ಪರಿಶೀಲಿಸಿ ಶಾರ್ಟ್ ಲಿಸ್ಟ್ ಅನ್ನು ತಯಾರಿಸಲಾಗುತ್ತದೆ ನಂತರ ದಾಖಲೆಗಳ ಪರಿಶೀಲನೆ, ಮೆಡಿಕಲ್ ಟೆಸ್ಟ್ ಹಾಗೂ ಸಂದರ್ಶನ ನಡೆಸಲಾಗುತ್ತದೆ.

ಅರ್ಜಿ ಶುಲ್ಕ :

ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ.100.
ಎಸ್‌ಸಿ / ಎಸ್‌ಟಿ / ಮಹಿಳಾ ಹಾಗೂ ಅಂಗವಿಕಲರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  27-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  26-10-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *