Home » Central Jobs » ಆರ್.ಬಿ.ಐ ಬ್ಯಾಂಕ್ ನಲ್ಲಿ ಅಸಿಸ್ಟೆಂಟ್ ಹುದ್ದೆಗಳು – RBI Recruitment 2023, Apply Online, Free Job Alert Karnataka

ಆರ್.ಬಿ.ಐ ಬ್ಯಾಂಕ್ ನಲ್ಲಿ ಅಸಿಸ್ಟೆಂಟ್ ಹುದ್ದೆಗಳು – RBI Recruitment 2023, Apply Online, Free Job Alert Karnataka

WhatsApp Group Join Now
Telegram Group Join Now
WhatsApp Image 2023 09 29 at 9.02.12 PM

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ RBI ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  RBI ನೇಮಕಾತಿ  (Recruitment) 2023 ರ ಅವಲೋಕನ  –

ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ‘ಅಸಿಸ್ಟೆಂಟ್-2023’ ನ 450 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗೆ ಆಯ್ಕೆಯು ಎರಡು ಹಂತಗಳಲ್ಲಿ ದೇಶಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಇರುತ್ತದೆ, ಅಂದರೆ, ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯ ನಂತರ ಭಾಷಾ ಪ್ರಾವೀಣ್ಯತೆ ಪರೀಕ್ಷೆ (LPT) ಇರುತ್ತದೆ. ಹೆಚ್ಚಿನ ಎಲ್ಲಾ ಮಾಹಿತಿಗಾಗಿ  ಬ್ಯಾಂಕ್‌ನ ವೆಬ್‌ಸೈಟ್ – www.rbi.org.in ಅನ್ನು ಭೇಟಿ ನೀಡಬಹುದಾಗಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು Reserve Bank of India(RBI)
ಹುದ್ದೆಗಳ ಹೆಸರು ಅಸಿಸ್ಟೆಂಟ್
ವರ್ಷ 2023
ಒಟ್ಟು ಹುದ್ದೆಗಳು  450
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

RBI ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : ಅಸಿಸ್ಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ : 450
ಉದ್ಯೋಗ ಸ್ಥಳ : ಭಾರತ
ಕರ್ನಾಟಕದಲ್ಲಿ ಅಂದರೆ ಬೆಂಗಳೂರಿನಲ್ಲಿ ಒಟ್ಟು : 58 ಹುದ್ದೆಗಳು ಖಾಲಿ ಇವೆ.

RBI ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅಧಿಕೃತ RBI ಸಹಾಯಕ ಅಧಿಸೂಚನೆ PDF ಪ್ರಕಾರ, 02/09/1995 ಕ್ಕಿಂತ ಮೊದಲು ಮತ್ತು 01/09/2003 ಕ್ಕಿಂತ ನಂತರ (ಎರಡೂ ದಿನಗಳನ್ನು ಒಳಗೊಂಡಂತೆ) ಜನಿಸದ 20 ಮತ್ತು 28 ವರ್ಷ ವಯಸ್ಸಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕಾಯ್ದಿರಿಸಿದ ವರ್ಗಗಳ ಮೇಲಿನ ವಯಸ್ಸಿನ ವಿಶ್ರಾಂತಿಯನ್ನು ಸರ್ಕಾರದ ನಿಯಮಗಳ ಪ್ರಕಾರ ನೀಡಲಾಗುವುದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷಗಳು
SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
PwBD ಅಭ್ಯರ್ಥಿಗಳಿಗೆ : 10 ವರ್ಷಗಳು

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು  ರೂ. 47,849/- ಗಳನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಪ್ರಿಲಿಮ್ಸ್
ಮೇನ್ಸ್
ಭಾಷಾ ಪ್ರಾವೀಣ್ಯತೆ ಪರೀಕ್ಷೆ

ಅರ್ಜಿ ಶುಲ್ಕ :

SC/ST/PwBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ : ರೂ.50 /-
ಸಾಮಾನ್ಯ /OBC/EWS ವರ್ಗದವರಿಗೆ ರೂ.450/- ಗಳನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಸಿಬ್ಬಂದಿ ವರ್ಗದವರಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  13-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  4-10-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *