Home » Latest Job News » Free Job Alerts – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ 8283 ಹುದ್ದೆಗಳ ಭರ್ಜರಿ ನೇಮಕಾತಿ, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

Free Job Alerts – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ 8283 ಹುದ್ದೆಗಳ ಭರ್ಜರಿ ನೇಮಕಾತಿ, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

WhatsApp Group Join Now
Telegram Group Join Now
WhatsApp Image 2023 11 17 at 15.42.17

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ SBI ( State Bank Of India ) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ(Recruitment) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಸ್ಟೇಟ್ ಬ್ಯಾಂಕ್ ವತಿಯಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ.  ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ SBI ನೇಮಕಾತಿ 2023 ರ ಅವಲೋಕನ :

ಈ ನೇಮಕಾತಿ ಡ್ರೈವ್ ಕ್ಲೆರಿಕಲ್ ಕೇಡರ್‌ನಲ್ಲಿ ( Drive Cleaner Cader ) ಜೂನಿಯರ್ ಅಸೋಸಿಯೇಟ್ ( Junior Associate ) 8283 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ಜಾಲತಾಣಕ್ಕೆ : https://sbi.co.in/ ತೆರಳಿ ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ SBI
ಹುದ್ದೆಗಳ ಹೆಸರು ಜೂನಿಯರ್ ಅಸೋಸಿಯೇಟ್ ( Junior Associate )
ವರ್ಷ 2023
ಒಟ್ಟು ಹುದ್ದೆಗಳು  8283
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

sbi ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆ ಹೆಸರು: ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌)
ಒಟ್ಟು ಹುದ್ದೆಗಳ ಸಂಖ್ಯೆ : 8283
ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್‌ ಹುದ್ದೆಗಳ ಸಂಖ್ಯೆ : 450

ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ ಹೊಂದಿರಬೇಕು. ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (IDD) ಪ್ರಮಾಣಪತ್ರವನ್ನು ಹೊಂದಿರುವ ಅಭ್ಯರ್ಥಿಗಳು IDD ಪಾಸ್ ಮಾಡುವ ದಿನಾಂಕವು ಡಿಸೆಂಬರ್ 31, 2023 ರಂದು ಅಥವಾ ಅದಕ್ಕಿಂತ ಮೊದಲು ಎಂದು ಖಚಿತಪಡಿಸಿಕೊಳ್ಳಬೇಕು.

ವಯೋಮಿತಿ ( Age ) :

ವಯಸ್ಸಿನ ಮಿತಿಯು 20 ವರ್ಷದಿಂದ 28 ವರ್ಷಗಳ ನಡುವೆ ಇರಬೇಕು.

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 19,900/- ಗಳನ್ನು ನೀಡಲಾಗುತ್ತದೆ. ಈ ವೇತನವು ಎರಡು ಇಂಕ್ರಿಮೆಂಟ್ ಗಳೊಂದಿಗೆ ಪ್ರಾರಂಭವಾಗುತ್ತದೆ

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ(ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ) ಮತ್ತು ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ.
100 ಅಂಕಗಳಿಗೆ ಆಬ್ಜೆಕ್ಟಿವ್ ಪರೀಕ್ಷೆಗಳನ್ನು ಒಳಗೊಂಡಿರುವ ಆನ್‌ಲೈನ್ ಪೂರ್ವಭಾವಿ ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ.
ಈ ಪರೀಕ್ಷೆಯು 1-ಗಂಟೆ ಅವಧಿಯ 3 ವಿಭಾಗಗಳನ್ನು ಒಳಗೊಂಡಿರುತ್ತದೆ- ಇಂಗ್ಲಿಷ್ ಭಾಷೆ, ಸಂಖ್ಯಾತ್ಮಕ ಸಾಮರ್ಥ್ಯ ಮತ್ತು ತಾರ್ಕಿಕ ಸಾಮರ್ಥ್ಯ.

ಅರ್ಜಿ ಶುಲ್ಕ :

ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ : 750ರೂ., OBC/ EWS, SC/ ST/ PwBD/ ESM/DESM ಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  17-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  07-12-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹ

WhatsApp Group Join Now
Telegram Group Join Now

About

Editor | M.Sc CS

7 thoughts on “Free Job Alerts – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ 8283 ಹುದ್ದೆಗಳ ಭರ್ಜರಿ ನೇಮಕಾತಿ, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

Leave a Reply

Your email address will not be published. Required fields are marked *